Ads By Google

BPL Card Close: ಸೆ 30 ರ ನಂತರ ಈ ಕುಟುಂಬಗಳ BPL ರೇಷನ್ ಕಾರ್ಡ್ ರದ್ದು, ಸರ್ಕಾರದ ಅಧಿಕೃತ ಆದೇಶ.

Ads By Google

Aadhaar-Ration Link latest Update: ರಾಜ್ಯದಲ್ಲಿ BPL ಪಡಿತರ ಚೀಟಿಯು ಜನಸಾಮಾನ್ಯರಿಗೆ ಎಷ್ಟು ಪ್ರಯೋಜನಕಾರಿ ಆಗಿದೆ ಎನ್ನುವ ಬಗ್ಗೆ ಎಲ್ಲರಿಗೂ ತಿಳಿದೇ ಇದೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆಗಳ ಲಾಭವನ್ನು ಪಡೆಯಲು BPL Ration Card ಹೊಂದುವುದು ಅತಿ ಅವಶ್ಯಕ.

ಹಾಗೆಯೆ ಅರ್ಹರು ಪಡಿತರ ಚೀಟಿಯನ್ನು ಪಡೆಯಲು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುತ್ತಿದ್ದಾರೆ. ಆದರೆ ರಾಜ್ಯದಲ್ಲಿ BPL ರೇಷನ್ ಕಾರ್ಡ್ ಪಡೆಯುವಲ್ಲಿ ಕೂಡ ಸ್ಯಾಮ್ ನಡೆಯುತ್ತಿದೆ. ಈ ಕಾರಣಕ್ಕೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಪಡಿತರ ಚೀಟಿದಾರರಿಗೆ ಸರ್ಕಾರ ಈ ಕೆಲಸವನ್ನು ಕಡ್ಡಾಯಗೊಳಿಸಿದೆ. ಸರ್ಕಾರದ ನಿಯಮದ ಪ್ರಕಾರ ನೀವು ಈ ಕೆಲಸವನ್ನು ಮಾಡಿಲ್ಲದಿದ್ದರೆ ನಿಮ್ಮ ಪಡಿತರ ಚೀಟಿ ರದ್ದಾಗುವುದಂತೂ ಖಂಡಿತ.

Image Credit: ABP Live

ಸೆ 30 ರ ನಂತರ ಈ ಕುಟುಂಬಗಳ BPL ರೇಷನ್ ಕಾರ್ಡ್ ರದ್ದು
ಪಡಿತರ ಚೀಟಿಯನ್ನು ಆಧಾರ್‌ ನೊಂದಿಗೆ ಲಿಂಕ್ ಮಾಡುವುದು ಅವಶ್ಯಕ. ಫೆಬ್ರವರಿ 2017 ರಲ್ಲಿ ಪಿಡಿಎಸ್ ಅಡಿಯಲ್ಲಿ ಪ್ರಯೋಜನಗಳನ್ನು ಪಡೆಯಲು ಪಡಿತರ ಚೀಟಿಯನ್ನು ಆಧಾರ್ ಕಾರ್ಡ್‌ ನೊಂದಿಗೆ ಲಿಂಕ್ ಮಾಡುವುದನ್ನು ಸರ್ಕಾರ ಕಡ್ಡಾಯಗೊಳಿಸಿತ್ತು. ಈ ಗಡುವನ್ನು ಸರ್ಕಾರ ಈ ಹಿಂದೆ ಹಲವು ಬಾರಿ ವಿಸ್ತರಿಸಿದೆ. ಆಧಾರ್ ಅನ್ನು ಪರಿಶೀಲಿಸಲು ಅಥವಾ ಲಿಂಕ್ ಮಾಡಲು ಹೊಸ ಗಡುವು ಜೂನ್ 30, 2024 ರ ಬದಲಿಗೆ ಸೆಪ್ಟೆಂಬರ್ 30 ಆಗಿದೆ.

ಈಗ ಸರ್ಕಾರವು ಕೊನೆಯ ದಿನಾಂಕವನ್ನು ಮೂರು ತಿಂಗಳು ವಿಸ್ತರಿಸಿದೆ, ಅಂದರೆ ಸೆಪ್ಟೆಂಬರ್ 30 ರ ವರೆಗೆ ಅರ್ಹ ಫಲಾನುಭವಿಗಳು ಪಡಿತರ ಪ್ರಯೋಜನವನ್ನು ಪಡೆಯುತ್ತಾರೆ. ಆದಾಗ್ಯೂ, ಸೆಪ್ಟೆಂಬರ್ ನಂತರ ಪಡಿತರ ಚೀಟಿ ಧಾರ್ ಕಾರ್ಡ್‌ ನೊಂದಿಗೆ ಲಿಂಕ್ ಆಗದಿದ್ದರೆ ನಿಮ್ಮ BPL ರೇಷನ್ Card ರದ್ದಾಗುವುದಂತೂ ಖಂಡಿತ. ಇದಕ್ಕಾಗಿ ನಿಮ್ಮ ರೇಷನ್ ಕಾರ್ಡ್ ಅನ್ನು ಇಂದೇ ಆಧಾರ್ ನೊಂದಿಗೆ ಲಿಂಕ್ ಮಾಡಿಸಿಕೊಳ್ಳಿ.

Image Credit: Newstap

ರೇಷನ್ ಕಾರ್ಡಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಹೇಗೆ…? ಇಲ್ಲಿದೆ ನೋಡಿ ವಿಧಾನ
•ಗ್ರಾಹಕರು ಮೊದಲು ತನ್ನ ಬ್ಯಾಂಕ್ ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು.

•ಬ್ಯಾಂಕಿಂಗ್ ನ ಪೋರ್ಟಲ್ ತೆರೆದ ನಂತರ Login ಆಗಿ ನಂತ KYC ಆಯ್ಕೆಯ ಮೇಲೆ ಕ್ಲಿಕ್ ಮಾಡಬೇಕು.

•ಅಲ್ಲಿ ಕೇಳಲಾಗುವ ಎಲ್ಲ ವೈಯಕ್ತಿಕ ಮಾಹಿತಿಯಾದ, ಹೆಸರು, ವಿಳಾಸ, ಹುಟ್ಟಿದ ದಿನಾಂಕ ಎಲ್ಲ ಮಾಹಿತಿಯನ್ನು ನಮೂದಿಸಿ.

•ಆಧಾರ್, ಪಾನ್ ಹಾಗೆ ಇತರ್ ಅಗತ್ಯ ಮಾಹಿತಿಯ ಪ್ರತಿಯನ್ನು ಎರಡು ಬದಿ ಸ್ಕಾನ್ ಮಾಡಿ ಅಪ್ಲೋಡ್ ಮಾಡಿ.

•ಈ ಎಲ್ಲ ಪ್ರಕ್ರಿಯೆ ಪೂರ್ಣಗೊಂಡ ಬಳಿಕ Submit ಆಯ್ಕೆಯನ್ನು ಆರಿಸಿ. ನಂತರ ನಿಮಗೆ ಸೇವಾ ವಿನಂತಿಯನ್ನು ನೀಡಲಾಗುತ್ತದೆ.

•ಪ್ರಕ್ರಿಯೆ ಪೂರ್ಣಗೊಂಡ ಬಳಿಕ ನವೀಕರಣ ಮಾಹಿತಿಯನ್ನು ಗ್ರಾಹಕರ ಮೇಲ್ ಅಥವಾ ಮೊಬೈಲ್ ಸಂದೇಶದ ಮೂಲಕ ರವಾನೆ ಮಾಡಲಾಗುತ್ತದೆ.

Image Credit: Informalnewz
Ads By Google
Nadunudi

nadunudi.in is digital media platform, which Provides Latest News Content in Kannada Language by team of experienced Professionals in the Journalism Field

Share
Published by
Tags: Aadhaar -Ration Link Aadhaar Card Aadhaar- Ration Link Latest Update aahdaar card update APL Card BPL Card karnataka ration card' ration card ration card karnataka

Recent Stories

  • Headline
  • Information
  • Main News
  • Press
  • Regional

7th Pay: ಸರ್ಕಾರೀ ನೌಕರರಿಗೆ ಬಂಪರ್ ಗುಡ್ ನ್ಯೂಸ್, ಆಗಸ್ಟ್ ನಲ್ಲಿ 7 ನೇ ವೇತನ ಆಯೋಗ ವರದಿ ಜಾರಿ.

7th Pay New Update: ಸದ್ಯ ರಾಜ್ಯ ಸರ್ಕಾರೀ ನೌಕರರು ಬಹುದಿನಗಳಿಂದ 7 ನೇ ವೇತನ ಜಾರಿಯ ಬಗ್ಗೆ ಸರ್ಕಾರದ…

2024-07-08
  • Blog
  • Business
  • Information
  • Main News
  • money
  • Technology

Suzuki Ertiga: 26 Km ಮೈಲೇಜ್ ಕೊಡುವ ಫ್ಯಾಮಿಲಿ ಕಾರ್ ಲಾಂಚ್ ಮಾಡಿದ ಮಾರುತಿ, ಕಡಿಮೆ ಬೆಲೆಗೆ

Maruti Ertiga 7 Seater Car: ಮಾರುಕಟ್ಟೆಯಲ್ಲಿ 7 ಆಸನಗಳ ಕಾರ್ ಗಳಿಗೆ ಬೇಡಿಕೆ ಹೆಚ್ಚಿದೆ ಎನ್ನಬಹುದು. ಗ್ರಾಹಕರು ಹೆಚ್ಚಿನ…

2024-07-08
  • Entertainment
  • Interview
  • Lifestyle
  • Main News
  • Sport

Anushka Sharma: ಮದುವೆಗೂ ಮುನ್ನವೇ ನಾನು ತಾಯಿಯಾಗಿದ್ದೆ, ಶಾಕಿಂಗ್ ಹೇಳಿಕೆ ನೀಡಿದ ವಿರಾಟ್ ಪತ್ನಿ.

Anushka Sharma Latest Update: ಸದ್ಯ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮ ಜೋಡಿಯ ಬಗ್ಗೆ…

2024-07-08
  • Headline
  • Lifestyle
  • Main News
  • Sport

Virat Kohli: ಕೊನೆಗೂ ಮೋದಿ ಮುಂದೆ ಮಾಡಿದ ತಪ್ಪು ಒಪ್ಪಿಕೊಂಡ ಕೊಹ್ಲಿ, ಅಷ್ಟಕ್ಕೂ ಕೊಹ್ಲಿ ಮಾಡಿದ್ದೇನು ಗೊತ್ತಾ…?

Virat Kohli And Narendra Modi Conversation: ಸದ್ಯ ಜೂನ್ 29 ರಂದು ನಡೆದ ಇಂಡಿಯಾ ಮತ್ತು ಸೌತ್ ಆಫ್ರಿಕಾ…

2024-07-08
  • Business
  • Information
  • Main News
  • money

Gold Rate: ವಾರದ ಮೊದಲ ದಿನವೇ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಖರೀದಿಸಲು ಬೆಸ್ಟ್ ಟೈಮ್

Today Gold Rate Down: ಚಿನ್ನದ ಬೆಲೆ (Gold Price) ಯಲ್ಲಿ ದಿನೇ ದಿನೇ ಏರಿಕೆ ಕಾಣುತ್ತಿರುವುದರಿಂದ ಜನಸಾಮಾನ್ಯರಿಗೆ ಚಿನ್ನ…

2024-07-08
  • Headline
  • Information
  • Main News
  • Regional

Maternity Leave: ಇನ್ಮುಂದೆ ಈ ಮಹಿಳೆಯರಿಗೂ 6 ತಿಂಗಳು ಹೆರಿಗೆ ರಜೆ, ನರೇಂದ್ರ ಮೋದಿ ಘೋಷಣೆ.

Maternity Leave For Govt Employees: ಸದ್ಯ ದೇಶದಲ್ಲಿ ಕೇಂದ್ರ ಸರ್ಕಾರ (Central Government) ಮಹಿಳಾ ಸಬಲೀಕರಣದತ್ತ ಹೆಚ್ಚಿನ ಗಮನ…

2024-07-08