Anushka Shetty Kannada Movie: ಕನ್ನಡ ಚಿತ್ರದಲ್ಲಿ ನಟಿಸಲಿದ್ದಾರೆ ತೆಲುಗು ನಟಿ ಅನುಷ್ಕಾ ಶೆಟ್ಟಿ.

Actress Anushka First Kannada Movie: ತೆಲುಗು ಚಿತ್ರರಂಗದ ಖ್ಯಾತ ನಟಿ ಅನುಷ್ಕಾ ಶೆಟ್ಟಿ (Anushka Shetty) ತಮ್ಮ ನಟನೆಯ ಮೂಲಕ ಸಾಕಷ್ಟು ಅಭಿಮಾನಿಗಳನ್ನು ಪಡೆದುಕೊಂಡಿದ್ದಾರೆ. ಬಾಹುಬಲಿ ಸಿನಿಮಾದ ಮೂಲಕ ಜನರ ಮೆಚ್ಚುಗೆ ಪಡೆದುಕೊಂಡ ನಟಿ ಅನುಷ್ಕಾ ಇದೀಗ ಸುದ್ದಿಯಲ್ಲಿದ್ದಾರೆ.

ಕರಾವಳಿ ಚೆಲುವೆ ನಟಿ ಅನುಷ್ಕಾ ಅವರು ತಮ್ಮ ಅಭಿಮಾನಿಗಳಿಗೆ ಇದೀಗ ಸಿಹಿ ಸುದ್ದಿ ನೀಡಿದ್ದಾರೆ. ಸತತ ಮೂರೂ ವರ್ಷಗಳ ನಂತರ ನಟಿ ಅನುಷ್ಕಾ ಮತ್ತೆ ತೆರೆ ಮೇಲೆ ಮಿಂಚಲು ರೆಡಿ ಆಗಿದ್ದಾರೆ.

Famous Telugu actress Anushka Shetty will act in a Kannada film
Image Credit: instagram

ಕನ್ನಡ ಚಿತ್ರದಲ್ಲಿ ನಟಿಸಲಿದ್ದಾರೆ ತೆಲುಗು ನಟಿ ಅನುಷ್ಕಾ ಶೆಟ್ಟಿ
ನಟಿ ಅನುಷ್ಕಾ ಶೆಟ್ಟಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲಿದ್ದಾರೆ ಎಂಬ ಸದ್ದಿ ಹರಡಿದೆ. ಹೊಸ ಚಿತ್ರದ ಟೈಟಲ್ ಜೊತೆ ಫಸ್ಟ್ ಲುಕ್ ರಿವೀಲ್ ಮಾಡುವ ಮೂಲಕ ನಟಿ ಅನುಷ್ಕಾ ಶೆಟ್ಟಿ ಸುದ್ದಿಯಲ್ಲಿದ್ದಾರೆ.

ಬಾಹುಬಲಿ ಚಿತ್ರದ ಖ್ಯಾತ ನಟಿ ಅನುಷ್ಕಾ ಶೆಟ್ಟಿ ಅವರು ಕಡೆಯದಾಗಿ 2020 ರಲ್ಲಿ ನಿಶಬ್ದಮ್ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಈಗ ಮತ್ತೆ ಸಿನಿಮಾಗೆ ಕಾಮ್ ಬ್ಯಾಕ್ ಆಗಿರುವ ನಟಿ ಕಾನ್ನಡಿಗರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.

Actress Anushka Shetty talked about acting in a Kannada film
Image Credit: instagram

ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಲಿದ್ದಾರೆ ನಟಿ ಅನುಷ್ಕಾ ಶೆಟ್ಟಿ
ಅನುಷ್ಕಾ ಶೆಟ್ಟಿ ಅವರು ಮೂಲತಃ ಕರ್ನಾಟಕದವರು ಹಾಗಾಗಿ ಕನ್ನಡದ ಹುಡುಗಿ ಕನ್ನಡ ಸಿನಿಮಾದಲ್ಲಿ ನಟಿಸಬೇಕು ಎಂಬುದು ಅಪಾರ ಅಭಿಮಾನಿಗಳ ಆಸೆಯಾಗಿತ್ತು. ಇದೀಗ ಆ ಆಸೆ ಈಡೇರಿದೆ. ನವೀನ್ ಪೋಲಿ ಶೆಟ್ಟಿ ಜೊತೆಗಿನ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಅನುಷ್ಕಾ ಶೆಟ್ಟಿ ಪಾದಾರ್ಪಣೆ ಮಾಡ್ತಿದ್ದಾರೆ.

Join Nadunudi News WhatsApp Group

Anushka Shetty is making her Sandalwood debut with Naveen Polly Shetty.
Image Credit: instagram

ಹ್ಯಾಪಿ ಸಿಂಗಲ್ ಎನ್ನುತ್ತಾ ನವೀನ್ ಪೋಲಿ ಶೆಟ್ಟಿಗೆ ಜೋಡಿಯಾಗಿ ಅನುಷ್ಕಾ ಶೆಟ್ಟಿ ಬರುತ್ತಿದ್ದಾರೆ. ಯುವಿ ಕ್ರಿಯೇಷನ್ ನಿರ್ಮಾಣದಲ್ಲಿ ಮಿಸ್ ಶೆಟ್ಟಿ ಮಿಸ್ಟರ್ಸ್ ಪೊಲಿಶೆಟ್ಟಿ ಟೈಟಲ್ ಮೂಲಕ ಅನುಷ್ಕಾ ಹೊಸ ಚಿತ್ರ ಮೂಡಿ ಬಂದಿದ್ದು ಈ ವರ್ಷವೇ ತೆರೆಗೆ ಬರುತ್ತಿದೆ.

Join Nadunudi News WhatsApp Group