Virat Kohli About Jammu And Kashmir Terror Attack: ನಿನ್ನೆ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ಸುಮಾರು 28 ಜನರ ಪ್ರಾಣ ಬಳಿ ತಗೆದುಕೊಂಡಿದ್ದಾರೆ. ಕಾಶ್ಮೀರಕ್ಕೆ ಪ್ರವಾಸಕ್ಕೆ ಹೋದವರು, ಹನಿಮೂನ್ ಹೋದ ದಂಪತಿಗಳು ಸೇರಿದಂತೆ ಸಾಕಷ್ಟು ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಕೇವಲ ಪುರುಷರನ್ನು ಮಾತ್ರ ಟಾರ್ಗೆಟ್ ಮಾಡಿ ಉಗ್ರರು 28 ಜನರನ್ನು ಹತ್ಯೆ ಮಾಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಈ ಉಗ್ರರ ಅಟ್ಟಹಾಸಕ್ಕೆ ಭಾರತ ಮಾತ್ರವಲ್ಲದೆ ಬೇರೆ ಬೇರೆ ದೇಶದವರು ಬೇಸರರವನ್ನು ಹೊರಹಾಕಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಈ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ ಎಂದು ಹೇಳಬಹುದು. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಉಗ್ರರ ಈ ಹೀನ ಕೃತ್ಯಕ್ಕೆ ಭಾರತದ ಕ್ರಿಕೆಟ್ ಆಟಗಾರ ವಿರ್ಕ್ಸ್ಮತ್ ಕೊಹ್ಲಿ ಅವರು ಕೂಡ ಬೇಸರವನ್ನು ಹೊರಹಾಕಿದ್ದಾರೆ. ಹಾಗಾದರೆ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಿಂದ 28 ಜನರು ಪ್ರಾಣ ಕಳೆದುಕೊಂಡಿರುವ ಬಗ್ಗೆ ವಿರಾಟ್ ಕೊಹ್ಲಿ ಹೇಳಿದ್ದೇನು ಎಂದು ನಾವೀಗ ನೋಡೋಣ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ 28 ಜನರು ಬಲಿ
ಹೌದು, ನಿನ್ನೆ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ಸುಮಾರು 28 ಜನರ ಪ್ರಾಣವನ್ನು ತಗೆದಿದ್ದಾರೆ. ಇನ್ನು ಪ್ರಾಣ ಕಳೆದುಕೊಂಡವರಲ್ಲಿ ಕರ್ನಾಟಕದವರು ಕೂಡ ಇದ್ದಾರೆ. ದೇಶದ ಪ್ರಧಾನಿ ನರೇಂದ್ರ ಮೋದಿಯವರು ಈ ಹೀನ ಕೃತ್ಯ ಮಾಡಿದವರಿಗೆ ತಕ್ಕ ಪಾಠ ಕಲಿಸುತ್ತೇನೆ ಎಂದು ಪ್ರತಿಜ್ಞೆ ಮಾಡಿದ್ದಾರೆ. ಇದರ ನಡುವೆ ನರೇಂದ್ರ ಮೋದಿಯವರು ಎಲ್ಲಾ ಪ್ರವಾಸವನ್ನು ಬಿಟ್ಟು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಗೆ ತೆರಳಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ 28 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ ಮತ್ತು ಪ್ರಾಣ ಕಳೆದುಕೊಂಡ ಎಲ್ಲರೂ ಕೂಡ ಹಿಂದೂಗಳು ಆಗಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಘಟನೆ ಬಗ್ಗೆ ಕೊಹ್ಲಿ ಹೇಳಿದ್ದೇನು
ಹೌದು, ವಿರಾಟ್ ಕೊಹ್ಲಿ ಅವರು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಘಟನೆ ಬಗ್ಗೆ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಹಾಕಿ ಬೇಸರ ಹೊರಹಾಕಿದ್ದಾರೆ. ಇನ್ಸ್ಟಾಗ್ರಾಮ್ ನಲ್ಲಿ ಬೇಸರ ಹೊರಹಾಕಿದ ವಿರಾಟ್ ಕೊಹ್ಲಿ ಅವರು ಅವರಿಗೆ ಶಿಕ್ಷೆಯಾಗಬೇಕು ಎಂದು ಹೇಳಿದ್ದಾರೆ. “ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಅಮಾಯಕರ ಮೇಲೆ ನಡೆದ ಈ ದಾಳಿ ತುಂಬಾ ದುಃಖಕರವಾಗಿದೆ. ಬಲಿಪಶುಗಳ ಕುಟುಂಬಕ್ಕೆ ಸಂತಾಪಗಳು ಪ್ರಾಣ ಕಳೆದುಕೊಂಡ ಎಲ್ಲರ ಕುಟುಂಬದವರಿಗೆ ಶಕ್ತಿ ಮತ್ತು ಶಕ್ತಿ ಸಿಗಲಿ ಮತ್ತು ಈ ಕ್ರೂರ ಕೃತ್ಯಕ್ಕೆ ನ್ಯಾಯ ಸಿಗಲಿ” ಎಂದು ನಾನು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದು ವಿರಾಟ್ ಕೊಹ್ಲಿ ಅವರು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಬೇಸರವನ್ನು ಹೊರಹಾಕಿದ್ದಾರೆ.
ಇನ್ನು ಕೇವಲ ಕೊಹ್ಲಿ ಮಾತ್ರವಲ್ಲದೆ, ಕೆ ಎಲ್ ರಾಹುಲ್, ಶುಭ್ ಮನ್ ಗಿಲ್, ಯುವರಾಜ್ ಸಿಂಗ್, ಗೌತಮ್ ಗಂಭೀರ್ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ. ಇಂದು ನಡೆದ IPL ಪಂದ್ಯದಲ್ಲಿ ಎಲ್ಲಾ ಆಟಗಾರರು ಕಪ್ಪು ಬ್ಯಾಡ್ಜ್ ಧರಿಸಿ ಮೈದಾನಕ್ಕೆ ಇಳಿಯಲಿದ್ದಾರೆ. ಅಷ್ಟೇ ಮಾತ್ರವಲ್ಲದೆ ಇಂದಿನ IPL ಪಂದ್ಯದಲ್ಲಿ ಪಟಾಕಿಯನ್ನು ಸಿಡಿಸದೆ ಇರಲು ತೀರ್ಮಾನ ತಗೆದುಕೊಳ್ಳಲಾಗಿದೆ ಮತ್ತು ಚಿಯರ್ ಲೀಡರ್ ಗಳು ಡಾನ್ಸ್ ಕೂಡ ಮಾಡುವುದಿಲ್ಲ. ಇಂದಿನ ಐಪಿಎಲ್ ಪಂದ್ಯದಲ್ಲಿ ಯಾವುದೇ ರೀತಿಯ ಸೆಲೆಬ್ರೇಶನ್ ಮಾಡದೆ ಇರಲು ಕೂಡ ತೀರ್ಮಾನ ತಗೆದುಕೊಳ್ಳಲಾಗಿದೆ.
ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೇಬೇಕು
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಈ ಘಟನೆ ಎಲ್ಲಾ ಕೋಪಕ್ಕೆ ಕಾರಣವಾಗಿದೆ. ಈ ಹೀನ ಕೃತ್ಯ ಮಾಡಿದವರಿಗೆ ತಪ್ಪದೆ ಶಿಕ್ಷೆ ಆಗಬೇಕು ಮತ್ತು ಆ ಶಿಕ್ಷೆ ಕಠಿಣವಾಗಿರಬೇಕು ಎಂದು ಅದೆಷ್ಟೋ ಜನರು ದೇಶದ ಪ್ರಧಾನಿ ನರೇಂದ್ರ ಮೋದಿಯವರ ಬಲಿ ಮನವಿ ಮಾಡಿಕೊಳ್ಳುತ್ತಿದ್ದಾರೆ. ನರೇಂದ್ರ ಮೋದಿಯವರು ಯಾವ ರೀತಿಯಲ್ಲಿ ಮುಂದಿನ ತೀರ್ಮಾನ ತಗೆದುಕೊಳ್ಳುತ್ತಾರೆ ಎಂದು ಕಾದು ನೋಡಬೇಕಾಗಿದೆ.