Radhika Pandit Instagram Post: ಸಂಬಂಧಿಕರ ಮದುವೆಯಲ್ಲಿ ಭಾಗಿಯಾದ ನಟಿ ರಾಧಿಕಾ ಪಂಡಿತ್, ಫೋಟೋ ವೈರಲ್.

Actress Radhika Pandit Latest News: ಕನ್ನಡದ ಸ್ಟಾರ್ ನಟಿ ರಾಧಿಕಾ ಪಂಡಿತ್ (Radhika Pandit) ಇದೀಗ ತಮ್ಮ ಸಾಂಸಾರಿಕ ಜೀವನದಲ್ಲಿ ಬ್ಯುಸಿ ಆಗಿದ್ದಾರೆ. ನಟಿ ತಮ್ಮ ವಿವಾಹದ ಬಳಿಕ ಚಿತ್ರರಂಗದಿಂದ ದೂರ ಉಳಿದಿದ್ದಾರೆ.

Radhika Pandit shared her relatives' wedding photos
Image Credit: instagram

ಇನ್ನು ಚಿತ್ರರಂಗದಿಂದ ದೂರ ಇದ್ದರು ಕೂಡ ನಟಿ ಸೋಶಿಯಲ್ ಮೀಡಿಯಾದಲ್ಲಿ ಸದಾ ಆಕ್ಟಿವ್ ಆಗಿದ್ದರೆ. ತಮ್ಮ ಪತಿ ಯಶ್ ಹಾಗೂ ಮಕ್ಕಳ ಜೊತೆಗಿನ ಫೋಟೋಗಳನ್ನು ನಟಿ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಳ್ಳುತ್ತಲೇ ಇರುತ್ತಾರೆ.

Actress Radhika Pandit appeared at a relative's wedding
Image Credit: instagram

ಇದೀಗ ನಟಿ ತಮ್ಮ ಸಂಬಂಧಿಕರ ಮದುವೆಯಲ್ಲಿ ಭಾಗಿಯಾಗಿದ್ದಾರೆ. ಅಲ್ಲಿನ ಕೆಲವು ಫೋಟೋಗಳನ್ನು ನಟಿ ಇನ್ಸ್ಟಾಗ್ರಾಮ್ (Radhika Pandit Instagram) ನಲ್ಲಿ ಹಂಚಿಕೊಂಡಿದ್ದಾರೆ.

ಸಂಬಂಧಿಕರ ಮದುವೆಯಲ್ಲಿ ಭಾಗಿಯಾದ ನಟಿ ರಾಧಿಕಾ ಪಂಡಿತ್
ನಟಿ ರಾಧಿಕಾ ಪಂಡಿತ್ ಇದೀಗ ಫ್ಯಾಮಿಲಿಯ ಮದುವೆ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ. ರಾಧಿಕಾ ಪಂಡಿತ್ ಜೊತೆ ಅವರ ಇಬ್ಬರು ಮಕ್ಕಳು ಐರಾ ಮತ್ತು ಯಥರ್ವ್ ಹಾಗೆ ರಾಧಿಕಾ ಪಂಡಿತ್ ಪಂಡಿತ್ ಅವರ ತಂದೆ ಕೃಷ್ಣ ಪ್ರಸಾದ ಪಂಡಿತ್ ಮತ್ತು ತಾಯಿ ಮಂಗಳ ಕೂಡ ರಾಧಿಕಾ ಪಂಡಿತ್ ಜೊತೆ ಮದುವೆಗೆ ಭಾಗೀತಾಗಿದ್ದಾರು.

Actress Radhika Pandit was seen in marriage with children
Image credit: instagram

ಮದುವೆ ಸಂಭ್ರಮದ ಫೋಟೋ ಹಂಚಿಕೊಂಡ ನಟಿ ರಾಧಿಕಾ ಪಂಡಿತ್
ನಟಿ ರಾಧಿಕಾ ಪಂಡಿತ್ ಪಂಡಿತ್ ತಮ್ಮ ಸಂಬಂಧಿಕರ ಮದುವೆಯಲ್ಲಿ ಕುಟುಂಬದ ಜೊತೆ ಭಾಗಿಯಾಗಿದ್ದಾರೆ. ಮದುವೆಯಲ್ಲಿ ತೆಗೆಸಿದ ಕೆಲವು ಫೋಟೋಗಳನ್ನು ನಟಿ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಮಕ್ಕಳಾದ ಐರಾ ಮತ್ತು ಯಥರ್ವ್ ಫೋಟೋಗಳನ್ನು ಕೂಡ ಹಂಚಿಕೊಂಡಿದ್ದಾರೆ.

Join Nadunudi News WhatsApp Group

Actress Radhika Pandit looked beautiful with her children at a relative's wedding
Image Credit: instagram

ಇದೀಗ ಇವರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ನಟಿ ರಾಧಿಕಾ ಪಂಡಿತ್ ಅವರ ಪೋಸ್ಟ್ ಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅಭಿಮಾನಿಗಳು ಯಶ್ ಸರ್ ಬಂದಿಲ್ಲವಾ ಎಂದು ಪ್ರಶ್ನೆ ಮಾಡುತ್ತಿದ್ದಾರೆ.

Join Nadunudi News WhatsApp Group