Ads By Google

Postal Account: ಇಂತವರ ಪೋಸ್ಟ್ ಆಫೀಸ್ ಅಕೌಂಟ್ ಬಂದ್ ಮಾಡಲು ಕೇಂದ್ರ ಸರ್ಕಾರದ ಆದೇಶ, ಇಂದೇ ಈ ಕೆಲಸ ಮಾಡಿ.

Post Office Account

Image Source: Times Now

Ads By Google

Post Office Account: Indian Post Office ಜನಸಾಮಾನ್ಯರಿಗೆ ವಿವಿಧ ಯೋಜನೆಗಳನ್ನು ಪರಿಚಯಿಸಿವೆ. ಸಣ್ಣ ಉಳಿತಾಯ ಹೂಡಿಕೆಯ ಯೋಜನೆಗಳು Post Office ನಲ್ಲಿ ಸಾಕಷ್ಟಿವೆ. ಅಂಚೆ ಇಲಾಖೆಯ ಉಳಿತಾಯ ಯೋಜನೆಗಳು ಹೂಡಿಕೆದಾರರಿಗೆ ಹೆಚ್ಚಿನ ಲಾಭವನ್ನು ನೀಡುತ್ತದೆ.

Post Office ನಲ್ಲಿ ಉಳಿತಾಯ ಯೋಜನೆಗಳ ಹೂಡಿಕೆಗೆ ಹೆಚ್ಚಿನ ಬಡ್ಡಿದರ ನೀಡಲಾಗುತ್ತದೆ. ಇದೀಗ ಪೋಸ್ಟ್ ಆಫೀಸ್ ನಲ್ಲಿ ಹೂಡಿಕೆ ಮಾಡಿದವರಿಗೆ ಕೇಂದ್ರದಿಂದ ಮಹತ್ವದ ಮಾಹಿತಿಯೊಂದು ಹೊರಬೀದಿದ್ದೆ. ನೀವು Post Office ನಲ್ಲಿ ಖಾತೆ ತೆರೆದಿದ್ದರೆ ನಿಗದಿತ ದಿನಾಂಕದೊಳಗೆ ಈ ಕೆಲಸವನ್ನು ಮಾಡುವುದು ಕಡ್ಡಾಯವಾಗಿದೆ.

Image Credit: Prabhatkhabar

Aadhaar Link With Post Office Account
ಅಂಚೆ ಕಚೇರಿಯಲ್ಲಿ ಸಾಕಷ್ಟು ಸಣ್ಣ ಉಳಿತಾಯ ಯೋಜನೆಗಳಿವೆ. ಇದೀಗ ಅಂಚೆ ಇಲಾಖೆಯ ಸಣ್ಣ ಉಳಿತಾಯ ಖಾತೆಗಾಳಿಗೆ Aadhaar Link ಮಾಡುವಂತೆ ಸರಕಾರ ಸೂಚನೆ ನೀಡಿದೆ. Septembar 30 ರೊಳಗೆ ನೀವು Post Office ನ ಸಣ್ಣ ಉಳಿತಾಯ ಯೋಜನೆಗಳ ಖಾತೆಗಳಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಬೇಕಿದೆ. ಉಳಿತಾಯ ಖಾತೆಗೆ ಆಧಾರ್ ಲಿಂಕ್ ಆಗದಿದ್ದರೆ ನೀವು ಹೂಡಿಕೆಯ ಆಯ್ಕೆಯ ಯಾವುದೇ ಪ್ರಯೋಜನವನ್ನು ಪಡೆಯಲು ಸಾಧ್ಯವಾಗುವುದಿಲ್ಲ.

ಇಂತವರ ಪೋಸ್ಟ್ ಆಫೀಸ್ ಅಕೌಂಟ್ ಬಂದ್ ಮಾಡಲು ಕೇಂದ್ರ ಸರ್ಕಾರದ ಆದೇಶ
ಇನ್ನು ನೀವು ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆಯನ್ನು ಹೊಂದಿದ್ದು, ಸೇಂಟೆಂಬರ್ 30 ರೊಳಗೆ ಆಧಾರ್ ಕಾರ್ಡ್ ಲಿಂಕ್ ಮಾಡದಿದ್ದರೆ ಅಂಚೆ ಇಲಾಖೆ ನಿಮ್ಮ ಉಳಿತಾಯ ಖಾತೆಯನ್ನು ನಿಷ್ಕ್ರಿಯಗೊಳಿಸುತ್ತದೆ. ನೀವು ಅಂಚೆ ಕಚೇರಿಯಾ ಉಳಿತಾಯ ಯೋಜನೆಗಳು, Public provident Fund , National Saving Certificate ನಂತಹ ವೈವುದೇ ಸಣ್ಣಾ ಉಳಿತಾಯ ಯೋಜನೆಗಳನ್ನು ನಿಮ್ಮ Aadhaar Card ನ ಜೊತೆ ಲಿಂಕ್ ಮಾಡಬೇಕಿದೆ.

Image Credit: Zeebiz

Pan Card ಲಿಂಕ್ ಕೂಡ ಕಡ್ಡಾಯ
ನಿಮ್ಮ ಅಂಚೆ ಕಚೇರಿ ಖಾತೆಯಲ್ಲಿನ ಬ್ಯಾಲೆನ್ಸ್ 50,000 ರೂಪಾಯಿಯನ್ನು ಮೀರಿದ್ದರೆ ಅಥವಾ ಖಾತೆಯಿಂದ ಒಂದು ತಿಂಗಳಲ್ಲಿ ಎಲ್ಲಾ ವರ್ಗಾವಣೆಗಳು ಮತ್ತು ಬ್ಯಾಲೆನ್ಸ್‌ಗಳ ಮೊತ್ತವು 10 ಸಾವಿರ ರೂಪಾಯಿಗಿಂತ ಅಧಿಕವಾಗಿದ್ದರೆ, ಅಂಚೆ ಕಚೇರಿ ಸಣ್ಣ ಉಳಿತಾಯ ಖಾತೆಯೊಂದಿಗೆ ಪ್ಯಾನ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಹಣಕಾಸು ವರ್ಷಕ್ಕೆ ಖಾತೆಯಲ್ಲಿನ ಎಲ್ಲ ಕ್ರೆಡಿಟ್ ಗಳ ಒಟ್ಟು ಮೊತ್ತವು 1 ಲಕ್ಷ ರೂ. ಗಿಂತ ಹೆಚ್ಚಿದ್ದರೆ ಪಾನ್ ಕಾರ್ಡ್ ಲಿಂಕ್ ಕಡ್ಡಾಯವಾಗಿದೆ.

Ads By Google
Pushpalatha Poojari: Pushpalatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in