Shwetha Srivatsav Daughter: ಮಗಳ ಜೊತೆಗಿನ ಫೋಟೋವನ್ನು ಹಂಚಿಕೊಂಡ ನಟಿ ಶ್ವೇತಾ ಶ್ರೀವತ್ಸವ.

Actress Shwetha Srivatsav Photos With Daughter: ಸಿಂಪಲ್ಲಾಗಿ ಒಂದು ಲವ್ ಸ್ಟೋರಿ ಸಿನಿಮಾದ ಮೂಲಕ ಖ್ಯಾತಿ ಪಡೆದ ನಟಿ ಶ್ವೇತಾ ಶ್ರೀವಾತ್ಸವ (Shwetha Srivatsav). ನಟಿ ಶ್ವೇತಾ ಶ್ರೀವಾತ್ಸವ ಈ ಸಿನಿಮಾದಲ್ಲಿ ನಟಿಸಿ ಬಹಳಷ್ಟು ಅಭಿಮಾನಿಗಳನ್ನು ಪಡೆದುಕೊಂಡರು. ಅಲ್ಲದೆ ಬೇರೆ ಬೇರೆ ಸಿನಿಮಾಗಳ ಆಫರ್ ಗಳನ್ನೂ ಪಡೆದರು.

Shweta Srivatsav has shared many photos with her daughter on Instagram
Image Credit: instagram

ನಟಿ ಶ್ವೇತಾ ಶ್ರೀವಾತ್ಸವ ಅವರು ಮಗುವಾದ ಬಳಿಕ ಚಿತ್ರರಂಗದಿಂದ ದೂರ ಉಳಿದರು. ಅಭಿಮಾನಿಗಳು ಮತ್ತೆ ನಟಿ ಶ್ವೇತಾ ಶ್ರೀವತ್ಸವ ಅವರು ಸಿನಿಮಾಗಳಲ್ಲಿ ನಟಿಸಬೇಕೆಂದು ಕಾಯುತ್ತಿದ್ದಾರೆ. ನಟಿ ಶ್ವೇತಾ ಶ್ರೀವಾತ್ಸವ ಅವರು ಮುದ್ದು ಮಗಳ ಜೊತೆ ತಮ್ಮ ಸಮಯವನ್ನು ಕಳೆಯುತ್ತಿದ್ದಾರೆ.

Actress Shweta Srivatsava shared a photo with her daughter.
Image Credit: instagram

ಮಗಳ ಜೊತೆ ಸಮಯ ಕಳೆಯುತ್ತಿರುವ ನಟಿ ಶ್ವೇತಾ ಶ್ರೀವಾತ್ಸವ
ಇದೀಗ ನಟಿ ಶ್ವೇತಾ ಶ್ರೀವಾತ್ಸವ  ಮಗಳ ಜೊತೆ ಇರುವ ಫೋಟೋವನ್ನು ಶೇರ್ ಮಾಡಿದ್ದಾರೆ. ಈ ಫೋಟೋವನ್ನು ಸಾಕಷ್ಟು ಅಭಿಮಾನಿಗಳು ಮೆಚ್ಚಿಕೊಂಡಿದ್ದು ಹಲವು ರೀತಿಯ ಕಮೆಂಟ್ ಗಳನ್ನೂ ಮಾಡಿದ್ದಾರೆ. ಚಿತ್ರರಂಗದಿಂದ ದೂರ ಉಳಿದ ನಟಿ ಶ್ವೇತಾ ಶ್ರೀವಾತ್ಸವ ಅವರು ಸಂಸಾರ, ಮಗಳ ಆರೈಕೆಯಲ್ಲಿ ತೊಡಗಿಕೊಂಡಿದ್ದಾರೆ. ತಮ್ಮ ಮುದ್ದು ಮಗಳ ಜೊತೆ ನಟಿ ಶ್ವೇತಾ ಶ್ರೀವಾತ್ಸವ ಅವರು ಎಂಜಾಯ್ ಮಾಡುತ್ತಿದ್ದಾರೆ.

Late actress Shweta Srivatsav with her daughter
Image Credit: instagram

ಮಗಳ ಜೊತೆಗಿನ ಫೋಟೋವನ್ನು ಹಂಚಿಕೊಂಡ ನಟಿ ಶ್ವೇತಾ ಶ್ರೀವತ್ಸವ
ನಟಿ ಶ್ವೇತಾ ಶ್ರೀವತ್ಸವ ಮಗಳ ಜೊತೆ ಸಮಯ ಕಳೆಯುತ್ತಿದ್ದು ಚಿತ್ರರಂಗದಿಂದ ದೂರ ಇದ್ದಾರೆ. ನಟಿ ಶ್ವೇತಾ ಶ್ರೀವತ್ಸವ ಅವರು ಮತ್ತೆ ಸಿನಿಮಾದಲ್ಲಿ ನಟಿಸಬೇಕು ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.

ಇನ್ನು ಮುಂದಿನ ದಿನಗಳಲ್ಲಿ ಈ ನಟಿ ಮತ್ತೆ ಸಿನಿಮಾದಲ್ಲಿ ಮಿಂಚಲಿದ್ದಾರೆ ಎನ್ನುವ ಸುದ್ದಿ ಕೂಡ ಹರಡಿದೆ. ನಟಿ ಶ್ವೇತಾ ಶ್ರೀವಾತ್ಸವ ಇದೀಗ ಮಗಳ ಜೊತೆ ಇರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

Join Nadunudi News WhatsApp Group

Join Nadunudi News WhatsApp Group