Gold Price Hike Karnataka: ದಿನೇ ದಿನೇ ಚಿನ್ನದ ಬೆಲೆಯಲ್ಲಿ (Gold Price) ಬಾರಿ ಏರಿಕೆ ಕಂಡುಬರುತ್ತಿದೆ. ಹೊಸ ವರ್ಷದ ಆರಂಭದಿಂದ ಚಿನ್ನದ ಬೆಲೆ ಏರುಗತಿಯಲ್ಲಿ ಸಾಗುತ್ತಿದೆ. ಹೆಚ್ಚಾಗಿ ಈ ವರ್ಷದಲ್ಲಿ ಚಿನ್ನದ ಬೆಲೆ ಏರಿಕೆಯಾಗಿದೆ. ಇದೀಗ ಇಂದು ಮತ್ತೆ ಚಿನ್ನದ ಬೆಲೆಯಲ್ಲಿ ಏರಿಕೆಕಂಡುಬಂದಿದೆ.
ಚಿನ್ನದ ಬೆಲೆಯಲ್ಲಿನ ಏರಿಕೆ
ಒಂದೆರಡು ಬಾರಿ ಮಾತ್ರ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡು ಬಂದಿತ್ತು. ಆದರೆ ಇದೀಗ ನಿನ್ನೆಯ ಚಿನ್ನದ ಬೆಲೆಗಿಂತ ಇಂದು ಚಿನ್ನದ ಬೆಲೆಯಲ್ಲಿ ಏಕಾಏಕಿ ಏರಿಕೆ ಕಂಡುಬಂದಿದೆ. ಒಂದೇ ದಿನದಲ್ಲಿ ಹತ್ತು ಗ್ರಾಂ ಚಿನ್ನದಲ್ಲಿ ಇಂದು 290 ರೂಪಾಯಿ ಏರಿಕೆಯಾಗಿದೆ.
22 ಕ್ಯಾರಟ್ ಚಿನ್ನದ ಬೆಲೆ (22 Carat Gold Price)
ನಿನ್ನೆ ಒಂದು ಗ್ರಾಂ ಚಿನ್ನದ ಬೆಲೆ 5,221 ರೂ. ಇದ್ದು, ಇಂದು 5,250 ರೂ. ಆಗಿದೆ. ಇಂದು ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 29 ರೂ. ಏರಿಕೆಯಾಗಿದೆ. ನಿನ್ನೆ ಎಂಟು ಗ್ರಾಂ ಚಿನ್ನದ ಬೆಲೆ 41,768 ರೂ. ಇದ್ದು, ಇಂದು 42,000 ರೂ. ಆಗಿದೆ.ಇಂದು ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 232 ರೂ. ಏರಿಕೆಯಾಗಿದೆ.
ನಿನ್ನೆ ಹತ್ತು ಗ್ರಾಂ ಚಿನ್ನದ ಬೆಲೆ 52,240 ರೂ. ಇದ್ದು, ಇಂದು 52,500 ರೂ. ಆಗಿದೆ. ಇಂದು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 290 ರೂ. ಏರಿಕೆಯಾಗಿದೆ. ನಿನ್ನೆ ನೂರು ಗ್ರಾಂ ಚಿನ್ನದ ಬೆಲೆ 5,22,100 ರೂ. ಇದ್ದು, ಇಂದು 5,25,000 ರೂ. ಆಗಿದೆ. ಇಂದು ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 2900 ರೂ. ಏರಿಕೆಯಾಗಿದೆ.
24 ಕ್ಯಾರಟ್ ಚಿನ್ನದ ಬೆಲೆ (24 Carat Gold Rate)
ನಿನ್ನೆ ಒಂದು ಗ್ರಾಂ ಚಿನ್ನದ ಬೆಲೆ 5,727 ರೂ. ಇದ್ದು, ಇಂದು 5,695 ರೂ. ಆಗಿದೆ. ಇಂದು ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 32 ರೂ. ಏರಿಕೆಯಾಗಿದೆ. ನಿನ್ನೆ ಎಂಟು ಗ್ರಾಂ ಚಿನ್ನದ ಬೆಲೆ 45,560 ರೂ. ಇದ್ದು, ಇಂದು 45,816 ರೂ. ಆಗಿದೆ. ಇಂದು ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 256 ರೂ. ಏರಿಕೆಯಾಗಿದೆ.
ನಿನ್ನೆ ಹತ್ತು ಗ್ರಾಂ ಚಿನ್ನದ ಬೆಲೆ 56,950 ರೂ. ಇದ್ದು, ಇಂದು 57,727ರೂ. ಆಗಿದೆ. ಇಂದು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 320 ರೂ. ಏರಿಕೆಯಾಗಿದೆ. ನಿನ್ನೆ ನೂರು ಗ್ರಾಂ ಚಿನ್ನದ ಬೆಲೆ 5,69,500 ರೂ. ಇದ್ದು, ಇಂದು 5,72,700 ರೂ. ಆಗಿದೆ. ಇಂದು ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 3200 ರೂ. ಏರಿಕೆಯಾಗಿದೆ.