2000 Note Update: 2000 ರೂ. ನೋಟಿನ ಕುರಿತು ಬಿಗ್ ಅಪ್ಡೇಟ್, RBI ನಿಂದ ಇನ್ನೊಂದು ಮಹತ್ವದ ಘೋಷಣೆ

2000 ರೂಪಾಯಿ ನೋಟಿನ ಮೇಲೆ ಇನ್ನೊಂದು ಬಿಗ್ ಅಪ್ಡೇಟ್ ನೀಡಿದ RBI

2000 Note Exchange Latest Update: ದೇಶದಲ್ಲಿ May 19 ರಂದು RBI 2000 ರೂ. ನೋಟುಗಳನ್ನು ಅಮಾನ್ಯಗೊಳಿಸಿರುವ ಬಗ್ಗೆ ಎಲ್ಲರಿಗು ತಿಳಿದೇ ಇದೆ. ಇನ್ನು ನೋಟು ವಿನಿಮಯ ಅಥವಾ ಠೇವಣಿ RBI ನಿಗದಿಪಡಿಸಿದ್ದ ದಿನಾಂಕ ಕೂಡ ಮುಗಿದಿದ್ದು, ದೇಶದಲ್ಲಿ 2000 ರೂ. ತನ್ನ ಮೌಲ್ಯವನ್ನು ಕಳೆದುಕೊಂಡಿದೆ ಎನ್ನಬಹುದು. October 7 ರ ವರೆಗೆ ಜನರು ತಮ್ಮ ಬಳಿ ಇರುವ 2000 ರೂಪಾಯಿ ನೋಟುಗಳನ್ನು ಬ್ಯಾಂಕ್ ನಲ್ಲಿ ಬದಲಾಯಿಸಿಕೊಳ್ಳುತ್ತಿದ್ದರು.

ಆದರೆ October 8 ರಿಂದ ಬ್ಯಾಂಕ್ ನಲ್ಲಿ 2000 ರೂಪಾಯಿ ನೋಟುಗಳನ್ನು ಸ್ವೀಕರಿಸುತ್ತಿಲ್ಲ. ವಾಣಿಜ್ಯ ಬ್ಯಾಂಕ್‌ಗಳು 2,000 ರೂಪಾಯಿ ನೋಟುಗಳನ್ನು ಸ್ವೀಕರಿಸುವುದನ್ನು ನಿಲ್ಲಿಸಿದೆ. ಬ್ಯಾಂಕುಗಳ ಬದಲಾಗಿ 2000 ನೋಟುಗಳನ್ನು ಇಲ್ಲಿ ವಿನಿಮಯ ಮಾಡಿಕೊಳ್ಳಲಾಗುತ್ತಿತ್ತು. ಆದರೆ ಈ ದಿನದಂದು 2000 ರೂ. ನೋಟಿನ ವಿನಿಮಯ ಸೌಲಭ್ಯ ಲಭ್ಯವಿರುವುದಿಲ್ಲ ಎನ್ನುವ ಬಗ್ಗೆ ಮಾಹಿತಿ ಲಭಿಸಿದೆ.

2000 Note Exchange Latest Update
Image Credit: NDTV

2000 ರೂ. ನೋಟಿನ ಕುರಿತು ಬಿಗ್ ಅಪ್ಡೇಟ್
ಬ್ಯಾಂಕ್‌ಗಳು 2,000 ರೂಪಾಯಿ ನೋಟುಗಳನ್ನು ಸ್ವೀಕರಿಸುವುದನ್ನು ನಿಲ್ಲಿಸಿದ ಕಾರಣ RBI ಕಚೇರಿಯಲ್ಲಿ 2,000 ರೂಪಾಯಿ ನೋಟುಗಳ ವಿನಿಮಯಕ್ಕೆ ಅವಕಾಶವನ್ನು ನೀಡಲಾಗಿದೆ. Reserve Bank Of India (RBI) 19 ಕಚೇರಿಗಳಲ್ಲಿ 2000 ರೂ. ನೋಟುಗಳನ್ನು ಬದಲಿಸಿಕೊಳ್ಳಬಹುದುದಾಗಿದೆ. ವ್ಯಕ್ತಿಗಳು ಅಥವಾ ಸಂಸ್ಥೆಗಳು 19 RBI ಕಚೇರಿಗಳಲ್ಲಿ ಒಂದು ಬಾರಿಗೆ 20,000 ರೂ.ಗಳ ಮಿತಿಯ ವರೆಗೆ 2,000 ರೂ ನೋಟುಗಳನ್ನು ವಿನಿಮಯ ಮಾಡಿಕೊಳ್ಳಬಹುದು.

ಏ. 1 ರಿಂದ 2000 ರೂ. ನೋಟಿನ ವಿನಿಮಯ ಸೌಲಭ್ಯ ಬಂದ್
ಏಪ್ರಿಲ್ 1 2024 ರ ಸೋಮವಾರದಂದು ದೇಶದಾದ್ಯಂತ ತನ್ನ 19 ವಿತರಣಾ ಕಚೇರಿಗಳಲ್ಲಿ 2000 ರೂ. ನೋಟುಗಳ ವಿನಿಮಯ ಅಥವಾ ಠೇವಣಿ ಸಾಧ್ಯವಿಲ್ಲ ಎಂದು RBI ಸ್ಪಷ್ಟಪಡಿಸಿದೆ. ಖಾತೆಗಳ ವಾರ್ಷಿಕ ಮುಚ್ಚಿವೆಕೆಗೆ ಸಂಬಂಧಿಸಿದ ಕಾರ್ಯಾಚರಣೆಗಾಗಿ ಈ ತಾತ್ಕಾಲಿಕ ನಿಲುಗಡೆ ಮಾಡಲಾಗಿದೆ. ಖಾತೆಗಳ ವಾರ್ಷಿಕ ಮುಚ್ಚಿವೆಕೆಗೆ ಸಂಬಂಧಿಸಿದ ಕಾರ್ಯಾಚರಣೆಗಳಿಂದಾಗಿ RBI ನ 19 ವಿತರಣಾ ಕಚೇರಿಗಳಲ್ಲಿ 2000 ರೂ. ನೋಟುಗಳ ವಿನಿಮಯ ಅಥವಾ ಠೇವಣಿ ಸಾಧ್ಯವಿಲ್ಲ ಎನ್ನದು RBI ಘೋಷಿಸಿದೆ.

RBI About 2000 Note Exchange
Image Credit: Indiatodayne

Join Nadunudi News WhatsApp Group

Join Nadunudi News WhatsApp Group