Ads By Google

Ragini Dwivedi Updates: ಶಿವರಾತ್ರಿ ಹಬ್ಬದ ಪ್ರಯುಕ್ತ ಮನೆಯಲ್ಲಿ ಹೋಮ ಮಾಡಿಸಿದ ನಟಿ ರಾಗಿಣಿ.

ragini dwivedi shivaratri pooja in home
Ads By Google

Actress Ragini Dwivedi Shivaratri Celebration: ಕನ್ನಡ ಚಿತ್ರರಂಗದ ಖ್ಯಾತ ನಟಿ ರಾಗಿಣಿ ದ್ವಿವೇದಿ (Ragini Dwivedi) ತಮ್ಮ ನಟನೆಯ ಮೂಲಕ ಸಾಕಷ್ಟು ಅಭಿಮಾನಿಗಳನ್ನು ಪಡೆದುಕೊಂಡಿದ್ದಾರೆ. ನಟಿ ರಾಗಿಣಿ ಇತ್ತೀಚಿಗೆ ತಮ್ಮ ಹೊಸ ಹೊಸ ಫೋಟೋಶೂಟ್ ಅನ್ನು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಿದ್ದಾರೆ.

ನಟಿ ರಾಗಿಣಿ ಸಾಕಷ್ಟು ವಿವಾದಗಳನ್ನು ಎದುರಿಸಿ ಮುಂದೆ ಬಂದ ನಟಿ. ಇದೀಗ ಈ ನಟಿ ಬಾಲಿವುಡ್ (Bollywood) ಸಿನಿಮಾ ರಂಗದಲ್ಲಿ ಮಿಂಚುತ್ತಿದ್ದಾರೆ.

Image Credit: instagram

ಹಿಂದೆ ನಡೆದ ಕಹಿ ಘಟನೆಗಳನ್ನು ಮರೆತು ರಾಗಿಣಿ ತಮ್ಮ ರೂಟ್ಟಿ ಜೀವನದಲ್ಲಿ ಮುಂದೆ ಸಾಗುತ್ತಿದ್ದಾರೆ. ನಟಿ ರಾಗಿಣಿ ಈ ಭಾರಿ ಮನೆಯಲ್ಲಿ ಶಿವರಾತ್ರಿ ಹಬ್ಬಕ್ಕೆ ಹೋಮ ಮಾಡಿಸಿದ್ದಾರೆ.

ಶಿವರಾತ್ರಿ ಹಬ್ಬದ ಪ್ರಯುಕ್ತ ಮನೆಯಲ್ಲಿ ಹೋಮ ಮಾಡಿಸಿದ ನಟಿ ರಾಗಿಣಿ
ನಟಿ ರಾಗಿಣಿ ದ್ವಿವೇದಿ ಈ ಭಾರಿ ಶಿವರಾತ್ರಿ ಹಬ್ಬಕ್ಕೆ ಮನೆಯಲ್ಲಿ ಹೋಮ ಮಾಡಿಸಿದ್ದಾರೆ. ನಟಿ ರಾಗಿಣಿ ದ್ವಿವೇದಿ ಅವರ ಆಚಾರಗಳನ್ನು ನೋಡಿದ ಅಭಿಮಾಯಿಗಳು ಅವರನ್ನು ಮಚ್ಚಿಕೊಂಡಿದ್ದಾರೆ.

Image Credit: instagram

ನಟಿ ರಾಗಿಣಿ ಇದೀಗ ಹೋಮದಲ್ಲಿ ಕುಳಿತಿರುವ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಸಾಂಪ್ರದಾಯದ ಉಡುಗೆಯಲ್ಲಿ ನಟಿ ಶಿವರಾತ್ರಿ ಹಬ್ಬಕ್ಕೆ ರೆಡಿಯಾಗಿ ಮಿಂಚಿದ್ದಾರೆ. ಹಳದಿ ಬಣ್ಣದ ಸೀರೆಯುಟ್ಟು ನಟಿ ರಾಗಿಣಿ ಕಾಣಿಸಿಕೊಂಡಿದ್ದಾರೆ. ಬಾಲಿವುಡ್ ಗೆ ಎಂಟ್ರಿ ಆದರೂ ಸಹ ನಟಿ ರಾಗಿಣಿ ನಮ್ಮ ಸಂಸ್ಕೃತಿ, ಆಚಾರ ವಿಚಾರಗಳನ್ನು ಮರೆತಿಲ್ಲ ಎಂದು ನೆಟ್ಟಿಗರು ಹೇಳುತ್ತಿದ್ದಾರೆ.

Image Credit: instagram

ಫೋಟೋವನ್ನು ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡ ನಟಿ ರಾಗಿಣಿ
ನಟಿ ರಾಗಿಣಿಯ ಆಚಾರವನ್ನು ನೋಡಿದ ಅಭಿಮಾನಿಗಳು ಅವರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಅಭಿಮಾನಿಗಳು ಸಾಕಷ್ಟು ರೀತಿಯಲ್ಲಿ ರಾಗಿಣಿಯ ಪೋಸ್ಟ್ ಗೆ ಕಮೆಂಟ್ ಮಾಡಿದ್ದಾರೆ. ನಟಿ ರಾಗಿಣಿಯ ಇನ್ಸ್ಟಾಗ್ರಾಮ್ ನಲ್ಲಿ ಈ ಫೋಟೋಗಳು ವೈರಲ್ ಆಗಿದೆ.

Image Credit: instagram

ಹೋಮ ಮಾಡುತ್ತಿರುವ ವಿಡಿಯೋವನ್ನು ಹಂಚಿಕೊಂಡ ನಟಿ ರಾಗಿಣಿ
ನಟಿ ರಾಗಿಣಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹೋಮ ಮಾಡುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದು ಪವರ್ ಆಫ್ ಪ್ರೇಯರ್ ಅಂತ ಬರೆದಿದ್ದಾರೆ.

ಅಲ್ಲದೆ ಹೃದಯದಿಂದ ಮಾಡಿದ ಪ್ರಾಥನೆಯು ಪರ್ವತಗಳಲ್ಲಿ ಚಲಿಸುತ್ತದೆ ನಿಮ್ಮ ನಂಬಿಕೆಯು ಹೆಚ್ಚಿಸುತ್ತದೆ ಮತ್ತು ನಿಮ್ಮ ಆಧ್ಯಾತ್ಮಿಕತೆಗೆ ಮತ್ತು ದೇವರಿಗೆ ಹತ್ತಿರವಾಗುವಂತೆ ಮಾಡುತ್ತದೆ, ಮಹಾಶಿವರಾತ್ರಿ ಅಂತ ತಮ್ಮ ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.

Image Credit: instagram
Ads By Google
Nadunudi: nadunudi.in is digital media platform, which Provides Latest News Content in Kannada Language by team of experienced Professionals in the Journalism Field