Rain Weather Karnataka:ಕರ್ನಾಟಕದಲ್ಲಿ ವಾಯುಭಾರ ಕುಸಿತ, ಮೇ 11 ರ ತನಕ ಈ 18 ಜಿಲ್ಲೆಗಳಲ್ಲಿ ಬಾರೀ ಮಳೆ

Karnataka Heavy Rain Alert: ಕರ್ನಾಟಕದಲ್ಲಿ ವಾಯುಭಾರ ಕುಸಿತವಾದ ಕಾರಣ ಕರ್ನಾಟಕದಲ್ಲಿ ಮತ್ತೆ ಭಾರೀ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದಲ್ಲಿ ಭಾರೀ ಪ್ರಮಾಣದ ಮಳೆಯಾಗಲಿದ್ದು ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಮುಂದಿನ ಒಂದು ವಾರಗಳ ಕಾಲ ಕರ್ನಾಟಕ ಕರ್ನಾಟಕ ಸುಮಾರು 18 ಜಿಲ್ಲೆಗಳಲ್ಲಿ ಬಾರೀ ಪ್ರಮಾಣದ ಮಳೆಯಾಗಲಿದೆ ಎಂದು ತಿಳಿದುಬಂದಿದೆ. ಕರ್ನಾಟಕ 18 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಗಾದರೆ ಮುಂದಿನ ಒಂದು ವಾರ ಕರ್ನಾಟಕದ ಯಾವ ಯಾವ ಜಿಲ್ಲೆಗಲ್ಲಿ ಮಳೆಯಾಗಲಿದೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

WhatsApp Group Join Now
Telegram Group Join Now

ಕರ್ನಾಟಕ ವಾಯುಭಾರ ಕುಸಿತ
ಹವಾಮಾನ ಇಲಾಖೆಯ ವರದಿಯ ಪ್ರಕಾರ, ಮೇ 4 ರಿಂದ 11 ನೇ ತರಕ್ಕಿನ ತನಕ ಕರ್ನಾಟಕದ 18 ಜಿಲ್ಲೆಗಳಲ್ಲಿ ಮುಂಗಾರುಪೂರ್ವ ಮಳೆಯಾಗಲಿದೆ ಎಂದು ಹೇಳಲಾಗುತ್ತಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಸುಮಾರು 18 ಜಿಲ್ಲೆಗಳಲ್ಲಿ ಗುಡುಗು ಸಿಡಿಲು ಸಹಿತ ಭಾರಿ ಪ್ರಮಾಣದ ಗಾಳಿಮಳೆ ಆಗಲಿದೆ ಎಂದು ತಿಳಿದುಬಂದಿದೆ. ಚಿತ್ರದುರ್ಹಾ, ವಿಜಯನಗರ, ದಾವಣಗೆರೆ, ಕೊಡಗು, ಮೈಸೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಧಾರವಾಡ ಕೊಪ್ಪಳ, ಕುಲಬುರ್ಗಿ, ಹಾವೇರಿ, ಗದಗ, ಬೀದರ್, ಉತ್ತರ ಕನ್ನಡ ಬೆಳಗಾವಿ, ಶಿವಮೊಗ್ಗ, ಬಾಗಲಕೋಟೆ ಮತ್ತು ಕೊಡಗು ಸೇರಿದಂತೆ ಕರ್ನಾಟಕ ಹಲವು ಜಿಲ್ಲೆಗಳಲ್ಲಿ ಮೇ 11 ರ ತನಕ ಬಾರೀ ಪ್ರಮಾಣದ ಮಳೆಯಾಗಲಿದೆ.

ಕಳೆದ ವರ್ಷಕ್ಕೆ ಈ ವರ್ಷ ಮುಂಗಾರು ಪ್ರವೇಶ ಬೇಗ
ಹವಾಮಾನ ಇಲಾಖೆಯ ವರದಿಯ ಪ್ರಕಾರ, ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಪ್ರಸ್ತುತ ವರ್ಷದಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶ ಬಹಳ ಬೇಗ ಆಗಲಿದೆ ಎಂದು ಹೇಳಲಾಗುತ್ತಿದೆ. ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ, ಪ್ರಸ್ತುತ ವರ್ಷದಲ್ಲಿ ಜೂನ್ ತಿಂಗಳ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶ ಆಗಲಿದೆ ಎಂದು ತಿಳಿದುಬಂದಿದೆ. ಮೇ 11 ರಾಜ್ಯದ ಈ ಜಿಲ್ಲೆಗಳಲ್ಲಿ ಸುಮಾರು 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬಿಸಲಿದ್ದು ಮೀನುಗಾರರಿಗೆ ಕೂಡ ಎಚ್ಚರಿಕೆ ನೀಡಲಾಗಿದೆ.

Leave a Comment