Gold Price: 5 ನೇ ದಿನವೂ 400 ರೂ ಕುಸಿದ ಬಂಗಾರದ ಬೆಲೆ, ಇಂದಿನ ದರ ಹೀಗಿದೆ

ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್, ಸತತ ನಾಲ್ಕೈದು ದಿನಗಳಿಂದ ಇಳಿಕೆ ಕಾಣುತ್ತಿರುವ ಚಿನ್ನದ ಬೆಲೆ.

Gold Price Down: ಇತ್ತೀಚಿಗೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ (Gold Price) ಯಲ್ಲಿ ಇಳಿಕೆ ಕಾಣುತ್ತಿದೆ. ಇದರಿಂದ ಜನಸಾಮಾನ್ಯರಿಗೆ ಚಿನ್ನ ಖರೀದಿಸಲು ಇದು ಉತ್ತಮ ಸಮಯವಾಗಿದೆ. ಇಂದು ಸಹ ಚಿನ್ನದ ಬೆಲೆಯಲ್ಲಿ ಇಳಿಕೆ ಆಗಿದೆ.

ನಿನ್ನೆ ಸಹ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡು ಬಂದಿದ್ದು, ಇಂದು ಸಹ ಮತ್ತೆ ಇಳಿಕೆ ಆಗಿದೆ. ಸತತ ನಾಲ್ಕೈದು ದಿನಗಳಿಂದ ಚಿನ್ನದ ಬೆಲೆಯಲ್ಲಿ ಇಳಿಕೆ ಕಾಣುತ್ತಿರುವುದರಿಂದ ಚಿನ್ನ ಖರೀದಿ ಮಾಡುವವರಿಗೆ ಇದು ಉತ್ತಮ ಸಮಯವಾಗಿದೆ.

400 rupees decrease in gold price
Image Credit: One India

ಚಿನ್ನದ ಬೆಲೆಯಲ್ಲಿ 400 ರೂ. ಇಳಿಕೆ (Gold price down) 
ಇಂದು ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆಯಾಗಿದೆ. ಒಂದೇ ದಿನದಲ್ಲಿ ಹತ್ತು ಗ್ರಾಂ ಚಿನ್ನದಲ್ಲಿ 400 ರೂ ಇಳಿಕೆಯಾಗಿದೆ. ಇದು ಚಿನ್ನ ಖರೀದಿಗೆ ಉತ್ತಮ ಸಮಯವಾಗಿದೆ. ಇನ್ನು 22 ಕ್ಯಾರೆಟ್ ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆಯ ಬಗ್ಗೆ ತಿಳಿಯೋಣ.

22 ಕ್ಯಾರೆಟ್ ಚಿನ್ನದ ಬೆಲೆ (22 Carat Gold Rate)
ಒಂದು ಗ್ರಾಂ ಚಿನ್ನದ ಬೆಲೆ ಇಂದು 5,410 ರೂ. ಆಗಿದೆ. ನಿನ್ನೆಗಿಂತ ಇಂದು 40 ರೂ ಕಡಿಮೆಯಾಗಿದೆ. ಎಂಟು ಗ್ರಾಂ ಚಿನ್ನದ ಬೆಲೆ ನಿನ್ನೆ 43,600 ರೂ. ಇದ್ದು ಇಂದು 43,280 ರೂ. ಆಗಿದೆ. ಎಂಟು ಗ್ರಾಂ ಚಿನ್ನದಲ್ಲಿ ಇಂದು 320 ರೂ. ಇಳಿಕೆಯಾಗಿದೆ.

ಹತ್ತು ಗ್ರಾಂ ಚಿನ್ನದ ಬೆಲೆ ನಿನ್ನೆ 54,500 ಇದ್ದು ಇಂದು 54,100 ರೂ. ಆಗಿದೆ. ಹತ್ತು ಗ್ರಾಂ ಚಿನ್ನದಲ್ಲಿ ಇಂದು 400 ರೂ. ಇಳಿಕೆಯಾಗಿದೆ. ನೂರು ಗ್ರಾಂ ಚಿನ್ನದ ಬೆಲೆ ನಿನ್ನೆ 5,45,000 ಇದ್ದು ಇಂದು 5,41,000 ರೂ. ಆಗಿದೆ. ನೂರು ಗ್ರಾಂ ಚಿನ್ನದಲ್ಲಿ ಇಂದು 4,000 ರೂ. ಇಳಿಕೆಯಾಗಿದೆ.

Join Nadunudi News WhatsApp Group

400 rupees decrease in gold price
Image Credit: New Indian Express

24 ಕ್ಯಾರೆಟ್ ಚಿನ್ನದ ಬೆಲೆ (24 Carat Gold Rate)
ಒಂದು ಗ್ರಾಂ ಚಿನ್ನದ ಬೆಲೆ ಇಂದು 5902 ರೂ. ಆಗಿದೆ. ನಿನ್ನೆಗಿಂತ ಇಂದು 43 ರೂ ಕಡಿಮೆಯಾಗಿದೆ. ಎಂಟು ಗ್ರಾಂ ಚಿನ್ನದ ಬೆಲೆ ನಿನ್ನೆ 47560 ಇದ್ದು, ಇಂದು 47216 ರೂ. ಆಗಿದೆ.

ಎಂಟು ಗ್ರಾಂ ಚಿನ್ನದಲ್ಲಿ ಇಂದು 344 ರೂ. ಇಳಿಕೆಯಾಗಿದೆ. ಹತ್ತು ಗ್ರಾಂ ಚಿನ್ನದ ಬೆಲೆ ನಿನ್ನೆ 59450 ಇದ್ದು, ಇಂದು 59020 ರೂ. ಆಗಿದೆ. ಹತ್ತು ಗ್ರಾಂ ಚಿನ್ನದಲ್ಲಿ ಇಂದು 430 ರೂ.ಇಳಿಕೆಯಾಗಿದೆ. ನೂರು ಗ್ರಾಂ ಚಿನ್ನದ ಬೆಲೆ ನಿನ್ನೆ 5,94,500 ಇದ್ದು, ಇಂದು 5,90,200 ರೂ. ಆಗಿದೆ. ನೂರು ಗ್ರಾಂ ಚಿನ್ನದಲ್ಲಿ ಇಂದು 4,300 ರೂ. ಇಳಿಕೆಯಾಗಿದೆ.

Join Nadunudi News WhatsApp Group