Railway Group D Recruitment: ಸರ್ಕಾರೀ ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಇದೀಗ ರೈಲ್ವೆ ಇಲಾಖೆ ಸಿಹಿಸುದ್ದಿ ನೀಡಿದೆ. Railway Recruitment Board 2026 ರಲ್ಲಿ ಗ್ರೂಪ್ ಡಿ ಲೆವೆಲ್-1 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಬಿಡುಗಡೆ ಮಾಡಿದೆ. ಸದ್ಯ 10 ನೇ ತರಗತಿ ಪಾಸ್ ಆದವರಿಗೆ ಮಾತ್ರವಲ್ಲದೆ ವಿವಿಧ ಪದವಿ ಮಾಡಿರುವ ಅಭ್ಯರ್ಥಿಗಳಿಗೆ ಸುಮಾರು 22,000 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು, ಪೂರ್ಣ ಅಧಿಸೂಚನೆ ಡಿಸೆಂಬರ್ ಕೊನೆಯ ವಾರ ಅಥವಾ ಜನವರಿ 2026 ರಲ್ಲಿ ಬಿಡುಗಡೆಯಾಗಲಿದೆ. ಹಾಗಾದರೆ ರೈಲ್ವೆ ಇಲಾಖೆಯ 22000 ಸಾವಿರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಬಕದ ದಾಖಲೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
- ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು, ಅಥವಾ ITI / NCVT ನ್ಯಾಷನಲ್ ಅಪ್ರೆಂಟಿಸ್ ಶಿಪ್ ಸರ್ಟಿಫಿಕೇಟ್ ಪಡೆದುಕೊಂಡಿರಬೇಕು.
- 18 ರಿಂದ 36 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ( ಕೆಲವು ವರ್ಗಗಳಿಗೆ ಸಡಿಲಿಕೆ ಇದೆ)
- ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಿರಬೇಕು.
- ಅಧಿಕೃತ ವೆಬ್‌ಸೈಟ್ https://www.rrbapply.gov.in/#/auth/landing ಗೆ ಭೇಟಿ ನೀಡಿ.
- ‘ನೊಂದಾಯಿಸಿ’ (Register) ಆಯ್ಕೆಯನ್ನು ಆಯ್ಕೆ ಮಾಡಿ ಮತ್ತು ಖಾತೆಯನ್ನು ರಚಿಸಿಕೊಳ್ಳಿ.
- ಲಾಗಿನ್ ವಿವರಗಳನ್ನು ಬಳಸಿಕೊಂಡು ಅರ್ಜಿ ಫಾರ್ಮ್ ಭರ್ತಿ ಮಾಡಿ
- ಅಗತ್ಯವಿರುವ ಎಲ್ಲಾ ವಿವರಗಳನ್ನು (ವೈಯಕ್ತಿಕ ಮಾಹಿತಿ, ಶೈಕ್ಷಣಿಕ ವಿವರಗಳು, ಇತ್ಯಾದಿ) ಎಚ್ಚರಿಕೆಯಿಂದ ಭರ್ತಿ ಮಾಡಿ.
- ಆನ್ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿ.
- ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT)
- ದೈಹಿಕ ಸಾಮರ್ಥ್ಯ ಪರೀಕ್ಷೆ (PET)
- ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ
ವಿಶೇಷ ಸೂಚನೆ: ನಾಡುನುಡಿ ಮಾದ್ಯಮದಲ್ಲಿ ಯಾವುದೇ ರೀತಿಯ ಸುಳ್ಳುಸುದ್ದಿ ಪ್ರಕಟಿಸಲಾಗುವುದಿಲ್ಲ. ಇದು ರೈಲ್ವೆ ಇಲಾಖೆಯ ಅಧಿಕೃತ ಆದೇಶ ಆಗಿದೆ ಮತ್ತು ರೈಲ್ವೆ ಇಲಾಖೆಯ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.

