Rain Alerts: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಮಿಂಚಿ ಸಹಿತ ಬಾರೀ ಮಳೆ, ಯಲ್ಲೋ ಅಲರ್ಟ್ ಘೋಷಣೆ

Today Rain Karnataka: ರಾಜ್ಯದಲ್ಲಿ ಬೇಸಿಗೆಯ ಬಿಸಿ ಜಾಸ್ತಿಯಾಗಿದೆ ಮತ್ತು ಇದರ ನಡುವೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಾರೀ ಪ್ರಮಾಣದ ಮಳೆ ಆಗುತ್ತಿದೆ. ಹೌದು, ನಿನ್ನೆ ಬೆಂಗಳೂರಿನ ಹಲವು ಭಾಗಗಳಲ್ಲಿ ಮಳೆಯಾಗಿದೆ. ರಾಜ್ಯದಲ್ಲಿ ಬೇಸಿಗೆ ಬಿಸಿ ಹೆಚ್ಚಾಗಿತ್ತು ಮುಂಗಾರುಪೂರ್ವ ಮಳೆ ರಾಜ್ಯದಲ್ಲಿ ಆರಂಭ ಆಗಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ, ಇಂದು ರಾಜ್ಯದ ಈ ಜಿಲ್ಲೆಯಲ್ಲಿ ಬಾರೀ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಾಗಾದರೆ ಇಂದು ರಾಜ್ಯದ ಯಾವ ಯಾವ ಜಿಲ್ಲೆಯಲ್ಲಿ ಮಳೆಯಾಗಲಿದೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

WhatsApp Group Join Now
Telegram Group Join Now

ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಬಾರೀ ಮಳೆ
ಹೌದು, ಹವಾಮಾನ ಇಲಾಖೆಯ ವರೈದ್ಯ ಪ್ರಕಾರ, ಹಾಸನ, ಉಡುಪಿ, ದಕ್ಷಿಣಕನ್ನಡ, ಶಿವಮೋಹ, ಚಿಕ್ಕಮಗಳೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ರಾಮನಗರದಲ್ಲಿ ಬಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದಲ್ಲಿ ಬೇಸಿಗೆ ಬಿಸಿ ಹೆಚ್ಚಾಗಿದೆ, ಬೇಸಿಗೆ ಬಿಸಿ ಹೆಚ್ಚಾದ ಕಾರಣ ರಾಜ್ಯದಲ್ಲಿ ಒಣಹವೆ ಕೂಡ ಹೆಚ್ಚಾಗಿದೆ. ಸದ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಬಾರೀ ಮಳೆಯಾಗಲಿದೆ.

ಮುಂದಿನ ಮೂರೂ ದಿನ ರಾಜ್ಯದಲ್ಲಿ ಮಳೆ
ಹವಾಮಾನ ಇಲಾಖೆಯ ವರದಿಯ ಪ್ರಕಾರ, ಮುಂದಿನ ಮೂರೂ ದಿನಗಳ ಕಾಲ ಬಾರ್ರಿ ಪ್ರಮಾಣದ ಮಳೆಯಾಗಲಿದೆ. ಏಪ್ರಿಲ್ 19 ರ ತನಕ ರಾಜ್ಯದ ಈ ಜಿಲ್ಲೆಗಳಲ್ಲಿ ಬಾರೀ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ ಮೂರೂ ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಜನರು ಎಚ್ಚರಿಕೆಯಿಂದ ಇರಬೇಕು. ಸಿಡಿಲು ಮತ್ತು ಗುಡುಗು ಸಹಿತ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿರುವ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ. ನಿನ್ನೆ ಬೆಂಗಳೂರಿನ ಹಲವು ಭಾಗಗಳಲ್ಲಿ ಮಳೆಯಾಗಿದ್ದು ಇಂದು ಕೂಡ ಮಳೆಯಾಗುವ ಸಾಧ್ಯತೆ ಇದೆ.

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ
ಬಂಗಾಳಕೊಲ್ಲಿ ಚಂಡಮಾರುತ ರೂಪುಗೊಂಡ ಕಾರಣ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿ ಚಂಡಮಾರುತ ರೂಪುಗೊಂಡ ಕಾರಣ ಕರ್ನಾಟಕ ಮಾತ್ರವಲ್ಲದೆ ಬೇರೆಬೇರೆ ರಾಜ್ಯದಲ್ಲಿ ಮುಂದಿನ ಮೂರೂ ದಿನಗಳ ಕಾಲ ಗುಡುಗು ಸಿಡಿಲು ಸಹಿತ ಬಾರೀ ಪ್ರಮಾಣದ ಮಳೆಯಾಗಲಿದೆ. ಕಳೆದ ಬಾರಿಗೆ ಹೋಲಿಕೆ ಮಾಡಿದರೆ ಪ್ರಸ್ತುತ ವರ್ಷದಲ್ಲಿ ಮುಂಗಾರು ಮಳೆ ಬೇಗ ಆರಂಭ ಆಗಲಿದೆ ಎಂದು ಹೇಳಾಗುತ್ತಿದೆ.

Leave a Comment