New Rules For Government Employees: ಸರ್ಕಾರ ಈಗಾಗಲೇ ಹಲವು ನಿಯಮದಲ್ಲಿ ಬದಲಾವಣೆ ಮಾಡಿದೆ ಮತ್ತು ಈಗ ಸರ್ಕಾರೀ ನೌಕರರಿಗೆ ಹೊಸ ನಿಯಮ ಕೂಡ ಜಾರಿಗೆ ತಂದಿದೆ. ರಾಜ್ಯದ ಎಲ್ಲಾ ಸರ್ಕಾರೀ ನೌಕರರಿಗೆ ಹೊಸ ನಿಯಮ ಜಾರಿಗೆ ತರುವುದರ ಮೂಲಕ ರಾಜ್ಯದ ಎಲ್ಲಾ ಸರ್ಕಾರೀ ನೌಕರರಿಗೆ ಆಘಾತಕಾರಿ ಸುದ್ದಿ ನೀಡಿದೆ ಎಂದು ಹೇಳಬಹುದು. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಹೊಸ ನಿಯಮದ ಪ್ರಕಾರ ಇನ್ನುಮುಂದೆ ಸರ್ಕಾರೀ ನೌಕರರು ಮುಂಬಡ್ತಿಯನ್ನು ಹೊಂದಲು ಈ ನಿಯಮ ಪಾಲನೆ ಮಾಡುವುದು ಕಡ್ಡಾಯ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಇನ್ನು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಹೊಸ ನಿಯಮ ಪ್ರಕಾರ ಈ ನಿಯಮ ಪಾಲನೆ ಮಾಡದೆ ಇದ್ದರೆ ಯಾವುದೇ ಸರ್ಕಾರೀ ನೌಕರರು ಕೂಡ ಮುಂಬಡ್ತಿಯನ್ನು ಪಡೆದುಕೊಳ್ಳಲು ಸಾಧ್ಯವಿಲ್ಲ. ಹಾಗಾದರೆ ಸರ್ಕಾರೀ ನೌಕರರು ಮುಂಬಡ್ತಿಯನ್ನು ಪಡೆದುಕೊಳ್ಳಲು ಪಾಲಿಸಬೇಕಾದ ನಿಯಮ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಇನ್ಮುಂದೆ ಮುಂಬಡ್ತಿ ಬೇಕಾದರೆ ಈ ಕೆಲಸ ಮಾಡುವುದು ಕಡ್ಡಾಯ
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಹೊಸ ನಿಯಮಗಳ ಪ್ರಕಾರ, ಇನ್ನುಮುಂದೆ ಯಾವುದೇ ಸರ್ಕಾರೀ ನೌಕರಿತು ತಮ್ಮ ವೃತ್ತಿಯಿಂದ ಮುಂಬಡ್ತಿಯನ್ನು ಪಡೆದುಕೊಳ್ಳಬೇಕಾದರೆ ಆ ಹುದ್ದೆಗೆ ಪದನ್ನೊತ್ತಿ ಪಡೆಯುವ ನಿಗದಿಪಡಿಸಿದ ತರಬೇತಿಯನ್ನು ಕಡ್ಡಾಯವಾಗಿ ಪೂರ್ಣಗೊಳಿಸಿರಬೇಕು ಎಂದು ರಾಜ್ಯ ಸರ್ಕಾರ ಈ ಮೂಲಕ ಆದೇಶ ಹೊರಡಿಸಿದೆ.
ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರೀ ನೌಕರರು ಉನ್ನತ ಹುದ್ದೆಗೆ ಮುಂಬಡ್ತಿಯನ್ನು ಪಡೆದುಕೊಳ್ಳಲು ಆ ವೃತ್ತಿಗೆ ಸಂಬಂಧಿಸಿದ ತರಬೇತಿಯನ್ನು ಕಡ್ಡಾಯವಾಗಿ ಪಡೆದುಕೊಂಡಿರಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿಯಾದ ಸುಮ ಬಿ.ಸ್ ಅವರು ಪ್ರಧಾನ ಕಾರ್ಯದರ್ಶಿಗಳಿಗೆ ಅರ್ಜಿ ಸಲ್ಲಿಸಿದ್ದಾರೆ. ಇನ್ನು 2025 ರ ವರ್ಷದಲ್ಲಿಯೇ ಈ ಕರುಡು ನಿಯಮವನ್ನು ರಾಜ್ಯದಲ್ಲಿ ಜಾರಿಗೆ ತರಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಇನ್ನುಮುಂದೆ ಯಾವುದೇ ಸರ್ಕಾರೀ ನೌಕರಿಯಲ್ಲಿ ಇರುವವರು, ತಮ್ಮ ವೃತ್ತಿಯನ್ನು ಮುಂದಿನ ವೃತ್ತಿಗೆ ಮುಂಬಡ್ತಿಯನ್ನು ಪಡೆದುಕೊಳ್ಳಲು ನಿಗದಿಪಡಿಸಿದ ತರಬೇಡಿ ಪೂರ್ಣಗೊಳಿಸದೆ ಇದ್ದರೆ ಅವರು ಮುಂಬಡ್ತಿಯನ್ನು ಪಡೆದುಕೊಳ್ಳಲು ಸಾಧ್ಯವಿಲ್ಲ. ಸದ್ಯ ರಾಜ್ಯ ಸರ್ಕಾರದ ಈ ಹೊಸ ನಿಯಮ ಸರ್ಜರಿ ನೌಕರರಿಗೆ ಆಘಾತ ನೀಡಿದೆ ಎಂದು ಹೇಳಬಹುದು. ರಾಜ್ಯ ಸರ್ಕಾರ ಈ ನಿಯಮ ಯಾರಿಗೆ ತರುವುದಕ್ಕೆ ಸಂಬಂಧಿಸಿದಂತೆ ಕರುಡು ಕೂಡ ಜಾರಿಗೆ ತಂದಿದೆ.