Ads By Google

7th Pay Update: 7 ನೇ ವೇತನ ಯಾವಾಗ ಹೆಚ್ಚಳ ಮತ್ತು ಯಾರಿಗೆ ವೇತನ ಸಿಗಲಿದೆ…? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್.

Ads By Google

Govt Employees 7th Pay Latest Update: ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದರೆ ರಾಜ್ಯದ ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸುವುದಾಗಿ ಕಾಂಗ್ರೆಸ್ ಪಕ್ಷದ ಮುಖಂಡರು ಭರವಸೆ ನೀಡಿದ್ದರು. ಆದರೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು 1 ವರ್ಷ ಕಳೆದರೂ 7ನೇ ವೇತನ ಆಯೋಗದ ಭರವಸೆ ಬಗ್ಗೆ ಯಾವುದೇ ಘೋಷಣೆ ಹೊರಬಿದ್ದಿಲ್ಲ.

ಇದೇ ವೇಳೆ ಸರ್ಕಾರಿ ನೌಕರರು ಸಿಎಂ ಸಿದ್ದರಾಮಯ್ಯ ಅವರ ಬಳಿ ಮತ್ತೊಮ್ಮೆ ಮನವಿ ಸಲ್ಲಿಸುತ್ತಿದ್ದಾರೆ. ಈ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಅವರು ಇದೀಗ ನೌಕರರ 7 ನೇ ವೇತನ ಆಯೋಗ ರಚನೆಯ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. 7 ನೇ ವೇತನ ಆಯೋಗ ಯಾವಾಗ ಜಾರಿಗೆ ಬರಲಿದೆ..? ಇದ್ರನ್ನು ನೌಕರರ ವೇತನ ಎಷ್ಟು ಹೆಚ್ಚಾಗಲಿದೆ ಎನ್ನುವ ಬಗ್ಗೆ ಮಾಹಿತಿ ಇಲ್ಲಿದೆ.

Image Credit: Original Source

ನೌಕರರ 7 ನೇ ವೇತನ ಆಯೋಗ ರಚನೆ ಯಾವಾಗ….?
ಸದ್ಯ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರೀ ನೌಕರರ ಬಹುದಿನದ ಬೇಡಿಕೆಯನ್ನು ಈಡೇರಿಸಲು ಮುಂದಾಗಿದ್ದಾರೆ. ಹೌದು, ರಾಜ್ಯ ಸರ್ಕಾರೀ ನೌಕರರಿಗೆ ಶೀಘ್ರದಲ್ಲೇ 7 ನೇ ವೇತನ ಜಾರಿ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲು ಮುಂದಾಗಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ನೇತೃತ್ವದ ನಿಯೋಗ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆಯೋಗದ ವರದಿ ಸಲ್ಲಿಕೆಯಾಗಿ ಎರಡು ತಿಂಗಳು ಕಳೆದರೂ ಶಿಫಾರಸುಗಳು ಜಾರಿಯಾಗಿಲ್ಲ. ಇದರಿಂದ ನೌಕರರ ಬದುಕು ದುಸ್ತರವಾಗಿದ್ದು, ಆದಷ್ಟು ಬೇಗ ವರದಿ ಜಾರಿಗೊಳಿಸಬೇಕು. ನೂತನ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆ ಜಾರಿಗೆ ತರಬೇಕು ಎಂದು ಮನವಿ ಮಾಡಿದ್ದಾರೆ.

ವೇತನ ಹೆಚ್ಚಾದರೆ ಯಾರಿಗೆ ಎಷ್ಟು ವೇತನ ಸಿಗಲಿದೆ.
ಸದ್ಯ ಈ ಮನವಿಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ನೌಕರರ ಬೇಡಿಕೆಗೆ ಸಿಎಂ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ನಮ್ಮ ಸರ್ಕಾರ ಸರ್ಕಾರಿ ನೌಕರರ ಪರವಾಗಿದೆ. 7ನೇ ವೇತನ ಆಯೋಗದ ವರದಿ ಜಾರಿ ವಿಚಾರ ಈಗಾಗಲೇ ಸಚಿವ ಸಂಪುಟದಲ್ಲಿ ಪ್ರಸ್ತಾಪವಾಗಿದ್ದು, ನಿಯೋಗಕ್ಕೆ ಸ್ಪಷ್ಟ ಭರವಸೆ ನೀಡಿದ್ದಾರೆ.

ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ವೇತನ ಭತ್ಯೆಗಳನ್ನು ಚರ್ಚಿಸಿ ಪರಿಷ್ಕರಿಸಲು ನಿಯೋಗಕ್ಕೆ ಭರವಸೆಯನ್ನು ನೀಡಿದ್ದಾರೆ. 7 ನೇ ವೇತನ ಆಯೋಗ ಶಿಫಾರಸ್ಸಿನಂತೆ ರಾಜ್ಯ ಸರ್ಕಾರೀ ನೌಕರರಿಗೆ ಅಂತಿಮವಾಗಿ ಶೇ. 8 ರಿಂದ 8 .5 ರಷ್ಟು ವೇತನ ಹೆಚ್ಚಳ ನಿರೀಕ್ಷಿಸಲಾಗಿದ್ದು, ಒಟ್ಟಾರೆ ಏರಿಕೆ ಮೂಲವೇತನದ ಶೇ. 25 ರಿಂದ 25 .5 ರಷ್ಟು ತಲುಪುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

Image Credit: Original Source
Ads By Google
Ramya M

Ramya M from Bengaluru, She is a writer with more than five years of professional experience. Graduate from Karnataka University and has contributed her expertise to various Kannada news networks. She Loves to Write engaging articles covering a wide range of topics, including technology, business news, and lifestyle.

Share
Published by
Tags: 7th pay commission 7th pay commission karnataka 7th Pay Update 7th salary government employees Govt Employees 7th Pay Latest Update karnataka 7th pay commission

Recent Stories

  • Blog
  • Business
  • Information
  • Main News
  • money
  • Technology

Tata Car Discount: ಇದೆ ನೋಡಿ ಬಡವರ ರೇಂಜ್ ರೋವರ್ ಕಾರ್, ಕಡಿಮೆ ಬೆಲೆಗೆ ಖರೀದಿ ಮಾಡಬಹುದು

Tata Safari And Tata Harrier Discount Details: ಭಾರತೀಯ ಮಾರುಕಟ್ಟೆಯಲ್ಲಿ ಹತ್ತು ಹಲವು ಟಾಪ್ ಬೆಸ್ಟ್ ಬ್ರಾಂಡ್ ನ…

2024-07-04
  • Headline
  • Information
  • Main News
  • money
  • Press
  • Regional

Yuva Nidhi 2024: ಯುವ ನಿಧಿ ಹಣ ಬೇಕಾದರೆ ಎಲ್ಲರೂ ಈ ಕೆಲಸ ಮಾಡಬೇಕು, ಬಂತು ಹೊಸ ನಿಯಮ

Yuva Nidhi Latest Update: ರಾಜ್ಯ ಸರ್ಕಾರ ವಿಧಾನಸಭಾ ಚುನಾವಣೆಯ ವೇಳೆ ಐದು ಉಚಿತ ಗ್ಯಾರಂಟಿ ಯೋಜನೆಗಳನ್ನು ಪರಿಚಯಿಸಿರುವ ಬಗ್ಗೆ…

2024-07-04
  • Business
  • Information
  • Main News
  • money

Loan Updates: ಬ್ಯಾಂಕ್ ಸಾಲ ಮಾಡುತ್ತೀರಾ…? ಎಚ್ಚರ… ಈ ರೀತಿ ಸಾಲ ಮಾಡಿದರೆ ಮನೆ ಮಾರಿಕೊಳ್ಳಬೇಕಾಗುತ್ತದೆ.

Good Loan v/s Bad Loan: ಸಾಮಾನ್ಯವಾಗಿ ಆರ್ಥಿಕ ಸಮಸ್ಯೆ ಎದುರಾದಾಗ ಪ್ರತಿಯೊಬ್ಬರೂ ಕೂಡ ಸಾಲದ ಮೊರೆ ಹೋಗುತ್ತಾರೆ. ದೇಶದ…

2024-07-04
  • Information
  • Main News
  • money
  • Money Investment
  • Regional

Atal Pension: ಕೇವಲ 7 ರೂ. ಹೂಡಿಕೆಯಲ್ಲಿ ಸಿಗಲಿದೆ 5000 ರೂ. ಪಿಂಚಣಿ, ಇಂದೇ ಹೂಡಿಕೆ ಆರಂಭಿಸಿ.

Atal Pension Yojana Investment Details: ನಿವೃತ್ತಿಯ ನಂತರ ಜೀವನ ಆರ್ಥಿಕ ವಿಷಯವಾಗಿ ಸ್ವಲ್ಪ ಕಷ್ಟವಾಗುವುದು ಸಹಜ. ನಿವೃತ್ತಿಯ ನಂತರ…

2024-07-04
  • Blog
  • Business
  • Information
  • Main News
  • money
  • Technology

Ather Rizta EV: ಹೊಸ ಅಥೇರ್ Rizta ಎಲೆಕ್ಟ್ರಿಕ್ ಸ್ಕೂಟರ್ ನ ಬೆಲೆ ಮತ್ತು ಮೈಲೇಜ್ ಎಷ್ಟು, ಬೆಸ್ಟ್ ಫ್ಯಾಮಿಲಿ ಸ್ಕೂಟರ್.

Ather Rizta Electric Scooter Price And Feature: ಭಾರತೀಯ ಆಟೋ ವಲಯದಲ್ಲಿ Electric ವಾಹನಗಳು ಪಾರುಪತ್ಯ ಸಾಧಿಸಿವೆ. ಸದ್ಯ…

2024-07-04
  • Education
  • Information
  • Main News
  • Press

Board Exam Update: 5, 8, ಮತ್ತು 9ನೇ ತರಗತಿಯ ಮಕ್ಕಳಿಗೆ ಗುಡ್ ನ್ಯೂಸ್, ಪರೀಕ್ಷಾ ನಿಯಮದಲ್ಲಿ ದೊಡ್ಡ ಬದಲಾವಣೆ

Board Exam Cancelled For 5, 8, And 9th Students: 2024 -25 ಶೈಕ್ಷಣಿಕ ವರ್ಷದಲ್ಲಿ SSLC ಮತ್ತು…

2024-07-04