Actor Satish Kaushik Passed Away: ಬಾಲಿವುಡ್ (Bollywood)ನ ಖ್ಯಾತ ನಟ ಹಾಗು ನಿರ್ದೇಶಕ ಸತೀಶ್ ಕೌಶಿಕ್ (Satish Kaushik) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ತೆಲುಗು ಚಿತ್ರರಂಗದ ನಟ ಮತ್ತು ನಿರ್ದೇಶಕರಾದ ಸತೀಶ್ ಕೌಶಿಕ್ ಅವರು ಅನಾರೋಗ್ಯದಿಂದ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದು ತೆಲುಗು ಚಿತ್ರರಂಗ ಇವರ ಅಗಲಿಕೆಯಿಂದ ಕಂಬನಿ ಮಿಡಿದಿದೆ.
ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದ ಸತೀಶ್ ಕೌಶಿಕ್
ನಟ ಹಾಗು ನಿರ್ದೇಶಕ ಸತೀಶ್ ಕೌಶಿಕ್ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು ಈ ಹಿನ್ನಲೆಯಲ್ಲಿ ಅವರನ್ನು ತಕ್ಷಣವೇ ದೆಹಲಿಯ ಪೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಸತೀಶ್ ಅವರು ನಿಧನ ಹೊಂದಿದ್ದಾರೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ.
ನಟ ಹಾಗು ನಿರ್ದೇಶಕ ಸತೀಶ್ ಕೌಶಿಕ್ ಅವರ ಅಂತ್ಯ ಸಂಸ್ಕಾರ
ಸತೀಶ್ ಕೌಶಿಕ್ ಅವರ ಅಂತ್ಯ ಸಂಸ್ಕಾರವನ್ನು ಯಾರಿ ರಸ್ತೆಯ ಮುಂಬೈನ ವರ್ಸವಾದಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ.
ನಟ ಹಾಗು ನಿರ್ದೇಶಕ ಸತೀಶ್ ಕೌಶಿಕ್ ಅವರು ನಿಧನರಾದ ಸುದ್ದಿ ಕೇಳಿ ಅನೇಕ ಚಿತ್ರರಂಗ ನಟಿ ನಟಿಯರು ಭಾವುಕ ವ್ಯಕ್ತಪಡಿಸಿದ್ದಾರೆ. ಹಲವಾರು ಸಿನಿಮಾಗಳಲ್ಲಿ ನಟಿಸಿರುವ ಸತೀಶ್ ಕೌಶಿಕ್ ಅವರು ನಿರ್ದೇಶನದ ಜೊತೆಗೆ ನಟರಾಗಿಯೂ ಖ್ಯಾತಿ ಪಡೆದಿದ್ದಾರೆ.
ಸತೀಶ್ ಕೌಶಿಕ್ ಅವರ ನಿಧನದ ಸುದ್ದಿ ಕೇಳಿ ಸಂತಾಪ ವ್ಯಕ್ತಪಡಿಸಿದ ಅನುಪಮ್ ಖೇರ್
ಸತೀಶ್ ನಿಧನದ ಸುದ್ದಿಯನ್ನು ಖ್ಯಾತ ನಟ ಅನುಪಮ್ ಖೇರ್ ಟ್ವೀಟ್ ಮಾಡಿ, ಸಂತಾಪ ವ್ಯಕ್ತ ಪಡಿಸಿದ್ದಾರೆ. ಅವರೊಂದಿಗೆ ಕೆಲಸ ಮಾಡಿದ್ದನ್ನೂ ನೆನಪಿಸಿಕೊಂಡಿದ್ದಾರೆ. ಕಂಗನಾ ರಣಾವತ್ ನಿರ್ದೇಶನದ ಎಮರ್ಜೆನ್ಸಿ ಸಿನಿಮಾದಲ್ಲಿ ಸತೀಶ್ ನಟಿಸುತ್ತಿದ್ದರು. ಈ ಸಿನಿಮಾದಲ್ಲಿ ಅನುಪಮ್ ಖೇರ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು.