Gold Price: ಚಿನ್ನದ ಬೆಲೆಯಲ್ಲಿ ಮತ್ತೆ 100 ರೂ ಇಳಿಕೆ, ಇದು ಚಿನ್ನ ಖರೀದಿಸಲು ಸೂಕ್ತವಾದ ಸಮಯ
ನಿನ್ನೆ ಇಳಿಕೆ ಕಂಡ ಚಿನ್ನದ ಬೆಲೆಯಲ್ಲಿ ಇಂದು ಕೂಡ ಸ್ವಲ್ಪ ಮಟ್ಟಿನ ಇಳಿಕೆ
Gold Price Down In March 23: ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಹೆಚ್ಚಿನ ವ್ಯತ್ಯಾಸ ಕಾಣುತ್ತಿದೆ. ಚಿನ್ನದ ಬೇಡಿಕೆಯು ಹೆಚ್ಚುತ್ತಿದ್ದಂತೆ ಮಾರುಕಟ್ಟೆಯಲ್ಲಿ ಚಿನ್ನದ ಮೇಲಿನ ಬೇಡಿಕೆ ಕೂಡ ಹೆಚ್ಚುತ್ತಿದೆ. ಸದ್ಯ ಮಾರ್ಚ್ ತಿಂಗಳಿನಿಂದ ಚಿನ್ನದ ಬೆಲೆಯಲ್ಲಿ ಬಾರಿ ಪ್ರಮಾಣದಲ್ಲಿ ಏರಿಕೆ ಕಂಡು ಬರುತ್ತಿದೆ. ಈ ಮಾರ್ಚ್ ನಲ್ಲಿ ಚಿನ್ನದ ಬೆಲೆಯೂ ಇಳಿಕೆಯಾಗಿರುವ ಪ್ರಮಾಣ ಕಡಿಮೆ ಎನ್ನಬಹುದು.
ಫೆಬ್ರವರಿ ತಿಂಗಳಿನ ಚಿನ್ನದ ಬೆಲೆಗೆ ಹೋಲಿಸಿದರೆ ಈ ತಿಂಗಳಿನಲ್ಲಿ ಚಿನ್ನದ ಬೆಲೆ ಬಾರಿ ಏರಿಕೆಯಾಗಿದೆ. ಚಿನ್ನದ ಬೆಲೆಯಲ್ಲಿ ಇತ್ತೀಚಿಗೆ ಏರಿಕೆಯಾಗುತ್ತಿರುವುದು ಆಭರಣ ಪ್ರಿಯರಿಗೆ ಬೇಸರ ನೀಡುತ್ತಿದೆ. ಸದ್ಯ ನಿನ್ನೆ ಇಳಿಕೆ ಕಂಡ ಚಿನ್ನದ ಬೆಲೆಯಲ್ಲಿ ಇಂದು ಕೂಡ ಸ್ವಲ್ಪ ಮಟ್ಟಿನ ಇಳಿಕೆ ಕಂಡುಬಂದಿದೆ. ಹಾಗಾದರೆ ನಾವೀಗ ಚಿನ್ನದ ಬೆಲೆಯಲ್ಲಿ ಇಂದು ಎಷ್ಟು ಇಳಿಕೆಯಾಗಿದೆ ಎಂದು ನೋಡೋಣ.
![Gold Price Down In March](https://nadunudi.in/wp-content/uploads/2024/03/Gold-Price-Down-In-March.jpg)
ಇಂದಿನ 22 ಕ್ಯಾರೆಟ್ ಚಿನ್ನದ ಬೆಲೆಯ ವಿವರ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 10 ರೂಪಾಯಿ ಇಳಿಕೆಯಾಗುವ ಮೂಲಕ 6,135 ರೂಪಾಯಿ ಇದ್ದ ಚಿನ್ನದ ಬೆಲೆ 6,125 ರೂಪಾಯಿ ತಲುಪಿದೆ.
•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 80 ರೂಪಾಯಿ ಇಳಿಕೆಯಾಗುವ ಮೂಲಕ 49,080 ರೂಪಾಯಿ ಇದ್ದ ಚಿನ್ನದ ಬೆಲೆ 49,000 ರೂಪಾಯಿ ತಲುಪಿದೆ.
•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 100 ರೂಪಾಯಿ ಇಳಿಕೆಯಾಗುವ ಮೂಲಕ 61,350 ರೂಪಾಯಿ ಇದ್ದ ಚಿನ್ನದ ಬೆಲೆ 61,250 ರೂಪಾಯಿ ತಲುಪಿದೆ.
•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 1,000 ರೂಪಾಯಿ ಇಳಿಕೆಯಾಗುವ ಮೂಲಕ 6,13,500 ರೂಪಾಯಿ ಇದ್ದ ಚಿನ್ನದ ಬೆಲೆ 6,12,500 ರೂಪಾಯಿ ತಲುಪಿದೆ.
![Gold Price Down Today](https://nadunudi.in/wp-content/uploads/2024/03/Gold-Price-Down-Today-2.jpg)
ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆಯ ವಿವರ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 11 ರೂಪಾಯಿ ಇಳಿಕೆಯಾಗುವ ಮೂಲಕ 6,693 ರೂಪಾಯಿ ಇದ್ದ ಚಿನ್ನದ ಬೆಲೆ 6,682 ರೂಪಾಯಿ ತಲುಪಿದೆ.
•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 88 ರೂಪಾಯಿ ಇಳಿಕೆಯಾಗುವ ಮೂಲಕ 53,544 ರೂಪಾಯಿ ಇದ್ದ ಚಿನ್ನದ ಬೆಲೆ 53,456 ರೂಪಾಯಿ ತಲುಪಿದೆ.
•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 110 ರೂಪಾಯಿ ಇಳಿಕೆಯಾಗುವ ಮೂಲಕ 66,930 ರೂಪಾಯಿ ಇದ್ದ ಚಿನ್ನದ ಬೆಲೆ 66,820 ರೂಪಾಯಿ ತಲುಪಿದೆ.
•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 1,100 ರೂಪಾಯಿ ಇಳಿಕೆಯಾಗುವ ಮೂಲಕ 6,69,300 ರೂಪಾಯಿ ಇದ್ದ ಚಿನ್ನದ ಬೆಲೆ 6,68,200 ರೂಪಾಯಿ ತಲುಪಿದೆ.
![Gold Price Latest Updates](https://nadunudi.in/wp-content/uploads/2024/03/Gold-Price-Latest-Updates.jpg)
ಇಂದಿನ 18 ಕ್ಯಾರೆಟ್ ಚಿನ್ನದ ಬೆಲೆಯ ವಿವರ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 8 ರೂಪಾಯಿ ಇಳಿಕೆಯಾಗುವ ಮೂಲಕ 5,019 ರೂಪಾಯಿ ಇದ್ದ ಚಿನ್ನದ ಬೆಲೆ 5,011 ರೂಪಾಯಿ ತಲುಪಿದೆ.
•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 64 ರೂಪಾಯಿ ಇಳಿಕೆಯಾಗುವ ಮೂಲಕ 40,152 ರೂಪಾಯಿ ಇದ್ದ ಚಿನ್ನದ ಬೆಲೆ 40,088 ರೂಪಾಯಿ ತಲುಪಿದೆ.
•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 80 ರೂಪಾಯಿ ಇಳಿಕೆಯಾಗುವ ಮೂಲಕ 50,190 ರೂಪಾಯಿ ಇದ್ದ ಚಿನ್ನದ ಬೆಲೆ 50,110 ರೂಪಾಯಿ ತಲುಪಿದೆ.
•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 800 ರೂಪಾಯಿ ಇಳಿಕೆಯಾಗುವ ಮೂಲಕ 5,01,900 ರೂಪಾಯಿ ಇದ್ದ ಚಿನ್ನದ ಬೆಲೆ 5,01,100 ರೂಪಾಯಿ ತಲುಪಿದೆ.
![Gold Price Update 2024](https://nadunudi.in/wp-content/uploads/2024/03/Gold-Price-Update-2024-1.jpg)