DA Hike: ಸರ್ಕಾರೀ ನೌಕರರ ಸಂಬಳ 9000 ರೂ ಹೆಚ್ಚಳ, ಶೀಘ್ರದಲ್ಲೇ ಹೆಚ್ಚಾಗಲಿದೆ DA

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ. 7 ನೇ ವೇತನದ ಅಡಿಯಲ್ಲಿ ತುಟ್ಟಿಭತ್ಯೆ ಹೆಚ್ಚಳ.

7th Pay Commission DA Hike: ಇತ್ತೀಚಿಗೆ ಸರ್ಕಾರೀ ನೌಕರರ (Government Employees) ವೇತನದ ವಿಷಯವಾಗಿ ಸಾಕಷ್ಟು ಸುದ್ದಿಗಳು ಹರಿದಾಡುತ್ತಿವೆ. ಈಗಾಗಲೇ ಸರ್ಕಾರಿ ನೌಕರರಿಗೆ  ವೇತನ ಹೆಚ್ಚು ಮಾಡುವುದರ ಕುರಿತು ಕೇಂದ್ರ ಸರ್ಕಾರ ಸಾಕಷ್ಟು ಮಾಹಿತಿಗಳನ್ನು ಹೊರ ಹಾಕಿದೆ.

ಕೇಂದ್ರ ಸರಕಾರ (Central Government) ಸರ್ಕಾರಿ ನೌಕರರಿಗೆ ವೇತನ ಹೆಚ್ಚಳ ಮಾಡುವುದಾಗಿ ತಿಳಿಸಿದೆ. ಸರ್ಕಾರಿ ನೌಕರರ ವೇತನ ಹೆಚ್ಚಳದ ಕುರಿತಾದ ಸುದ್ದಿಗಳು ದಿನೇ ದಿನೇ ಹೆಚ್ಚುತ್ತಲೇ ಇದೆ. ಕೇಂದ್ರ ಸರಕಾರ  ಸರ್ಕಾರಿ ನೌಕರರಿಗೆ ಸಾಲುಸಾಲು ಸಿಹಿಸುದ್ದಿ ನೀಡುತ್ತಿದೆ.

ಈಗಾಗಲೇ 7 ನೇ ವೇತನ ಆಯೋಗದಲ್ಲಿ (7th Pay Commission) ಸಂಬಳ ಹೆಚ್ಚಾಗುವ ಕುರಿತು ಸಾಕಷ್ಟು ಸುದ್ದಿಗಳು ಹರಡಿದ್ದವು. ಇದೀಗ ಮತ್ತೆ 7 ನೇ ವೇತನದ ಅಡಿಯಲ್ಲಿ ತುಟ್ಟಿಭತ್ಯೆ ಹೆಚ್ಚಳ ಸಾಧ್ಯತೆ ಇದೆ. ಈ ಬಾರಿ ತುಟ್ಟಿಭತ್ಯೆ ಎಷ್ಟು ಹೆಚ್ಚಳವಾಗಲಿದೆ ಎನ್ನುವ ಬಗ್ಗೆ ತಿಳಿಯೋಣ.

9000 increase in salary of government employees
Image Credit: indiatvnews

ಸರ್ಕಾರೀ ನೌಕರರಿಗೆ ಸಿಹಿ ಸುದ್ದಿ
ಇದೀಗ ಸರಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳದ ಕುರಿತು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಜುಲೈ 1 ರಿಂದ ಸರ್ಕಾರೀ ನೌಕರರಿಗೆ ಹೊಸ ತುಟ್ಟಿ ಭತ್ಯೆ ಅನ್ವಯವಾಗಲಿದೆ. ಶೇ. 4 ರಷ್ಟು ಡಿಎ ಹೆಚ್ಚಳ ಆಗುವಾ ಸಾಧ್ಯತೆ ಇದೆ. 7 ನೇ ವೇತನ ಆಯೋಗದ ಅಂತಿಮ ವರದಿ ಆಧರಿಸಿ ಒಟ್ಟಾರೆ ಶೇಕಡ 30 ರಿಂದ 35 ರಷ್ಟು ವೇತನ ಹಾಗೂ ಭತ್ಯೆ ಹೆಚ್ಚಳವಾಗಲಿದೆ. ಸರ್ಕಾರೀ ನೌಕರರ ಡಿಎ 50 % ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ.

good news for government employees
Imge Credit: abplive

ಸರ್ಕಾರೀ ನೌಕರರ ಸಂಬಳ 9000 ರೂ ಹೆಚ್ಚಳ
ಜನವರಿಯಲ್ಲಿ ಡಿಎ 4 ಶೇಕಡಾ ರಷ್ಟು ಹೆಚ್ಚಳದ ನಂತರ ಕೇಂದ್ರ ನೌಕರರ ತುಟ್ಟಿಭತ್ಯೆಯಲ್ಲಿ ಶೇಕಡಾ 42 ಕ್ಕೆ ಏರಿಕೆ. ಈಗ ಇದರಲ್ಲಿ ಇನ್ನು ಶೇಕಡಾ 4 ರಷ್ಟು ಹೆಚ್ಚಳವಾದರೆ ಡಿಎ ಶೇಕಡಾ 46 ಕ್ಕೆ ಏರಿಕೆಯಾಗಲಿದೆ.

Join Nadunudi News WhatsApp Group

ಏಳನೇ ವೇತನ ಆಯೋಗದ ಅಡಿಯಲ್ಲಿ ಕೇಂದ್ರ ನೌಕರರ ಡಿಎ ವರ್ಷಕ್ಕೆ ಎರಡು ಬಾರಿ ಹೆಚ್ಚಾಗುತ್ತದೆ. ಕೇಂದ್ರ ಸರ್ಕಾರ 7 ನೇ ವೇತನ ಆಯೋಗದ ನಿಯಮದ ಪ್ರಕಾರ ಈ ಬಾರಿ ಸರ್ಕಾರೀ ನೌಕರರ ವೇತನದಲ್ಲಿ 9000 ಹೆಚ್ಚಳವಾಗಲಿದೆ.

Join Nadunudi News WhatsApp Group