Ads By Google

Megha Shetty Instagram: ಸೀರೆಯಲ್ಲಿ ಮಿಂಚಿದ ಮೇಘಾ ಶೆಟ್ಟಿ, ಫೋಟೋ ವೈರಲ್.

megha shetty photoshoot
Ads By Google

Megha Shetty Traditional Look: ಜೊತೆ ಜೊತೆಯಲಿ (Jothe Jotheyali Serial) ಖ್ಯಾತಿಯ ಅನು ಸಿರಿಮನೆ ಇದೀಗ ಬಾರಿ ಸುದ್ದಿಯಲ್ಲಿದ್ದಾರೆ. ಧಾರಾವಾಹಿಯ ಜೊತೆಗೆ ಸಿನಿಮಾಗಳಲ್ಲೂ ಕೂಡ ನಟಿ ಬ್ಯುಸಿ ಆಗಿದ್ದಾರೆ.

ಇದೀಗ ನಟಿ ಮೇಘ ಶೆಟ್ಟಿ (Megha Shetty) ತಮ್ಮ ಸೀರೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇವರ ಫೋಟೋಗಳು ಇದೀಗ ಬಾರಿ ವೈರಲ್ ಆಗುತ್ತಿದೆ.

Image Credit: instagram

ಸೀರೆಯಲ್ಲಿ ಕಾಣಿಸಿಕೊಂಡ ಮೇಘಾ ಶೆಟ್ಟಿ
ಜಿ ಕನ್ನಡದಲ್ಲಿ ಪ್ರಸಾರವಾಗುವ ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ಮೇಘಾ ಶೆಟ್ಟಿ  ನಾಯಕಿಯಾಗಿ ನಟಿಸುತ್ತಿದ್ದಾರೆ.

ನಟಿ ಇದೀಗ ಕನ್ನಡಿಗರ ಮನೆಮನದಲ್ಲೂ ಸ್ಥಾನ ಪಡೆದಿದ್ದಾರೆ. ನಟಿಯು ಇದೀಗ ಸೀರೆಯಲ್ಲಿನ ಕೆಲವು ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ನಟಿಯ ಫೋಟೋಗಳನ್ನು ನೋಡಿದ ನೆಟ್ಟಿಗರು ಬಾರಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

Image Credit: instagram

ಮೇಘಾ ಶೀಟಿ ನಟನೆಯ ಸಿನಿಮಾಗಳು
ನಟಿ ಮೇಘಾ ಶೆಟ್ಟಿ ಇದೀಗ ಹೊಸ ಹೊಸ ಪ್ರಾಜೆಕ್ಟ್ ಗಳಲ್ಲಿ ಬ್ಯುಸಿ ಆಗಿದ್ದಾರೆ. ಈಗಾಗಲೇ ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh Tribble Raiding) ಅಭಿನಯದ ತ್ರಿಬ್ಬಲ್ ರೈಡಿಂಗ್ ಚಿತ್ರದಲ್ಲಿ ಮೇಘಾ ಶೆಟ್ಟಿ ನಾಯಕಿಯಾಗಿ ನಟಿಸಿದ್ದರು.

ತ್ರಿಬ್ಬಲ್ ರೈಡಿಂಗ್ ಚಿತ್ರ ತೆರೆಯ ಮೇಲೆ ಬಂದು ಅದ್ಬುತ ಪ್ರದರ್ಶನ ಕಂಡಿದೆ. ಕಿರುತೆರೆಯ ಜೊತೆಗೆ ಬೆಳ್ಳಿ ತೆರೆಯಲ್ಲೂ ನಟಿ ನಟಿಸುತ್ತಿದ್ದಾರೆ.

Image Credit: instagram

ಇನ್ನು ಡಾರ್ಲಿಂಗ್ ಕೃಷ್ಣ (Darling Krishna) ಅವರ ದಿಲ್ ಪಸಂದ್ (Dill Pasand) ಚಿತ್ರದಲ್ಲೂ ಕೂಡ ಮೇಘಾ ಶೆಟ್ಟಿ ಪ್ರಮುಖ ಪಾತ್ರ ಮಾಡಿದ್ದಾರೆ. ಇವರ ನಟನೆಗೆ ಅದೆಷ್ಟೋ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ದಿಲ್ ಪಸಂದ್ ಚಿತ್ರ ತೆರೆ ಕಂಡು ಭರ್ಜರಿ ಯಶಸ್ಸು ಗಳಿಸಿದೆ. ಇದೀಗ ನಟಿಯ ಸೀರೆಯ ಫೋಟೋಗಳು ಬಾರಿ ವೈರಲ್ ಆಗುತ್ತಿದೆ.

ಗೋಲ್ಡ್ ಕಲರ್ ಸೀರೆಯಲ್ಲಿ ಮಿಂಚಿದ ನಟಿ ಮೇಘಾ ಶೆಟ್ಟಿ
ನಟಿ ಮೇಘಾ ಶೆಟ್ಟಿ ಇದೀಗ ಸಾಂಪ್ರದಾಯಿಕ ಉಡುಗೆಯಲ್ಲಿ ತಮ್ಮ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

Image Credit: instagram

ಗೋಲ್ಡ್ ಅಂಡ್ ಪಿಂಕ್ ಕಲರ್ ಸೀರೆಯಲ್ಲಿ ನಟಿ ಮಿಂಚಿದ್ದಾರೆ. ನಟಿಯ ಫೋಟೋಗಳಿಗೆ ನೆಟ್ಟಿಗರು ಕಮೆಂಟ್ ಮಾಡುತ್ತಿದ್ದಾರೆ. ಮೇಘಾ ಶೆಟ್ಟಿ ಸೀರೆ ಧರಿಸಿದ್ದರಿಂದ ಸೀರೆಗೆ ಕಳೆ ಬಂದಿದೆ ಎಂದು ನೆಟ್ಟಿಗರು ಕಮೆಂಟ್ ಮಾಡುತ್ತಿದ್ದಾರೆ.

Ads By Google
Nadunudi: nadunudi.in is digital media platform, which Provides Latest News Content in Kannada Language by team of experienced Professionals in the Journalism Field