Today Gold Rate: ಮತ್ತೆ ಚಿನ್ನದ ಬೆಲೆಯಲ್ಲಿ ದಾಖಲೆಯ ಏರಿಕೆ, ಒಂದೇ ದಿನದಲ್ಲಿ 300 ರೂ ಏರಿಕೆ
ದೇಶದಲ್ಲಿ ಮತ್ತೆ ಏರಿಕೆಯಾದ ಚಿನ್ನದ ಬೆಲೆ
Today Gold Rate Hike Details: ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯ ಏರಿಕೆಯ ಬಗ್ಗೆ ಎಲ್ಲರು ಗಮನಿಸಿರಬಹುದು. ಚಿನಂದ ಬೆಲೆಯೂ ದಾಖಲೆಯ ಮಟ್ಟದಲ್ಲಿ ಏರಿಕೆಯಾಗುತ್ತಿದೆ. ಜನರು ಚಿನ್ನವನ್ನು ಖರೀದಿಸಲು ಎರಡು ಮೂರು ಬಾರಿ ಯೋಚಿಸುವಂತಾಗಿದೆ ಎನ್ನಬಹುದು. ಇನ್ನು ಮಾರುಕಟ್ಟೆಯಲ್ಲಿ ಕಳೆದ ವರ್ಷದಿಂದ ಚಿನ್ನದ ಬೆಲೆಯ ಇಳಿಕೆ ಅಷ್ಟೊಂದು ಕಂಡು ಬರುತ್ತಿಲ್ಲ. ಒಂದೊಂದು ದಿನದಲ್ಲಿ ಚಿನ್ನದ ಬೆಲೆ ಇಳಿಕೆ ಆದರೂ ಕೂಡ ಮರುದಿನ ಚಿನ್ನದ ಬೆಲೆ ದುಪ್ಪಟ್ಟು ಏರಿಕೆಯಾಗುತ್ತದೆ. ಏರಿಕೆಯ ಪ್ರಮಾಣಕ್ಕೆ ಹೋಲಿಸಿದರೆ ಇಳಿಕೆಯ ಪ್ರಮಾಣ ಬಹಳ ಕಡಿಮೆ ಎನ್ನಬಹುದು.
ಚಿನ್ನದ ಬೆಲೆಯಲ್ಲಿ ಇಂದು 300 ರೂ. ಏರಿಕೆ
ಇನ್ನು ಹೊಸ ವರ್ಷದ ಆರಂಭದ ಎರಡು ತಿಂಗಳಿನಲ್ಲಿ ಚಿನ್ನದ ಬೆಲೆ ಸ್ವಲ್ಪ ಪ್ರಮಾಣದಲ್ಲಿ ಇಳಿಕೆ ಕಂಡಿತ್ತು. ಆದರೆ ಮಾರ್ಚ್ ನಿಂದ ಚಿನ್ನದ ಬೆಲೆಯ ಏರಿಕೆಗೆ ಮಿತಿಯೇ ಇಲ್ಲ ಎನ್ನಬಹುದು. ಸದ್ಯ ಜುಲೈ ನಲ್ಲಿ ಕೂಡ ಚಿನ್ನದ ಬೆಲೆ ಇಳಿಕೆ ಕಾಣುತ್ತಿಲ್ಲ. ಒಂದೊಂದು ದಿನ ಯಥಾಸ್ಥಿತಿ ಕಾಣುತ್ತಿರುವ ಚಿನ್ನದ ಬೆಲೆ ಮರುದಿನ ಬಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಇನ್ನು ಕಳೆದ ಎರಡು ದಿನದಲ್ಲಿ ಚಿನ್ನದ ಬೆಲೆ ಬರೋಬ್ಬರಿ 500 ರೂ. ಏರಿಕೆ ಕಂಡಿದೆ. ಇಂದಿನ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 300 ರೂ. ಏರಿಕೆಯಾಗಿದೆ. ಇಂದಿನ ಚಿನ್ನದ ಬೆಲೆ ಎಷ್ಟು ತಲುಪಿದೆ ಎನ್ನುವ ಬಗ್ಗೆ ಮಾಹಿತಿ ಈ ಲೇಖನದಲ್ಲಿದೆ.
22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಏರಿಕೆ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 30 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 6,760 ರೂ. ತಲುಪಿದೆ.
•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 240 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 54,080 ರೂ. ತಲುಪಿದೆ.
•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 300 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 67,600 ರೂ. ತಲುಪಿದೆ.
•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 3,000 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 6,76,000 ರೂ. ತಲುಪಿದೆ.
24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಏರಿಕೆ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 33 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 7,375 ರೂ. ತಲುಪಿದೆ.
•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 264 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 59,000 ರೂ. ತಲುಪಿದೆ.
•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 330 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 73,750 ರೂ. ತಲುಪಿದೆ.
•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 3,300 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 7,37,500 ರೂ. ತಲುಪಿದೆ.
18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಏರಿಕೆ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 25 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 5,531 ರೂ. ತಲುಪಿದೆ.
•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 200 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 44,248 ರೂ. ತಲುಪಿದೆ.
•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 250 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 55,310 ರೂ. ತಲುಪಿದೆ.
•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 2,500 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 5,53,100 ರೂ. ತಲುಪಿದೆ.