8th Pay Commission: ಸರ್ಕಾರೀ ನೌಕರರಿಗೆ ಶೀಘ್ರವೇ ಬರಲಿದೆ 8ನೇ ವೇತನ, ಮೋದಿ ಸರ್ಕಾರದ ದೊಡ್ಡ ನಿರ್ಧಾರ.

ಕೇಂದ್ರ ಸರ್ಕಾರೀ ನೌಕರರಿಗೆ ಆದಷ್ಟು ಬೇಗ 8 ನೇ ವೇತನ ಜಾರಿಗೆ ತರಲಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

8th Pay Commission Rules: ಸರ್ಕಾರೀ ನೌಕರರ ಸಂಬಳದ (Government Workers Salary) ಹೆಚ್ಚಳದ ವಿಷಯಗಳು ಇದೀಗ ಬಾರಿ ವೈರಲ್ ಆಗುತ್ತಿದೆ. ಪ್ರಸ್ತುತ ಸರ್ಕಾರೀ ನೌಕರರು 7 ನೇ ವೇತನ (7th Pay Commission) ಆಯೋಗದ ಅಡಿಯಲ್ಲಿ ವೇತನ ಪಡೆಯುತ್ತಿದ್ದಾರೆ. ಕೇಂದ್ರ ಸರ್ಕಾರ ಸರ್ಕಾರಿ ನೌಕರಿಗೆ ಸಾಲು ಸಾಲು ಸಿಹಿ ಸುದ್ದಿ ನೀಡುತ್ತಿದೆ.

ಇನ್ನು ಈಗಾಗಲೇ ಕೇಂದ್ರ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳದ ಜೊತೆಗೆ ಮಾಸಿಕ ತಿಂಗಳ ವೇತನದಲ್ಲಿ ಕೂಡ ಹೆಚ್ಚಳ ಮಾಡಿತ್ತು. ಇದೀಗ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. 8 ನೇ ವೇತನ ಆಯೋಗದ (8th Pay Commission) ಕುರಿತು ಮಾಹಿತಿ ಹೊರಬಿದ್ದಿದೆ. ಸರ್ಕಾರಿ ನೌಕರರಿಗೆ ಶೀಘ್ರವೇ 8 ನೇ ವೇತನ ಆಯೋಗ ಜಾರಿಗೊಳಿಸುವಂತೆ ಮೋದಿ ಸರ್ಕಾರ ಚಿಂತನೆ ನಡೆಸಿದೆ.

8th Pay Commission Rules
Image Source: NDTV.Com

ಸರ್ಕಾರೀ ನೌಕರರಿಗೆ 8 ನೇ ವೇತನದ ಕುರಿತು ಸಿಹಿಸುದ್ದಿ
8 ನೇ ವೇತನ ಆಯೋಗ ರಚನೆಗೆ ನರೇಂದ್ರ ಮೋದಿ (Narendra Modi) ಸರ್ಕಾರ ಈಗಾಗಲೇ ಸೂಚನೆ ನೀಡಿದ್ದಾರೆ ಎನ್ನಲಾಗುತ್ತಿದೆ. 2023 ರಲ್ಲಿಯೇ 8 ನೇ ವೇತನ ಆಯೋಗ ರಚನೆಯಾಗಲಿದೆ. 2016 ರಲ್ಲಿ 7 ನೇ ವೇತನ ಆಯೋಗ ರಚನೆಯಾಗಿತ್ತು. ಪ್ರತಿ 10 ವರ್ಷಗಳ ನಂತರ ಹೊಸ ವೇತನ ಆಯೋಗ ರಚನೆಯಾಗಲಿದೆ.

8 ನೇ ವೇತನ ಆಯೋಗವು ನೌಕರರ ವೇತನವನ್ನು ಇನ್ನಷ್ಟು ಹೆಚ್ಚಿಸಲಿದೆ. ಫಿಟ್ ಮೆಂಟ್ ಅಂಶವು 3.68 ಪಟ್ಟು ಹೆಚ್ಚಳ ಸಂಭವನೀಯ ಇದೆ. ವೇತನ ಹೆಚ್ಚಳ 44.44 %, ಕನಿಷ್ಠ ವೇತನ ರೂ. 26000 ಸಾಧ್ಯತೆ ಇದೆ ಎನ್ನಲಾಗುತ್ತಿದೆ.

8th Pay Commission Rules
Image Source: India Today

ಜುಲೈ ತಿಂಗಳಿನಲ್ಲಿ ಮತ್ತೆ ತುಟ್ಟಿಭತ್ಯೆ ಹೆಚ್ಚಳ
ಕೇಂದ್ರ ನೌಕರರು ಮುಂದಿನ ದಿನಗಳಲ್ಲಿ ಶೇ. 42 ರಷ್ಟು ತುಟ್ಟಿಭತ್ಯೆಯನ್ನು ಪಡೆಯಲಿದ್ದಾರೆ. ತುಟ್ಟಿಭತ್ಯೆಯನ್ನು ಶೇಕಡಾ 4 ರ ದರದಲ್ಲಿ ಹೆಚ್ಚಿಸಿದೆ. ಇನ್ನು ತುಟ್ಟಿಭತ್ಯೆ ಹೆಚ್ಚಳದ ಜೊತೆಗೆ ಎರಡು ತಿಂಗಳ ಬಾಕಿ ವೇತನವು ಸಿಗಲಿದೆ. ಜನವರಿ 1, 2023 ರಿಂದ ತುಟ್ಟಿ ಭತ್ಯೆಯಲ್ಲಿ ಶೇ. 42 ರಷ್ಟು ಹೆಚ್ಚಳವಾಗಿದೆ. ಇನ್ನು ಜುಲೈ ನಲ್ಲಿ ಮತ್ತೆ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಾಗಲಿದೆ. ಶೇ. 42 ಕ್ಕೆ ತಲುಪಿರುವ ತುಟ್ಟಿಭತ್ಯೆ ಜುಲೈ ನಲ್ಲಿ 46% ತಲುಪಲಿದೆ.

Join Nadunudi News WhatsApp Group

8th Pay Commission Rules
Image Source: India Today

Join Nadunudi News WhatsApp Group