Gruha Lakshmi Pending Money Credit: ಕಳೆದ ಎರಡು ತಿಂಗಳಿಂದ ಗೃಹಲಕ್ಷ್ಮಿ ಯೋಜನೆಯ (Gruha Lakshmi Scheme) ಹಣ ಯಾವುದೇ ಮಹಿಳೆಯರ ಖಾತೆಗೆ ಜಮಾ ಆಗಿಲ್ಲ. ಹೌದು, ಕೆಲವು ತಾಂತ್ರಿಕ ದೋಷಗಳು ಇರುವ ಕಾರಣ ಮಹಿಳೆಯರ ಖಾತೆಗೆ ಇನ್ನೂ ಕೂಡ ಗೃಹಲಕ್ಷ್ಮಿ ಯೋಜನೆಯ ಕಳೆದ ಎರಡು ತಿಂಗಳ ಹಣ ಜಮಾ ಆಗಿಲ್ಲ. ಇದರ ನಡುವೆ ರಾಜ್ಜ್ಯದ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ರಾಜ್ಯದ ಮಹಿಳೆಯರಿಗೆ ಇನ್ನೊಂದು ಬೇಸರದ ಸುದ್ದಿ ನೀಡಿದ್ದಾರೆ. ಹೌದು, ಪೆಂಡಿಂಗ್ ಇರುವ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಮಾಡುವುದಕ್ಕೆ ಸಂಬಂಧಿಸಿದಂತೆ ರಾಜ್ಯದ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ರಾಜ್ಯದ ಎಲ್ಲಾ ಮಹಿಳೆಯರಿಗೆ ಬೇಸರದ ಸುದ್ದಿ ನೀಡಿದ್ದಾರೆ.
ಯುಗಾದಿ ಹಬ್ಬಕ್ಕೆ ಮಹಿಳೆಯರ ಖಾತೆಗೆ ಬರಲ್ಲ ಗೃಹಲಕ್ಷ್ಮಿ ಹಣ
ಸಾಕಷ್ಟು ಮಹಿಳೆಯರು ಯುಗಾದಿ ಹಬ್ಬಕ್ಕೆ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವ ಎಲ್ಲಾ ಜಮಾ ಆಗುತ್ತದೆ ಎಂದು ಸಂತಸದಲ್ಲಿ ಇದ್ದಿದ್ದರೂ, ಆದರೆ ಯುಗಾದಿ ಹಬ್ಬಕ್ಕೆ ಮಹಿಳೆಯರ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗುವುದಿಲ್ಲ ಎಂದು ಎಂದು ಘೋಷಣೆ ಮಾಡಿದ್ದಾರೆ. ಹೌದು, ಗೃಹಲಕ್ಷ್ಮಿ ಯೋಜನೆಯ ಹಣ ಯುಗಾದಿ ಹಬ್ಬಕ್ಕೆ ಜಮಾ ಆಗುವುದಿಲ್ಲ ಎಂದು ಘೋಷಣೆ ಮಾಡುವುದರ ಮೂಲಕ ರಾಜ್ಯದ ಮಹಿಳೆಯರಿಗೆ ಬೇಸರದ ಸುದ್ದಿ ನೀಡಿದ್ದಾರೆ ಲಕ್ಷ್ಮಿ ಹೆಬ್ಬಾಳ್ಕರ್.
ಮುಂದಿನ ತಿಂಗಳು ಖಾತೆಗೆ ಜಮಾ ಆಗಲಿದೆ ಗೃಹಲಕ್ಷ್ಮಿ ಹಣ
ಇನ್ನು ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಹಣ ಮುಂದಿನ ತಿಂಗಳು ಮಹಿಳೆಯರ ಖಾತೆಗೆ ಜಮಾ ಮಾಡುವ ಕೆಲಸ ಮಾಡಲಾಗುತ್ತದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿದ್ದಾರೆ. ಕೆಲವು ತಾಂತ್ರಿಕ ದೋಷಗಳು ಕಂಡುಬಂದ ಕಾರಣ ಈ ತಿಂಗಳು ಪೆಂಡಿಂಗ್ ಹಣ ಜಮಾ ಮಾಡಲು ಸಾಧ್ಯವಿಲ್ಲ ಮತ್ತು ಮುಂದಿನ ತಿಂಗಳ ಎರಡನೆಯ ವಾರದಲ್ಲಿ ಗೃಹಲಕ್ಷ್ಮಿ ಯೋಜನೆಯ ಬಾಕಿ ಇರುವ ಎಲ್ಲಾ ಹಣ ಮಹಿಳೆಯರ ಖಾತೆಗೆ ಜಮಾ ಆಗಲಿದೆ.
ಈ ಮಹಿಳೆಯರ ಖಾತೆಗೆ ಜಮಾ ಆಗಲ್ಲ ಗೃಹಲಕ್ಷ್ಮಿ ಹಣ
ಯಾವ ಮಹಿಳೆಯರು ತಮ್ಮ ಬ್ಯಾಂಕ್ ಖಾತೆಗೆ ಇನ್ನೂ ಕೂಡ KYC ಅಪ್ಡೇಟ್, NPCI ಮ್ಯಾಪಿಂಗ್, ಆಧಾರ್ ಕಾರ್ಡ್ ಸಂಖ್ಯೆ ಲಿಂಕ್, ಪಾನ್ ಸಂಖ್ಯೆ ಲಿಂಕ್ ಮತ್ತು ಆಧಾರ್ ಕಾರ್ಡ್ ಜೋಡಣೆ ಮಾಡಿಕೊಲ್ಲವೋ ಅಂತಹ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋನನೆಯ ಪೆಂಡಿಂಗ್ ಹಣ ಜಮಾ ಆಗುವುದಿಲ್ಲ ಎಂದು ಹೇಳಿದ್ದಾರೆ. ಅದೇ ರೀತಿಯಲ್ಲಿ ಮುಂದಿನ ದಿನಗಳಲ್ಲಿ ಅಕ್ಕ ಕೋ-ಆಪರೇಟಿವ್ ಸೊಸೈಟಿ (Akka Co-Operative Society) ಮೂಲಕ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಕೆಲಸ ಮಾಡಲಾಗುತ್ತದೆ.
ಗೃಹಲಕ್ಷ್ಮಿ ಯೋಜನೆಯ ಸ್ಟೇಟಸ್ ಈ ರೀತಿ ಚೆಕ್ ಮಾಡಿ
DBT ಕರ್ನಾಟಕ ಅಪ್ಲಿಕೇಶನ್ (DBT Karnataka Application) ಇನ್ಸ್ಟಾಲ್ ಮಾಡಿಕೊಂಡು ಗೃಹಲಕ್ಷ್ಮಿ ಯೋಜನೆಯ ಸ್ಟೇಟಸ್ (Gruha Lakshmi Scheme Status Check) ಕೂಡ ಚೆಕ್ ಮಾಡಿಕೊಳ್ಳಬಹುದು. DBT ಕರ್ನಾಟಕ ಅಪ್ಲಿಕೇಶನ್ ಇನ್ಸ್ಟಾಲ್ ಮಾಡಿಕೊಂಡು ನಿಮ್ಮ ಆಧಾರ್ ಸಂಖ್ಯೆ ಹಾಕಿ ಲಾಗಿನ್ ಮಾಡಿಸಿಕೊಂಡು ಗೃಹಲಕ್ಷ್ಮಿ ಯೋಜನೆಯ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಬಹುದು. ಸದ್ಯ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಹಣ ಮುಂದಿನ ತಿಂಗಳು ರಾಜ್ಯದ ಮಹಿಳೆಯರ ಖಾತೆಗೆ ಜಮಾ ಆಗಲಿದ್ದು ಮಹಿಳೆಯರು ಹಮ್ ಪಡೆಯಬಹುದು.