Actress Sreeleela New Look: ಕೇಸರಿ ಬಣ್ಣದ ಡ್ರೆಸ್ ನಲ್ಲಿ ಫೋಟೋಗೆ ಪೋಸ್ ನೀಡಿದ ನಟಿ ಶ್ರೀಲೀಲಾ.
Actress Sreeleela: ಕನ್ನಡ ಚಿತ್ರರಂಗದಿಂದ ಖ್ಯಾತಿ ಪಡೆದ ನಟಿ ಶ್ರೀಲೀಲಾ (Sreeleela) ಇದೀಗ ಸುದ್ದಿಯಲ್ಲಿದ್ದಾರೆ. ನಟಿ ಶ್ರೀಲೀಲಾ ಈಗ ಬಹುಭಾಷಾ ನಟಿಯಾಗಿ ಮಿಂಚುತ್ತಿದ್ದಾರೆ. ನಟಿ ಶ್ರೀಲೀಲಾ ತಮ್ಮ ನಟನೆಯ ಮೂಲಕ ಸಾಕಷ್ಟು ಅಭಿಮಾನಿಗಳನ್ನು ಪಡೆದುಕೊಂಡಿದ್ದಾರೆ.
ಇದೀಗ ನಟಿ ಶ್ರೀಲೀಲಾ ಹೊಸ ಹೊಸ ಸಿನಿಮಾದಲ್ಲಿ ನಟಿಸಿದ್ದಾರೆ. ನಟಿ ಶ್ರೀಲೀಲಾ ಅವರ ಹೊಸ ಫೋಟೋ ಈಗ ವೈರಲ್ ಆಗಿದೆ. ಈ ಮೂಲಕ ನಟಿ ಶ್ರೀಲೀಲಾ ಸಾಮಾಜಿಕ ಜಾಲತಾಣ (Social Media)ದಲ್ಲಿ ಸುದ್ದಿ ಆಗಿದ್ದಾರೆ.
ಕೇಸರಿ ಬಣ್ಣದ ಡ್ರೆಸ್ ನಲ್ಲಿ ಫೋಟೋಗೆ ಪೋಸ್ ನೀಡಿದ ನಟಿ ಶ್ರೀಲೀಲಾ
ಬಹುಭಾಷಾ ನಟಿ ಶ್ರೀಲೀಲಾ ಅವರ ಇತ್ತೀಚಿನ ಫೋಟೋಗಳು ವೈರಲ್ ಆಗಿದೆ. ನಟಿ ಮಹೇಶ್ ಬಾಬು ಸಿನಿಮಾದಲ್ಲಿ ನಟಿಸಲಿದ್ದಾರೆ. ನಟಿ ಶ್ರೀಲೀಲಾ ಇದೀಗ ಕೇಸರಿ ಬಣ್ಣದ ಡ್ರೆಸ್ ನಲ್ಲಿ ಮಿಂಚಿದ್ದಾರೆ. ಈ ಡ್ರೆಸ್ ವಿಭಿನ್ನಾವಾಗಿದೆ ಹಾಗು ಸುಂದರವಾಗಿದೆ.
ಕೇಸರಿ ಬಣ್ಣದ ಡ್ರೆಸ್ ನಲ್ಲಿ ನಟಿ ಶ್ರೀಲೀಲಾ ಕ್ಯೂಟ್ ಆಗಿ ಕಾಣಿಸುತ್ತಿದ್ದಾರೆ. ನಟಿ ಶ್ರೀಲೀಲಾ ಅಭಿಮಾನಿಗಳ ಜೊತೆ ಹಲವು ವಿಚಾರಗಳನ್ನು ಹಂಚಿಕೊಳ್ಳುತ್ತ ಇರುತ್ತಾರೆ. ಈ ಕಾರಣದಿಂದ ನಟಿ ಶ್ರೀಲೀಲಾ ಅವರಿಗೆ ಫ್ಯಾನ್ಸ್ ಫಾಲೋಯಿಂಗ್ ತುಂಬಾನೆ ಇದೆ. ಇದೀಗ ನಟಿ ಶ್ರೀಲೀಲಾ ತಮ್ಮ ಫೋಟೋಶೂಟ್ ಮೂಲಕ ಸುದ್ದಿಯಲ್ಲಿದ್ದಾರೆ.
ಕೇಸರಿ ಬಣ್ಣದ ಡ್ರೆಸ್ ನಲ್ಲಿ ಮಿಂಚಿದ ನಟಿ ಶ್ರೀಲೀಲಾ
ನಟಿ ಶ್ರೀಲೀಲಾ ಅವರ ಈ ಫೋಟೋ ನೋಡಿ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಅಲ್ಲದೆ ಅಭಿಮಾನಿಗಳು ನಟಿ ಶ್ರೀಲೀಲಾ ಫೋಟೋಗೆ ಹಲವು ರೀತಿಯಲ್ಲಿ ಕಮೆಂಟ್ ಮಾಡುವ ಮೂಲಕ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ನಟಿ ಶ್ರೀಲೀಲಾ ಅವರು ಹೊಸ ಹೊಸ ಫೋಟೋಶೂಟ್ ಮೂಲಕ ಸುದ್ದಿಯಲ್ಲಿದ್ದಾರೆ. ಕೇಸರಿ ಬಣ್ಣದ ಡ್ರೆಸ್ ನಲ್ಲಿ ನಟಿ ಶ್ರೀಲೀಲಾ ಮಿಂಚಿದ್ದಾರೆ.