Ads By Google

Megha Shetty: ಬಾತ್ ಟಬ್ ನಲ್ಲಿ ಫೋಟೋ ತೆಗೆಸಿಕೊಂಡ ನಟಿ ಮೇಘಾ ಶೆಟ್ಟಿ, ಫೋಟೋ ವೈರಲ್.

Megha Shetty Instagram

Image Source: Instagram

Ads By Google

Megha Shetty Instagram: ಕಿರುತೆರೆಯ ಖ್ಯಾತ ನಟಿ ಮೇಘಾ ಶೆಟ್ಟಿ (Megha Shetty)ಅವರು ಇದೀಗ ಸುದ್ದಿಯಲ್ಲಿದ್ದಾರೆ. ನಟಿ ಮೇಘಾ ಶೆಟ್ಟಿ ಕಿರುತೆರೆ ಮಾತ್ರವಲ್ಲದೆ ಚಿತ್ರರಂಗದಲ್ಲಿಯೂ ಸಹ ಮಿಂಚುತ್ತಿದ್ದಾರೆ. ನಟಿ ಮೇಘಾ ಶೆಟ್ಟಿ ಅವರು ಜೊತೆ ಜೊತೆಯಲಿ ಧಾರಾವಾಹಿ ಮೂಲಕ ಹೆಚ್ಚು ಖ್ಯಾತಿ ಪಡೆದಿದ್ದಾರೆ.

ನಟಿ ಮೇಘಾ ಶೆಟ್ಟಿ ಅವರು ತಮ್ಮ ಹೊಸ ಹೊಸ ಫೋಟೋಶೂಟ್ ಮೂಲಕ ಹೆಚ್ಚು ಸುದ್ದಿಯಲ್ಲಿದ್ದಾರೆ ಎಂದು ಹೇಳಬಹುದು. ಇದೀಗ ಮೇಘಾ ಶೆಟ್ಟಿ ಅವರು ಬಾತ್ ಟಬ್ ನಲ್ಲಿ ಫೋಟ್ ತೆಗೆಸಿಕೊಂಡಿದ್ದಾರೆ. ಈ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Image Source: Instagram

ಬಾತ್ ಟಬ್ ಕುಳಿತು ಫೋಟೋ ತೆಗೆಸಿಕೊಂಡ ನಟಿ ಮೇಘಾ ಶೆಟ್ಟಿ
ಜೊತೆ ಜೊತೆಯಲಿ ಧಾರಾವಾಹಿ ನಾಯಕಿ ಮೇಘ ಶೆಟ್ಟಿ ಅವರ ಹೊಸ ಫೋಟೋಗಳು ವೈರಲ್ ಆಗಿದೆ. ನಟಿ ಬಾತ್ ಟಬ್ ನಲ್ಲಿ ಕುಳಿತುಕೊಂಡು ಫೋಟೋಗೆ ಪೋಸ್ ನೀಡಿದ್ದಾರೆ. ಈ ಫೋಟೋಗಳು ಅಭಿಮಾನಿಗಳಿಗೆ ಇಷ್ಟವಾಗಿದೆ. ಸಾಕಷ್ಟು ಅಭಿಮಾನಿಗಳು ಕಾಮೆಂಟ್ ಮಾಡುವ ಮೂಲಕ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಬ್ಯಾಟ್ ಟಬ್ ನಲ್ಲಿ ನಟಿ ಮೇಘಾ ಶೆಟ್ಟಿ ಕಪ್ಪು ಬಿಳಿ ಬಣ್ಣದ ಡ್ರೆಸ್ ನಲ್ಲಿ ಸಖತ್ ಆಗಿ ಕಾಣಿಸುತ್ತಿದ್ದಾರೆ.

Image Source: Instagram

ಸ್ಯಾಂಡಲ್ ವುಡ್ ನಲ್ಲಿ ಮಿಂಚುತ್ತಿರುವ ನಟಿ ಮೇಘಾ ಶೆಟ್ಟಿ
ನಟಿ ಮೇಘಾ ಶೆಟ್ಟಿ ಧಾರಾವಾಹಿ ಜೊತೆಗೆ ಸಿನಿಮಾ ಮಾಡುತ್ತಿದ್ದಾರೆ. ಇದರಿಂದ ಮೇಘಾ ಶೆಟ್ಟಿ ಅವರಿಗೆ ಫ್ಯಾನ್ಸ್ ಫಾಲೋಯಿಂಗ್ ಜಾಸ್ತಿ ಆಗುತ್ತಿದೆ. ಸಿನಿಮಾದಲ್ಲಿಯೂ ಸಹ ನಟಿ ಮೇಘಾ ಶೆಟ್ಟಿ ಅವರು ಸುಂದರವಾಗಿ ನಟಿಸುತ್ತಿದ್ದಾರೆ.

ಸಿನಿಮಾ ಮೂಲಕ ನಟಿ ಮೇಘಾ ಶೆಟ್ಟಿ ಕನ್ನಡಿಗರ ಮನ ಗೆಲ್ಲುತ್ತಿದ್ದಾರೆ. ಹೊಸ ಹೊಸ ಫೋಟೋಶೂಟ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡುವ ಮೂಲಕ ನಟಿ ಮೇಘಾ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿದ್ದಾರೆ.

Image Source: Instagram
Ads By Google
Sujatha Poojari: Sujatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in