LPG Price April: ಯುಗಾದಿ ಹಬ್ಬದ ನಂತರ ಹಿಂದುಗಳಿಗೆ ಹೊಸ ವರ್ಷ ಆರಂಭ ಆಗಿದೆ ಮತ್ತು ಇಂದಿನಿಂದ ಹೊಸ ಹಣಕಾಸು ವರ್ಷ ಕೂಡ ಆರಂಭ ಆಗಿದೆ. ಹೊಸ ಹಣಕಾಸು ವರ್ಷದಿಂದ ಹಣಕಾಸು ಕ್ಷೇತ್ರದಲ್ಲಿ ಬಹುದೊಡ್ಡ ಬದಲಾವಣೆ ಆಗುತ್ತಿರುವುದನ್ನು ನಾವು ನೋಡಬಹುದು. ಇದರ ನಡುವೆ ಈಗ ತಿಂಗಳ ಮೊದಲ ದಿನವೇ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡುಬಂದಿದೆ. ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಇಳಿಕೆ ಆಗಿದ್ದು ಇದು ಗ್ರಾಹಕರ ಸಂತಸಕ್ಕೆ ಕೂಡ ಕಾರಣವಾಗಿದೆ ಎಂದು ಹೇಳಬಹುದು. ಏಪ್ರಿಲ್ ಮೊದಲ ದಿನವೇ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ ಮತ್ತು ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಇಳಿಕೆ LPG ಬಳಕೆದಾರರ ಸಂತಸಕ್ಕೆ ಕಾರಣವಾಗಿದೆ. ಹಾಗಾದರೆ LPG ಬೆಲೆಯಲ್ಲಿ ಎಷ್ಟು ಇಳಿಕೆ ಆಗಿದೆ ಇಂದಿಂದ ಗ್ಯಾಸ್ ಸಿಲಿಂಡರ್ ಬೆಲೆ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಇಳಿಕೆ ಕಂಡ ಗ್ಯಾಸ್ ಸಿಲಿಂಡರ್ ಬೆಲೆ
ದೇಶದಲ್ಲಿ ಬೆಲೆ ಏರಿಕೆಗೆ ಬೇಸತ್ತು ಹೋಗಿದ್ದ ಜನರಿಗೆ ಈಗ ತೈಲ ಕಂಪನಿಗಳು ಬಹುದೊಡ್ಡ ಗುಡ್ ನ್ಯೂಸ್ ನೀಡಿದೆ ಎಂದು ಹೇಳಬಹುದು. ಏಪ್ರಿಲ್ 1 ನೇ ತಾರೀಕಿನಿಂದ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಪರಿಷ್ಕರಣೆ ಆಗಿದೆ ಎಂದು ಹೇಳಬಹುದು. ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಏಪ್ರಿಲ್ ಮೊದಲ ದಿನವೇ ಇಳಿಕೆ ಕಂಡುಬಂದಿದೆ. ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಏಪ್ರಿಲ್ ಮೊದಲ ದಿನವೇ ಇಳಿಕೆ ಕಡುಬಂದಿರುವುದು ಇದು ವ್ಯಾಪಾರಸ್ಥರ ಸಂತಸಕ್ಕೆ ಕಾರಣವಾಗಿದೆ ಎಂದು ಹೇಳಬಹುದು.
ಇಳಿಕೆಯಾದ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ
ವಾಣಿಜ್ಯ ಉದ್ದೇಶದಿಂದ ಬಳಸುವ LPG ಬೆಲೆಯಲ್ಲಿ ಏಪ್ರಿಲ್ ತಿಂಗಳ ಮೊದಲ ದಿನವೇ 41 ರೂಪಾಯಿ ಇಳಿಕೆ ಕಂಡುಬಂದಿದೆ. ಏಪ್ರಿಲ್ ಮೊದಲ ದಿನವೇ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ತೈಲ ಕಂಪನಿಗಳು 41 ರೂಪಾಯಿ ಇಳಿಕೆ ಮಾಡುವುದರ ಮೂಲಕ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ ಎಂದು ಹೇಳಬಹುದು. 19 KG ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 41 ರೂಪಾಯಿ ಇಳಿಕೆಯಾದ ಕಾರಣ ಇಂದಿಂದ 19 KG ಗ್ಯಾಸ್ ಸಿಲಿಂಡರ್ ಬೆಲೆ 1792 ರೂಪಾಯಿ ಆಗಿದೆ.
ಸ್ಥಿರತೆ ಕಾಯ್ದುಕೊಂಡ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ
ವಾಣಿಜ್ಯ ಉದ್ದೇಶದಿಂದ ಬಳಸುವ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ, ಆದರೆ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಏರಿಕೆ ಅಥವಾ ಇಳಿಕೆ ಕಂಡುಬಂದಿಲ್ಲ. ಕಳೆದ ಮಾರ್ಚ್ ತಿಂಗಳಲ್ಲಿ ವಾಣಿಜ್ಯ ಉದ್ದೇಶದಿಂದ ಬಳಸುವ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಏರಿಕೆ ಕಂಡುಬಂದಿತ್ತು, ಆದರೆ ಏಪ್ರಿಲ್ ತಿಂಗಳಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ.