Gold Price: ದೇಶದಲ್ಲಿ ಮತ್ತೆ ಗಗನಕ್ಕೆ ಏರಿಕೆಯಾದ ಚಿನ್ನದ ಬೆಲೆ, ಚಿನ್ನ ಪ್ರಿಯರಿಗೆ ಬೇಸರ ಸುದ್ದಿ.

Gold Price Hike Today: ಹೊಸ ವರ್ಷದ ಆರಂಭದಿಂದ ಚಿನ್ನದ ಬೆಲೆಯಲ್ಲಿ (Gold Price) ವಿಪರೀತ ಏರಿಕೆಯಾಗುತ್ತಿದೆ. ಆದರೆ ಫೆಬ್ರವರಿ ತಿಂಗಳಿನ ಮೊದಲನೇ ವಾರದಲ್ಲಿ ಚಿನ್ನದ ಬೆಲೆಯಲ್ಲಿ ಸ್ವಲ್ಪ ಮಟ್ಟಿನ ಇಳಿಕೆ ಕಾಣಬಹುದಿತ್ತು. ಆಭರಪ್ರಿಯರು ಸ್ವಲ್ಪ ಮಟ್ಟಿಗೆ ನಿರಾಳರಾಗಿದ್ದಾರು. ಆದರೆ ಇದೀಗ ಮತ್ತೆ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ.

Gold price has skyrocketed again in the country, sad news for gold lovers.
Image Credit: instagram

ಚಿನ್ನದ ಬೆಲೆಯಲ್ಲಿನ ಏರಿಕೆ (Gold Rate Hike) 
ಕಳೆದ ವಾರದಲ್ಲಿ ಚಿನ್ನದ ಬೆಲೆಯಲ್ಲಿ ಸ್ವಲ್ಪ ಮಟ್ಟಿನ ಇಳಿಕೆಯಾಗಿತ್ತು. ಆದರೆ ಇಂದು ಮತ್ತೆ ಚಿನ್ನ ದುಬಾರಿ ಆಗಿದೆ. ನಿನ್ನೆಯ ಚಿನ್ನದ ಬೆಲೆಗೆ ಹೋಲಿಸಿದರೆ ಇಂದು ಹತ್ತು ಗ್ರಾಂ ಚಿನ್ನದಲ್ಲಿ 250 ರೂಪಾಯಿ ಏರಿಕೆಯಾಗಿದೆ.

22 ಕ್ಯಾರಟ್ ಚಿನ್ನದ ಬೆಲೆ (22 carat Gold Rate) 
ನಿನ್ನೆ ಒಂದು ಗ್ರಾಂ ಚಿನ್ನದ ಬೆಲೆ 5,274 ರೂ. ಇದ್ದು, ಇಂದು ಒಂದು ಗ್ರಾಂ ಚಿನ್ನದ ಬೆಲೆ 5,270 ರೂ. ಆಗಿದೆ. ಇಂದು ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 25 ರೂ. ಏರಿಕೆಯಾಗಿದೆ. ನಿನ್ನೆ ಎಂಟು ಗ್ರಾಂ ಚಿನ್ನದ ಬೆಲೆ 41,960 ರೂ. ಇದ್ದು, ಇಂದು ಎಂಟು ಗ್ರಾಂ ಚಿನ್ನದ ಬೆಲೆ 42,160 ರೂ. ಆಗಿದೆ. ಇಂದು ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 200 ರೂ. ಏರಿಕೆಯಾಗಿದೆ.

22 carat gold price increased further
Image Credit: instagram

ನಿನ್ನೆ ಹತ್ತು ಗ್ರಾಂ ಚಿನ್ನದ ಬೆಲೆ 52,450 ರೂ. ಇದ್ದು, ಇಂದು ಹತ್ತು ಗ್ರಾಂ ಚಿನ್ನದ ಬೆಲೆ 52,700 ರೂ. ಆಗಿದೆ. ಇಂದು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 250 ರೂ. ಏರಿಕೆಯಾಗಿದೆ.

ನಿನ್ನೆ ನೂರು ಗ್ರಾಂ ಚಿನ್ನದ ಬೆಲೆ 5,24,500 ರೂ. ಇದ್ದು, ಇಂದು ನೂರು ಗ್ರಾಂ ಚಿನ್ನದ ಬೆಲೆ 5,27,000 ರೂ. ಆಗಿದೆ. ಇಂದು ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 2,500 ರೂ. ಏರಿಕೆಯಾಗಿದೆ.

Join Nadunudi News WhatsApp Group

Gold price in Bengaluru is on the rise again
Image Credit: instagram

24 ಕ್ಯಾರಟ್ ಚಿನ್ನದ ಬೆಲೆ (24 Carat God Rate) 
ನಿನ್ನೆ ಒಂದು ಗ್ರಾಂ ಚಿನ್ನದ ಬೆಲೆ 5,721 ರೂ. ಇದ್ದು, ಇಂದು ಒಂದು ಗ್ರಾಂ ಚಿನ್ನದ ಬೆಲೆ 5,749 ರೂ. ಆಗಿದೆ. ಇಂದು ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 28 ರೂ. ಏರಿಕೆಯಾಗಿದೆ. ನಿನ್ನೆ ಎಂಟು ಗ್ರಾಂ ಚಿನ್ನದ ಬೆಲೆ 45,798 ರೂ. ಇದ್ದು, ಇಂದು ಎಂಟು ಗ್ರಾಂ ಚಿನ್ನದ ಬೆಲೆ 45,992 ರೂ. ಆಗಿದೆ. ಇಂದು ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 224 ರೂ. ಏರಿಕೆಯಾಗಿದೆ.

22 carat gold prices rise again in Karnataka
Image Credit: instagram

ನಿನ್ನೆ ಹತ್ತು ಗ್ರಾಂ ಚಿನ್ನದ ಬೆಲೆ 57,210 ರೂ. ಇದ್ದು, ಇಂದು ಹತ್ತು ಗ್ರಾಂ ಚಿನ್ನದ ಬೆಲೆ 5749 ರೂ. ಆಗಿದೆ. ಇಂದು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 280 ರೂ. ಏರಿಕೆಯಾಗಿದೆ. ನಿನ್ನೆ ನೂರು ಗ್ರಾಂ ಚಿನ್ನದ ಬೆಲೆ 5,72,100 ರೂ. ಇದ್ದು, ಇಂದು ನೂರು ಗ್ರಾಂ ಚಿನ್ನದ ಬೆಲೆ 5,74,900 ರೂ. ಆಗಿದೆ. ಇಂದು ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 2,800 ರೂ. ಏರಿಕೆಯಾಗಿದೆ.

The price of gold rose again in the country due to fluctuations in the stock market
Image Credit: instagram

ಬೆಳ್ಳಿಯ ಬೆಲೆಯಲ್ಲಿನ ಇಳಿಕೆ (Silver Rate Decrease) 
ಇದೀಗ ಚಿನ್ನದ ಜೊತೆಗೆ ಬೆಳ್ಳಿಯು ದುಬಾರಿಯಾಗುತ್ತಿದೆ. ಆದರೆ ಇಂದು ಬೆಳ್ಳಿಯ ಬೆಲೆಯಲ್ಲಿ ಸ್ವಲ್ಪ ಮಟ್ಟಿನ ಇಳಿಕೆ ಕಾಣಬಹುದಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಯ ಬೆಲೆ 74,200 ಇದ್ದು, ಇಂದು ಒಂದು ಕೆಜಿ ಬೆಳ್ಳಿಯ ಬೆಲೆ 74,000 ರೂ. ಆಗಿದೆ. ಇಂದು ಒಂದು ಕೆಜಿ ಬೆಳ್ಳಿಯ ಬೆಲೆಯಲ್ಲಿ 200 ರೂಪಾಯಿ ಇಳಿಕೆಯಾಗಿದೆ.

Join Nadunudi News WhatsApp Group