ಕನ್ನಡ ಮತ್ತು ಇತರೆ ಚಿತ್ರರಂಗದ ಸಮಯ ಸ್ವಲ್ಪಾನು ಸರಿ ಇಲ್ಲ ಎಂದು ಕಾಣುತ್ತದೆ, ಹೌದು ಒಬ್ಬರಾದ ಮೇಲೆ ಒಬ್ಬರು ಇಹಲೋಕವನ್ನ ತ್ಯಜಿಸುತ್ತಿದ್ದು ಇದು ಜನರ ಬೇಸರಕ್ಕೆ ಕಾರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ಕಳೆದ ಎರಡು ವರ್ಷದಲ್ಲಿ ಚಿತ್ರರಂಗದ ಹಲವು ನಾಯಕ ನಟ ಮತ್ತು ನಟಿಯರು ಹಾಗೆ ದೊಡ್ಡ ದೊಡ್ಡ ಕಲಾವಿದರು ಇಹಲೋಕವನ್ನ ತ್ಯಜಿಸಿದ್ದು ಇದು ಜನರ ಆಘಾತಕ್ಕೆ ಕಾರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಕರೋನ ಮಹಾಮಾರಿ ಹೆಚ್ಚಾಗಿ ಚಿತ್ರರಂಗಕ್ಕೆ ಹಬ್ಬಿದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ಕರೋನ ಮಹಾಮಾರಿಗೆ ಚಿತ್ರರಂಗದ ಹಲವು ನಟ ನಟಿಯರು ತಮ್ಮ ಪ್ರಾಣವನ್ನ ನೀಡಿದ್ದು ಇದು ಅಭಿಮಾನಿಗಳ ಕಣ್ಣೀರಿಗೆ ಕೂಡ ಕಾರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ.
ಇನ್ನು ಕರೋನ ಮಹಾಮಾರಿ ಕನ್ನಡ ಚಿತ್ರರಂಗವನ್ನ ಅತಿಯಾಗಿ ಆವರಿಸಿದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ಕರೋನ ಮಹಾಮಾರಿ ಸೋಂಕಿಗೆ ಕನ್ನಡ ಚಿತ್ರರಂಗದ ಕೆಲವು ನಟ ನಟಿಯರು ಮತ್ತು ನಿರ್ದೇಶಕ ನಿರ್ಮಾಪಕರು ಬಲಿಯಾಗಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಈಗ ಕನ್ನಡ ಚಿತ್ರರಂಗಕ್ಕೆ ಇನ್ನೊಂದು ದೊಡ್ಡ ಆಘಾತ ಎದುರಾಗಿದ್ದು ಕನ್ನಡ ಚಿತ್ರರಂಗದ ಯುವ ನಿರ್ದೇಶಕ ಕರೋನ ಮಹಾಮಾರಿಗೆ ಬಲಿಯಾಗಿದ್ದಾರೆ. ಹಾಗಾದರೆ ಆ ಯುವ ನಿರ್ದೇಶಕ ಯಾರು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಕರೋನ ಸೋಂಕು ಕನ್ನಡ ಚಿತ್ರರಂಗಕ್ಕೆ ಹಬ್ಬಿರುವುದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ಹೌದು ಕನ್ನಡ ಚಿತ್ರರಂಗದ ಯುವ ನಿರ್ದೇಶಕ ಅಭಿರಾಮ್ ಅವರು ನಿನ್ನೆ ಕರೋನ ಮಹಾಮಾರಿಯಿಂದ ಮೃತಪಟ್ಟಿದ್ದಾರೆ. ಕಳೆದ ಒಂದು ವಾರದಿಂದ ಅಭಿರಾಮ್ ಅವರಿಗೆ ಜ್ವರ, ಕೆಮ್ಮು ಮತ್ತು ಹಲವು ಕರೋನ ಲಕ್ಷಣಗಳು ಕಾಣಿಸಿಕೊಂಡಿದ್ದವು, ಇನ್ನು ಬಂದಿರುವ ಮಾಹಿತಿಯ ಪ್ರಕಾರ ಅಭಿರಾಮ್ ಅವರು ಕರೋನ ಸೋಂಕು ಕಾಣಿಸಿಕೊಂಡಿದ್ದರು ಕೂಡ ಯಾವುದೇ ಚಿಕಿತ್ಸೆಯನ್ನ ಪಡೆದುಕೊಳ್ಳದೇ ಇರುವುದೇ ಅವರಿಗೆ ಮುಳುವಾಯಿತು ಎಂದು ಹಲವರು ಹೇಳುತ್ತಿದ್ದಾರೆ. ಕನಿಷ್ಟ ಕೋವಿಡ್ ಪರೀಕ್ಷೆಯನ್ನಾದರೂ ಮಾಡಿಸಿಕೊಳ್ಳದೆ ಉಸಿರಾಟದ ತೊಂದರೆ ಶುರುವಾಗುವ ತನಕ ಮನೆಯಲ್ಲೇ ಇದ್ದ ಕಾರಣವೋ ಏನೋ ಇಂದು ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾರೆ. ಕನಸಿತ್ತು ರೂಪಿಸಿದ ಸಿನಿಮಾ ತೆರೆಗೆ ಬರುವ ಮುನ್ನವೇ ಅಭಿರಾಮ್ ಅವರು ಇಹಲೋಕವನ್ನ ತ್ಯಜಿಸಿದ್ದು ಜನರ ಕಣ್ಣೀರಿಗೆ ಕಾರಣವಾಗಿದೆ ಎಂದು ಹೇಳಬಹುದು.
ಕೆಲ ತಿಂಗಳ ಹಿಂದೆ ಅಭಿರಾಮ್ ನಿರ್ದೇಶನದ 0% ಲವ್ ಚಿತ್ರದ ನಾಯಕ ನಟ ಡಿ.ಎಸ್.ಮಂಜುನಾಥ್ ಸಹ ಸಾವನ್ನಪ್ಪಿದ್ದರು. ಸಂಯುಕ್ತ 2 ಸಿನಿಮಾದ ಮೂಲಕ ನಿರ್ಮಾಪಕರಾಗಿ ಮತ್ತು ನಟನಾಗಿ ಮಂಜುನಾಥ್ ಚಿತ್ರರಂಗಕ್ಕೆ ಬಂದಿದ್ದವರು. ಕೆಮಿಸ್ಟ್ರಿ ಆಫ್ ಕರಿಯಪ್ಪ ಸಿನಿಮಾವನ್ನು ನಿರ್ಮಿಸಿ ಹೆಸರು ಮಾಡಿದರು ಮತ್ತು ಸದ್ಯ 0% ಲವ್ ಚಿತ್ರದಲ್ಲಿ ಹೀರೋ ಆಗಿ ಕೂಡಾ ನಟಿಸುತ್ತಿದ್ದರು. ಸಂಯುಕ್ತ 2 ಮತ್ತು 0% ಲವ್ ಎರಡೂ ಚಿತ್ರದ ನಿರ್ದೇಶಕ ಅಭಿರಾಮ್, ಈಗ ಅಭಿರಾಮ್ ಕೂಡಾ ಮಂಜುನಾಥ್ ಅವರನ್ನು ಹಿಂಬಾಲಿಸಿ ಹೊರಟಿದ್ದಾರೆ. ಏನೇ ಆಗಲಿ ಅಭಿರಾಮ್ ಅವರ ಆತ್ಮಕ್ಕೆ ಆ ದೇವರು ಶಾಂತಿ ಕೊಡಲಿ ಎಂದು ನಾವು ದೇವರಲ್ಲಿ ಪ್ರಾರ್ಥನೆಯನ್ನ ಮಾಡೋಣ.