Gruha Lakshmi Scheme March Month Money: ಕರ್ನಾಟಕ ಕಾಂಗ್ರೆಸ್ ಸರ್ಕಾರದ (Karnataka Congress Government) ಗೃಹಲಕ್ಷ್ಮಿ ಯೋಜನೆಯ (Gruha Lakshmi Scheme) ಅಡಿಯಲ್ಲಿ ರಾಜ್ಯದ ಮಹಿಳೆಯರು ಪ್ರತಿ ತಿಂಗಳು 2000 ರೂ ಪಡೆದುಕೊಳ್ಳುತ್ತಿದ್ದಾರೆ. ಇದರ ನಡುವೆ ರಾಜ್ಯ ಸರ್ಕಾರ ಈಗ ಮಾರ್ಚ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ರಾಜ್ಯದ ಮಹಿಳೆಯರ ಖಾತೆಗೆ ಜಮಾ ಮಾಡಲು ಮುಂದಾಗಿದೆ. ಸದ್ಯ ಕಳೆದ ಎರಡು ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಮಹಿಳೆಯರ ಖಾತೆಗೆ ಜಮಾ ಆಗಿಲ್ಲ, ಇದರ ನಡುವೆ ಈಗ ರಾಜ್ಯ ಸರ್ಕಾರ ಮಾರ್ಚ್ ತಿಂಗಳ ಹಣಕ್ಕೆ ಸಂಬಂಧಿಸಿದಂತೆ ಹೊಸ ಅಪ್ಡೇಟ್ ಬಿಡುಗಡೆ ಮಾಡಿದ್ದು ಇದು ರಾಜ್ಯ ಮಹಿಳೆಯರ ಸಂತಸಕ್ಕೆ ಕೂಡ ಕಾರಣವಾಗಿದೆ. ಹಾಗಾದರೆ ಗೃಹಲಕ್ಷ್ಮಿ ಯೋಜನೆಯ ಮಾರ್ಚ್ ತಿಂಗಳ ಹಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೊಟ್ಟಿರುವ ಬಿಗ್ ಅಪ್ಡೇಟ್ ಏನು ಅನ್ನುವುದರ ಬಗ್ಗೆ ನಾವೀಗ ತಿಳಿಯೋಣ.
ಭಾಕಿ ಉಳಿದುಕೊಂಡ ಗೃಹಲಕ್ಷ್ಮಿ ಯೋಜನೆಯ ಹಣ
ಹೌದು, ಗೃಹಲಕ್ಷ್ಮಿ ಯೋಜನೆಯ ಜನವರಿ ಮತ್ತು ಫೆಬ್ರವರಿ ತಿಂಗಳ ಹಣ ಇನ್ನೂ ಕೂಡ ರಾಜ್ಯದ ಮಹಿಳೆಯರ ಖಾತೆಗೆ ಜಮಾ ಆಗದೆ ಭಾಕಿ ಉಳಿದುಕೊಂಡಿದೆ. ಕೆಲವು ತಾಂತ್ರಿಕ ದೋಷಗಳ ಕಾರಣ ಗೃಹಲಕ್ಷ್ಮಿ ಯೋಜನೆಯ ಜನವರಿ ಮತ್ತು ಫೆಬ್ರವರಿ ತಿಂಗಳ ಹಣ ಇನ್ನೂ ಕೂಡ ರಾಜ್ಯದ ಮಹಿಳೆಯರ ಖಾತೆಗೆ ಜಮಾ ಆಗಿಲ್ಲ. ಇನ್ನು ಕೂಡ ಕುರಿತಂತೆ ಮಾಹಿತಿ ನೀಡುವ ರಾಜ್ಯ ಸರ್ಕಾರ ಮುಂದಿನ ವಾರದಲ್ಲಿ ಗೃಹಲಕ್ಷ್ಮಿ ಯೋಜನೆಯ ಭಾಕಿ ಇರುವ ಹಣವನ್ನು ಜಮಾ ಮಾಡುವುದಂತೆ ಸಂಬಂಧಿಸಿದಂತೆ ಕೆಲಸ ಮಾಡಲಾಗುತ್ತದೆ ಎಂದು ಹೇಳಿದೆ.

ಈ ದಿನದಂದು ಬರಲಿದೆ ಗೃಹಲಕ್ಷ್ಮಿ ಮಾರ್ಚ್ ತಿಂಗಳ ಹಣ
ಹೌದು, ಗೃಹಲಕ್ಷ್ಮಿ ಯೋಜನೆಯ ಮಾರ್ಚ್ ತಿಂಗಳ ಹಣ ಮಹಿಳೆಯರ ಖಾತೆಗೆ ಜಮಾ ಮಾಡಲು ಈಗ ರಾಜ್ಯ ಸರ್ಕಾರ ಮುಂದಾಗಿದೆ. DBT ಕರ್ನಾಟಕ ಮೂಲಕ ಸುಮಾರು 2000 ಕೋಟಿ ರೂಪಾಯಿ ಹಣವನ್ನು ಈಗ ರಾಜ್ಯ ಸರ್ಕಾರ ಬಿಡುಗಡೆ ಮಾಡಲು ಮುಂದಾಗಿದೆ. ಮಾರ್ಚ್ ತಿಂಗಳ ಮೂರನೇ ವಾರ ಅಥವಾ ಮಾರ್ಚ್ ತಿಂಗಳ ಅಂತ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯ ಮಾರ್ಚ್ ತಿಂಗಳ 2000 ರೂ ರಾಜ್ಯದ ಎಲ್ಲಾ ಮಹಿಳೆಯರ ಖಾತೆಗೆ ಜಮಾ ಆಗಲಿದೆ ಎಂದು ರಾಜ್ಯ ಸರ್ಕಾರ ಈ ಮೂಲಕ ಸ್ಪಷ್ಟನೆ ನೀಡಿದೆ. ಈ ಮೂಲಕ ಈ ದಿನದಂದು ರಾಜ್ಯ ಮಹಿಳೆಯರ ಖಾತೆಗೆ ಮಾರ್ಚ್ ತಿಂಗಳ ಹಣ ಜಮಾ ಆಗಲಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರು ಘೋಷಣೆ ಮಾಡಿದ್ದಾರೆ.
ಖಾತೆಯಲ್ಲಿ ಈ ದೋಷ ಇದ್ದರೆ ಸರಿಪಡಿಸಿಕೊಳ್ಳಿ
ಸದ್ಯ ರಾಜ್ಯ ಸರ್ಕಾರ ಈಗ ಇನ್ನೊಂದು ಮಾಹಿತಿಯನ್ನು ನೀಡಿದ್ದು ಮಹಿಳೆಯರು ತಮ್ಮ ಬ್ಯಾಂಕ್ ಖಾತೆಯಲ್ಲಿ ಏನಾದರು ದೋಷಗಳು ಇದ್ದರೆ ಅದನ್ನು ಸರಿಪಿಸಿದಿಕೊಳ್ಳಬೇಕಾಗಿದೆ. ಆಧಾರ್ ಸಂಖ್ಯೆ ಲಿಂಕ್ ಮಾಡುವುದು, ಪಾನ್ ಸಂಖ್ಯೆ ಲಿಂಕ್ ಮಾಡುವುದು, NPCI ಮ್ಯಾಪಿಂಗ್ ಮಾಡುವುದು, ಮೊಬೈಲ್ ಸಂಖ್ಯೆ ಲಿಂಕ್ ಮಾಡುವುದು. ಹೀಗೆ ಯಾವುದಾದರೂ ಕೆಲಸ ಭಾಕಿ ಉಳಿದುಕೊಂಡಿದ್ದಲ್ಲಿ ಅದನ್ನು ತಕ್ಷಣ ಮಾಡಿಕೊಳ್ಳಬೇಕಾಗಿದೆ. ಈ ಕೆಲಸವನ್ನು ತಕ್ಷಣ ಮಾಡಿಕೊಳ್ಳದೆ ಇದ್ದರೆ ಅವರು ಮುಂದಿನ ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆಯಿಂದ ವಂಚಿತರಾಗಬೇಕಾಗುತ್ತದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಮೂರನೇ ವಾರದಲ್ಲಿ ಜಾಮಾ ಆಗಲಿಯೇ ಭಾಕಿ ಇರುವ ಗೃಹಲಕ್ಷ್ಮಿ ಹಣ
ಇನ್ನು ಗೃಹಲಕ್ಷ್ಮಿ ಯೋಜನೆಯ ಜನವರಿ ಮತ್ತು ಫೆಬ್ರವರಿ ತಿಂಗಳ ಹಣ ಭಾಕಿ ಉಳಿದುಕೊಂಡಿದ್ದು ಈ ಹಣ ಮಾರ್ಚ್ ತಿಂಗಳ ಮೂರನೇ ವಾರದಲ್ಲಿ ರಾಜ್ಯದ ಮಹಿಳೆಯರ ಖಾತೆಗೆ ಜಮಾ ಆಗಲಿದೆ ಎಂದು ಸರ್ಕಾರ ತಿಳಿಸಿದೆ. ಈ ಮೂಲಕ ಕರ್ನಾಟಕ ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಬಿಗ್ ಅಪ್ಡೇಟ್ ಬಿಡುಗಡೆ ಮಾಡಿದೆ.