Actress Disha Madan Instagram: ಮಗಳ ಜೊತೆಗಿನ ಫೋಟೋ ಶೇರ್ ಮಾಡಿದ ಕುಲವಧು ಧಾರಾವಾಹಿ ಖ್ಯಾತಿಯ ನಟಿ ದಿಶಾ ಮದನ್

Actress Disha Madan Photoshoot: ಕುಲವಧು ಧಾರಾವಾಹಿ ಖ್ಯಾತಿಯ ನಟಿ ದಿಶಾ ಮದನ್ (Disha Madan) ಇದೀಗ ತಮ್ಮ ಮಗುವಿನ ಜೊತೆಗಿನ ಫೋಟೋಗಳನ್ನು ಇನ್ಸ್ಟಾಗ್ರಾಮ್ (Disha Madan Instagram) ನಲ್ಲಿ ಹಂಚಿಕೊಂಡಿದ್ದಾರೆ. ಮಗಳ ಮೊದಲ ವರ್ಷದ ಹುಟ್ಟುಹಬ್ಬದ ಸಲುವಾಗಿ ಮಗಳ ಜೊತೆ ದಿಶಾ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಮಗಳ ಜೊತೆಗಿನ ದಿಶಾ ಅವರ ಫೋಟೋಗಳು ಇದೀಗ ವೈರಲ್ ಆಗುತ್ತಿದೆ.

Actress Disha Madan Photoshoot
Image Source: News18

ಮಗಳ ಜೊತೆಗಿನ ಫೋಟೋ ಶೇರ್ ಮಾಡಿದ ನಟಿ ದಿಶಾ ಮದನ್
ನಟಿ ದಿಶಾ ಮದನ್ ಇದೀಗ ತಮ್ಮ ಮಗಳ ಜೊತೆಗೆ ಫೋಟೋಗೆ ಪೋಸ್ ನೀಡಿದ್ದಾರೆ. ನಟಿ ತಮ್ಮ ಮಗಳ ಜೊತೆಗಿನ ಫೋಟೋಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ. ಇವರ ಫೋಟೋಗಳು ಇದೀಗ ಸೋಶಿಯಲ್ ಮೀಡಿಯಾದಲ್ಲಿ ಬಾರಿ ವೈರಲ್ ಆಗುತ್ತಿದೆ. ನೆಟ್ಟಿಗರು ಇವರ ಫೋಟೋಗಳಿಗೆ ಬಾರಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

Actress Disha Madan Photoshoot
Image Source: News18

ತಮ್ಮ ಮಗಳ ಮೊದಲ ವರ್ಷದ ಹುಟುಹಬ್ಬದ ಸಂಭ್ರಮದಲ್ಲಿ ನಟಿ ದಿಶಾ
ತಮ್ಮ ಪತಿ ಹಾಗು ಮಗಳ ಜೊತೆ ಬಿಳಿ ಬಣ್ಣದ ಡ್ರೆಸ್ ಧರಿಸಿ ಫೋಟೋಶೂಟ್ ಮಾಡಿಕೊಳ್ಳುವ ಮೂಲಕ ತಮ್ಮ ಮಗಳ ಮೊದಲೆನೆಯ ವರ್ಷದ ಹುಟ್ಟುಹಬ್ಬವನ್ನು ಸಂಭ್ರಮಿಸಿದ್ದಾರೆ. ಮೊದಲ ವರ್ಷದ ಹುಟ್ಟುಹಬ್ಬದ ಶುಭಾಶಯ ಹಾಗೂ ನಮ್ಮನ್ನು ಆಯ್ಕೆ ಮಾಡಿದ್ದಕ್ಕೆ ಧನ್ಯವಾದಗಳು ಎಂದು ಕ್ಯಾಪ್ಷನ್ ಕೊಟ್ಟು ಫೋಟೋಗಳನ್ನು ಶೇರ್ ಮಾಡಿದ್ದಾರೆ.

Actress Disha Madan Photoshoot
Image Source: News18

ಈ ಫೋಟೋಗಳನ್ನು ಸೋಶಿಯಲ್ ಮಿಡಿಯೆಯಾದಲ್ಲಿ ಶೇರ್ ಮಾಡಿದ್ದಾರೆ. ದಿಶಾ ಜೊತೆಗೆ ಮಗಳು ಹಾಗು ಅವರ ಪತಿ ಕೂಡ ಬಿಳಿ ಬಣ್ಣದ ಬಟ್ಟೆ ಧರಿಸಿ, ಬಿಳಿ ಬಣ್ಣದ ಬ್ಯಾಕ್ ಗ್ರೌಂಡ್ ನಲ್ಲಿಯೇ ಫೋಟೋಶೂಟ್ ಮಾಡಿಸಿದ್ದಾರೆ. ಹಾಗೆಯೆ ಅಭಿಮಾನಿಗಳು ಅವರ ಮಗಳಿಗೆ ಹುಟ್ಟುಹಬ್ಬದ ಶುಭಾಶಗಳನ್ನು ಕಮೆಂಟ್ ನ ಮೂಲಕ ತಿಳಿಸುತ್ತಿದ್ದಾರೆ.

ನಟಿ ದಿಶಾ ಮದನ್ ಅವರು ಡಾನ್ಸಿಂಗ್ ಸ್ಟಾರ್ ನಲ್ಲಿ ಸ್ಪರ್ದಿಸುವ ಮೂಲಕ ಮೊದಲ ಬಾರಿಗೆ ಕನ್ನಡಿಗರಿಗೆ ಪರಿಚಯವಾಗಿದ್ದರು. ಹಾಗೆಯೆ ಡ್ಯಾನ್ಸಿಂಗ್ ಸ್ಟಾರ್ ಪಟ್ಟವನು ಕೂಡ ಗೆದ್ದಿದ್ದಾರೆ. ಇದರ ಬಳಿಕ ಕಲರ್ಸ್ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಕುಲವಧು ಧಾರಾವಾಹಿಯಲ್ಲಿ ವಚನ ಪಾತ್ರಧಾರಿಯಾಗಿ ಪ್ರೇಕ್ಷಕರ ಮನ ಗೆದ್ದಿದ್ದರು.

Join Nadunudi News WhatsApp Group

Actress Disha Madan Photoshoot
Image Source: News18
Actress Disha Madan Photoshoot
Image Source: News18 Kannada

Join Nadunudi News WhatsApp Group