Samantha Next Movie Update: ಗೃಹಿಣಿಯಾದ ನಟಿ ಸಮಂತಾ, ಸಮಂತಾ ಎರಡನೇ ಮದುವೆ ಆಗಿದ್ದಾರಾ.
Samantha Ruth Prabhu Kushi Movie: ನಟಿ ಸಮಂತಾ ರುತ್ ಪ್ರಭು (Samantha Ruth Prabhu) ಹಾಗೂ ನಾಗ ಚೈತನ್ಯ (Naga Chaitanya) ವಿಚಾರವಾಗಿ ಸಾಕಷ್ಟು ಸುದ್ದಿಗಳು ಹರಿದಾಡುತ್ತಿವೆ.
ಇನ್ನು ಸಮಂತಾ ನಟ ನಾಗ ಚೈತನ್ಯ ಅವರ ಜೊತೆ ಮದುವೆಯ ಸಂಬಂಧವನ್ನು ಮುರಿದುಕೊಂಡಿದ್ದು, ಇದೀಗ ನಟಿ ಮತ್ತೆ ಎರಡನೇ ಮದುವೆ ಆಗಲಿದ್ದಾರೆ ಎನ್ನುವ ಸುದ್ದಿಗಳು ಕೇಳಿ ಬರುತ್ತಿದೆ. ಸಮಂತಾ ಎರಡನೆಯ ಮದುವೆಯ ವದಂತಿಯೂ ಬಗ್ಗೆ ಇದೀಗ ಮಾಹಿತಿ ತಿಳಿದು ಬಂದಿದೆ.
ಟಾಲಿವುಡ್ ನ ಸ್ಟಾರ್ ನಟಿ ಸಮಂತಾ ರುತ್ ಪ್ರಭುಇದೀಗ ತಮ್ಮ ಹೊಸ ಹೊಸ ಚಿತ್ರಗಳ ಚಿತ್ರೀಕರಣದಲ್ಲಿ ಬ್ಯುಸಿ ಆಗಿದ್ದಾರೆ. ಇದೀಗ ನಟಿ ತಮ್ಮ ಆರೋಗ್ಯ ಸಮಸ್ಯೆಯಿಂದ ಚೇತರಿಸಿಕೊಂಡು ಮತ್ತೆ ಚಿತ್ರೀಕರಣಕ್ಕೆ ಮರಳಿದ್ದಾರೆ. ಇನ್ನು ಇದೀಗ ನಟಿ ವಿಜಯ್ ದೇವರಕೊಂಡ ನಟನೆಯ ಖುಷಿ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿ ಆಗಿದ್ದಾರೆ. ನಟಿ ಈ ಚಿತ್ರದಲ್ಲಿ ಮದುವೆಯಾದ ಗ್ರಹಿಣಿಯ ಪಾತ್ರ ಮಾಡಲಿದ್ದಾರೆ ಎನ್ನಲಾಗುತ್ತಿದೆ.
ನಟಿ ಸಮಂತಾ ರುತ್ ಪ್ರಭು ಅವರ ಕೈಯಲ್ಲಿ ಇದೀಗ ಸಾಲು ಸಾಲು ಚಿತ್ರಗಳಿವೆ. ನಟಿ ಸಿನಿಮಾದ ಜೊತೆಗೆ ವೆಬ್ ಸಿರೀಸ್ ನಲ್ಲಿ ಕೂಡ ನಟಿಸುತ್ತಿದ್ದಾರೆ. ಈ ಹಿಂದೆ ನಟಿ ಸಮಂತಾ ಮಯೋಟಿಸಿಸ್ ಕಾಯಿಲೆಯಿಂದ ಬಳಲುತ್ತಿದ್ದರು.
ತಮ್ಮ ಅನಾರೋಗ್ಯದಿಂದಾಗಿ ನಟಿ ಚಿತ್ರೀಕರಣಕ್ಕೆ ಬ್ರೇಕ್ ನೀಡಿದ್ದರು. ಹಾಗಾಗಿ ವಿಜಯ್ ದೇವರಕೊಂಡ ಅಭಿನಯದ ಖುಷಿ ಚಿತ್ರದಲ್ಲಿ ಚಿತ್ರೀಕರಣದಲ್ಲಿ ನಟಿ ಹಾಜರಿರಲಿಲ್ಲ. ಇದೀಗ ಆರೋಗ್ಯ ಸಮಸ್ಯೆಯಿಂದ ಚೇತರಿಸಿಕೊಂಡ ನಟಿ ಖುಷಿ ಚಿತ್ರತಂಡಕ್ಕೆ ಮರಳಿದ್ದಾರೆ.
ನಟ ವಿಜಯ್ ದೇವರಕೊಂಡ ಹಾಗೂ ಸಮಂತಾ ಅಭಿನಯದ ಖುಷಿ ಸಿನಿಮಾದ ಚಿತ್ರೀಕರಣದಲ್ಲಿ ನಡೆಯುತ್ತಿದೆ. ಸಮಂತಾ ಕಲ್ಯಾಣ ನಡೆಯಲಿದೆ ಎನ್ನಲಾಗುತ್ತಿದೆ.
ಹಾಗೆಯೆ ಸಮಂತಾ ಮದುವೆಯಾಗುತ್ತಿರುವುದು ನಿಜ ಜೀವನದಲ್ಲಿ ಅಲ್ಲ ಬದಲಾಗಿ ಖುಷಿ ಚಿತ್ರದಲ್ಲಿ ನಟಿ ಸಮಂತಾ ಮದುವೆಯಾದ ಗ್ರಹಿಣಿಯ ಪಾತ್ರ ಮಾಡಲಿದ್ದಾರೆ ಎನ್ನುವ ಮಾಹಿತಿಗಳು ಕೇಳಿ ಬಂದಿದೆ. ಈಗಾಗಲೇ ಚಿತ್ರದ ಎರಡು ಶೆಡ್ಯೂಲ್ ಗಳು ಪೂರ್ಣಗೊಂಡಿದೆ. ಇದೀಗ ಸಮಂತಾ ಮತ್ತೆ ಚಿತ್ರೀಕರಣಕ್ಕೆ ಎಂಟ್ರಿ ಕೊಟ್ಟಿದ್ದು ಉಳಿದ ಭಾಗಗಳ ಚಿತ್ರೀಕರಣ ಮುಂದುವರೆಯಲಿದೆ.