Rain Karnataka: ಮುಂದಿನ 5 ದಿನ ಈ ಜಿಲ್ಲೆಗಳಲ್ಲಿ ಗುಡುಗು ಸಿಡಿಲು ಸಹಿತ ಬಾರೀ ಮಳೆ, ಹವಾಮಾನ ಇಲಾಖೆ ಎಚ್ಚರ

Karnataka Weather And Heavy Rain Update: ರಾಜ್ಯದಲ್ಲಿ ಮತ್ತು ದೇಶದಲ್ಲಿ ಬೇಸಿಗೆಯ ಬಿಸಿ ಹೆಚ್ಚಾಗುತ್ತಿದೆ ಈಗ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಬೇಸಿಗೆ ಬಿಸಿಟಿಯ ಕಾರಣ ಬೇಸತ್ತು ಹೋದ ಜನರಿಗೆ ಈಗ ರಾಜ್ಯದಲ್ಲಿ ಮಳೆಯಾಗುತ್ತಿರುವುದು ಕೊಂಚ ನೆಮ್ಮದಿ ತರಿಸಿದೆ ಎಂದು ಹೇಳಬಹುದು. ಇದರ ನಡುವೆ ಈಗ ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ. ಇಂದಿನಿಂದ ಮುಂದಿನ 5 ದಿನಗಳ ವರೆಗೆ ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದ್ದು ಜನರು ಎಚ್ಚರಿಕೆಯಿಂದ ಇರಬೇಕಾಗಿದೆ. ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಈ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದ ಮಳೆಯಾಗಲಿದೆ. ಹಾಗಾದರೆ ಮುಂದಿನ 5 ದಿನಗಳ ಕಾಲ ರಾಜ್ಯದ ಯಾವ ಜಿಲ್ಲೆಯಲ್ಲಿ ಬಾರೀ ಪ್ರಮಾಣದ ಮಳೆಯಾಗಲಿದೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

WhatsApp Group Join Now
Telegram Group Join Now

ಮುಂದಿನ 5 ದಿಂದ ರಾಜ್ಯ ಈ ಜಿಲ್ಲೆಯಲ್ಲಿ ಬಾರೀ ಮಳೆ
ಹೌದು, ಮುಂದಿನ 5 ದಿಂದ ರಾಜ್ಯದಲ್ಲಿ ಮಳೆಯ ಅಬ್ಬರ ಬಹಳ ಹೆಚ್ಚಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಗುಡುಗು ಸಿಡಿಲು ಸಹಿತ ರಾಜ್ಯದಲ್ಲಿ ಬಾರೀ ಪ್ರಮಾಣದ ಮಳೆಯಾಗಲಿದ್ದು ಜನರು ಎಚ್ಚರಿಕೆಯಿಂದ ಇರಬೇಕಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಕಾರಣ ಕರ್ನಾಟಕದ ಹಲವು ಜಿಲ್ಲೆಯಲ್ಲಿ ಬಾರೀ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಹವಾಮಾನ ಇಲಾಖೆಯ ವರದಿಯ ಪ್ರಕಾರ, ಮುಂದಿನ 5 ದಿನ ರಾಜ್ಯದಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಅದೇ ರೀತಿಯಲ್ಲಿ ಇನ್ನೂ ಕೆಲವು ಕಡೆ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಕೂಡ ಇದೆ.

ಇನ್ನು ಹವಾಮಾನ ಇಲಾಖೆಯ ವರದಿಯ ಪ್ರಕಾರ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಹಾಸನ, ವಿಜಯನಗರ, ಬಳ್ಳಾರಿ, ಮೈಸೂರು, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಯಾದಗಿರಿ, ದಾವಣಗೆರೆ, ಕುಲಬುರಗಿ, ರಾಯಚೂರು, ಚಿಕ್ಕಮಗಳೂರು, ತುಮಕೂರು, ಮಂಡ್ಯ ರಾಮನಗರ, ಬೆಂಗಳೂರು ನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನ ಸಿಡಿಲು ಗುಡುಗು ಸಹಿತ ಬಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅದೇ ರೀತಿಯಲ್ಲಿ ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಕೂಡ ಇದ್ದು ಜನರು ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ.

Leave a Comment