Ileana D’Cruz Hospitalized: ಬಾಲಿವುಡ್ ನ ಖ್ಯಾತ ನಟಿ ಇಲಿಯಾನಾ ಆಸ್ಪತ್ರೆಗೆ ದಾಖಲು.

Ileana D’Cruz Hospitalized: ಬಾಲಿವುಡ್ (Bollywood) ನ ಖ್ಯಾತ ನಟಿ ಇಲಿಯಾನಾ ಡಿಕ್ರೂಜ್ (Ileana D Cruz) ಚಿತ್ರರಂಗದಲ್ಲಿ ಹೊಸ ಹೊಸ ಸಿನಿಮಾಗಳನ್ನು ಮಾಡಿ ಸಾಕಷ್ಟು ಅಭಿಮಾನಿಗಳನ್ನು ಪಡೆದುಕೊಂಡಿದ್ದಾರೆ.

ನಟಿ ಇಲಿಯಾನಾ ಡಿಕ್ರೂಜ್ ಅವರು ಚಿತ್ರರಂಗದಲ್ಲಿ ತಮ್ಮ ನಟನೆಯ ಮೂಲಕ ಹೊಸ ಛಾಪು ಮೂಡಿಸಿದ್ದಾರೆ. ಇದೀಗ ಇಲಿಯಾನಾ ಡಿಕ್ರೂಜ್ ಅವರು ಅನಾರೋಗ್ಯದಿಂದ ಆಸ್ಪತ್ರೆ ಸೇರಿಕೊಂಡಿದ್ದಾರೆ. ಈ ವಿಚಾರ ಸಾಮಾಜಿಕ ಜಾಲತಾಣ (Social Media) ದಲ್ಲಿ ವೈರಲ್ ಆಗಿದೆ.

Bollywood's famous actress Ileana D'Cruz admitted to the hospital.
Image Credit: instagram

ಬಹುಭಾಷಾ ನಟಿ ಇಲಿಯಾನ ಡಿಕ್ರೂಜ್ ಆಸ್ಪತ್ರೆಗೆ ದಾಖಲು
ಬಾಲಿವುಡ್ ನಟಿ ಇಲಿಯಾನಾ ಡಿಕ್ರೂಜ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಈ ಕುರಿತು ಸ್ವತಃ ನಟಿಯೇ ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ. ನಟಿ ಲಿಯಾನಾ ಡಿಕ್ರೂಜ್ ಬಹು ಭಾಷಾ ನಟಿ. ಈ ನಟಿ ಈಗ ಅನಾರೋಗ್ಯದಿಂದ ಆಸ್ಪತ್ರೆ ಸೇರಿಕೊಂಡಿರುವುದು ಅಭಿಮಾನಿಗಳಿಗೆ ಬೇಸರದ ಸಂಗತಿ ಎನ್ನಬಹುದು.

Actress Ileana was admitted to the hospital
Image Credit: instagram

ಕಾಲಿವುಡ್ (Kollywood), ಟಾಲಿವುಡ್ (Tollywood) ಮತ್ತು ಬಾಲಿವುಡ್ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಲಿರುವ ಇಲಿಯಾನಾ ಸ್ಯಾಂಡಲ್ ವುಡ್ ನ ಧ್ಯಾನ್ ನತನ್ಯ ಹುಡುಗ ಹುಡುಗಿ ಸಿನಿಮಾದಲ್ಲಿ ನಟಿಸಿದ್ದರು.

Join Nadunudi News WhatsApp Group

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟಿ ಇಲಿಯಾನಾ ಡಿಕ್ರೂಜ್
ಖ್ಯಾತ ನಟಿ ಇಲಿಯಾನಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ನಟಿ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ನಟಿ ಇಲಿಯಾನಾ ಯಾಕೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವುದರ ಬಗ್ಗೆ ಇನ್ನು ಮಾಹಿತಿ ಸಿಕ್ಕಿಲ್ಲ. ಅಭಿಮಾನಿಗಳು ಈ ಮಾಹಿತಿಗಾಗಿ ಕಾಯುತ್ತಿದ್ದಾರ. ಆಸ್ಪತ್ರೆಯಲ್ಲಿ ಚಿಕಿತ್ಸೆ ಚೆನ್ನಾಗಿದೆ.

Actor Ileana D Cruz was hospitalized due to illness
Image Credit: instagram

ಹೊಸ ಕಾಯಿಲೆಯಿಂದ ಬಳಲುತ್ತಿರುವ ನಟಿ ಇಲಿಯಾನಾ ಡಿಕ್ರೂಜ್
ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡಿರುವುದಾಗಿ ನಟಿ ಇಲಿಯಾನಾ ಡಿಕ್ರೂಜ್ ತಿಳಿಸಿದ್ದಾರೆ. ನಟಿ ಈ ಹಿಂದೆ ಬಾಡಿ ಡಿಸ್ಮಾರ್ಫಿಕ್ ಡಿಸಾರ್ಡರ್ ಎಂಬ ಕಾಯಿಲೆಯಿಂದ ಬಳಲುತ್ತಿರುವುದಾಗಿ ನಟಿ ಹೇಳಿದ್ದರು.

ಇದೀಗ ಈ ಸಮಸ್ಯೆಯಿಂದಾಗಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರಾ ಎಂಬುದು ಯಾವುದೇ ಮಾಹಿತಿಯಿಲ್ಲ. ಆದರೆ ನಟಿಯ ಪೋಸ್ಟ್ ನೋಡುತ್ತಿದ್ದಂತೆ ಬೇಗ ಗುಣಮುಖರಾಗಿ ಬನ್ನಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.

Join Nadunudi News WhatsApp Group