Ads By Google

Bank Update: ಬ್ಯಾಂಕ್ ಖಾತೆ ಇದ್ದವರು ಸೆ 30 ರೊಳಗೆ ಈ ಕೆಲಸ ಮಾಡುವುದು ಕಡ್ಡಾಯ, ಇಲ್ಲವಾದರೆ ಖಾತೆ ಬಂದ್.

Aadhaar Link Last Date

Image Credit: bloomberg

Ads By Google

Bank Account Update: ಬ್ಯಾಂಕ್ ಖಾತೆ ಜನರು ಎಷ್ಟು ಅಗತ್ಯ ಅನ್ನುವುದು ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರುವ ವಿಚಾರ ಆಗಿದೆ. ಈಗಿನ ಕಾಲದಲ್ಲಿ ಜನರು ಹಣದ ವ್ಯವಹಾರವನ್ನ ಹೆಚ್ಚು ಬ್ಯಾಂಕ್ ಖಾತೆಯ ಮೂಲಕ ಮಾಡುತ್ತಾರೆ ಎಂದು ಹೇಳಬಹುದು.

ಸದ್ಯ ಕೇಂದ್ರ ಸರ್ಕಾರ ಮತ್ತು RBI ಬ್ಯಾಂಕ್ ಖಾತೆಗೆ ಸಂಬಂಧಿಸಿದಂತೆ ಹಲವು ನಿಯಮಗಳನ್ನ ಈಗಾಗಲೇ ಜಾರಿಗೆ ತಂದಿದೆ. ಸದ್ಯ ಬ್ಯಾಂಕ್ ಖಾತೆ ಇದ್ದವರಿಗೆ RBI ಇನ್ನೊಂದು ಹೊಸ ಘೋಷಣೆಯನ್ನ ಮಾಡಿದ್ದು ಸೆಪ್ಟೆಂಬರ್ 30 ರ ಒಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಬ್ಯಾಂಕ್ ಖಾತೆ ಬಂದ್ ಆಗಲಿದೆ ಎಂದು ಆದೇಶವನ್ನ ಹೊರಡಿಸಿದೆ. 

Image Credit: Cnbctv18Aadhar Link ಕಡ್ಡಾಯ
ಅಂಚೆ ಕಚೇರಿಯಲ್ಲಿ ಸಾಕಷ್ಟು ಸಣ್ಣ ಉಳಿತಾಯ ಯೋಜನೆಗಳಿವೆ. ಈಗಾಗಲೇ ಅಂಚೆ ಇಲಾಖೆಯ ಸಣ್ಣ ಉಳಿತಾಯ ಖಾತೆಗಳಿಗೆ, ಬ್ಯಾಂಕ್ ಖಾತೆಗಳಿಗೆ Aadhar Link ಮಾಡುವಂತೆ ಸರಕಾರ ಸೂಚನೆ ನೀಡಿದೆ. Septembar 30 ರೊಳಗೆ ನೀವು ಎಲ್ಲ ಸಣ್ಣ ಉಳಿತಾಯ ಯೋಜನೆಗಳ ಖಾತೆಗಳಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಬೇಕಿದೆ. ಉಳಿತಾಯ ಖಾತೆಗೆ ಆಧಾರ್ ಲಿಂಕ್ ಆಗದಿದ್ದರೆ ನೀವು ಹೂಡಿಕೆಯ ಆಯ್ಕೆಯ ಯಾವುದೇ ಪ್ರಯೋಜನವನ್ನು ಪಡೆಯಲು ಸಾಧ್ಯವಾಗುವುದಿಲ್ಲ.

Septembar 30 ರೊಳಗೆ ಈ ಕೆಲಸ ಆಗದಿದ್ದರೆ ನಿಮ್ಮ ಖಾತೆ ಬ್ಲಾಕ್
ನೀವು ಉಳಿತಾಯ ಯೋಜನೆಗಳಾದ , Public provident Fund , National Saving Certificate ನಂತಹ ಯಾವುದೇ ಸಣ್ಣಾ ಉಳಿತಾಯ ಯೋಜನೆಗಳನ್ನು ನಿಮ್ಮ Aadhar Card ನ ಜೊತೆ ಲಿಂಕ್ ಮಾಡಬೇಕಿದೆ. ಇನ್ನು ನೀವು ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆಯನ್ನು ಹೊಂದಿದ್ದು, Septembar 30 ರೊಳಗೆ ಆಧಾರ್ ಕಾರ್ಡ್ ಲಿಂಕ್ ಮಾಡದಿದ್ದರೆ ಅಂಚೆ ಇಲಾಖೆ ನಿಮ್ಮ ಉಳಿತಾಯ ಖಾತೆಯನ್ನು ನಿಷ್ಕ್ರಿಯಗೊಳಿಸುತ್ತದೆ.

Image Credit: Prabhatkhabar

Aadhar ಜೊತೆ Pan Card Link ಕೂಡ ಕಡ್ಡಾಯ
ನಿಮ್ಮ ಅಂಚೆ ಕಚೇರಿ ಖಾತೆಯಲ್ಲಿನ ಬ್ಯಾಲೆನ್ಸ್ 50,000 ರೂಪಾಯಿಯನ್ನು ಮೀರಿದ್ದರೆ ಅಥವಾ ಖಾತೆಯಿಂದ ಒಂದು ತಿಂಗಳಲ್ಲಿ ಎಲ್ಲಾ ವರ್ಗಾವಣೆಗಳು ಮತ್ತು ಬ್ಯಾಲೆನ್ಸ್‌ಗಳ ಮೊತ್ತವು 10 ಸಾವಿರ ರೂಪಾಯಿಗಿಂತ ಅಧಿಕವಾಗಿದ್ದರೆ, ಅಂಚೆ ಕಚೇರಿ ಸಣ್ಣ ಉಳಿತಾಯ ಖಾತೆಯೊಂದಿಗೆ ಪ್ಯಾನ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಹಣಕಾಸು ವರ್ಷಕ್ಕೆ ಖಾತೆಯಲ್ಲಿನ ಎಲ್ಲ ಕ್ರೆಡಿಟ್ ಗಳ ಒಟ್ಟು ಮೊತ್ತವು 1 ಲಕ್ಷ ರೂ. ಗಿಂತ ಹೆಚ್ಚಿದ್ದರೆ ಪಾನ್ ಕಾರ್ಡ್ ಲಿಂಕ್ ಕಡ್ಡಾಯವಾಗಿದೆ.

Ads By Google
Ramya M: Ramya M from Bengaluru, She is a writer with more than five years of professional experience. Graduate from Karnataka University and has contributed her expertise to various Kannada news networks. She Loves to Write engaging articles covering a wide range of topics, including technology, business news, and lifestyle.