Sushmita Sen Heart Attack: ಬಾಲಿವುಡ್ ನ ಖ್ಯಾತ ನಟಿ ಸುಶ್ಮಿತಾ ಸೇನ್ ಅವರಿಗೆ ಹೃದಯಾಘಾತ, ನೋವು ಹೇಳಿಕೊಂಡ ನಟಿ.

Actress Sushmita Sen Suffer Heart Attack: ಬಾಲಿವುಡ್ ನ ಖ್ಯಾತ ನಟಿ ಸುಶ್ಮಿತಾ ಸೇನ್ (Sushmita Sen)ಅವರು ಇದೀಗ ಅಭಿಮಾನಿಗಳ ಆತಂಕಕ್ಕೆ ಕಾರಣರಾಗಿದ್ದಾರೆ. ಮಾಜಿ ವಿಶ್ವಸುಂದರಿ ಆಗಿರುವ ನಟಿ ಸುಶ್ಮಿತಾ ಸೇನ್ ಅವರಿಗೆ ಹೃದಯಾಘಾತ ಆಗಿದೆಯಂತೆ.

ನಟಿ ಸುಶ್ಮಿತಾ ಸೇನ್ ಅವರು ತಮ್ಮ ನಟನೆಯ ಮೂಲಕ ಸಾಕಷ್ಟು ಅಭಿಮಾನಿಗಳನ್ನು ಪಡೆದುಕೊಂಡಿದ್ದಾರೆ. ನಟಿ ಸುಶ್ಮಿತಾ ಸೇನ್ ಅವರಿಗೆ ಹೃದಯಾಘಾತ ಆಗಿರುವ ವಿಚಾರ ತಿಳಿದ ಅಭಿಮಾನಿಗಳು ಆತಂಕದಲ್ಲಿದ್ದಾರೆ.

Actress Sushmita Sen spoke about her heart attack experience
Image Credit: instagram

ಬಾಲಿವುಡ್ ನಟಿ ಸುಶ್ಮಿತಾ ಸೇನ್ ಅವರಿಗೆ ಹೃದಯಾಘಾತ
ಬಾಲಿವುಡ್ ನಟಿ ಸುಶ್ಮಿತಾ ಸೇನ್ ಅವರಿಗೆ ಈ ಹಿಂದೆ ಎರಡು ದಿನಗಳ ಹಿಂದೆಯೇ ಹಾರ್ಟ್ ಅಟ್ಯಾಕ್ ಆಗಿತ್ತು. ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೂಡ ನೀಡಲಾಗಿತ್ತು. ಈ ವಿಚಾರವನ್ನು ಸ್ವತಃ ನಟಿ ಸುಶ್ಮಿತಾ ಸೇನ್ ಅವರೇ ಸೋಶಿಯಲ್ ಮಡಿಯಾ ಮೂಲಕ ತಮ್ಮ ಅಭಿಮಾನಿಗಳಿಗೆ ತಿಳಿಸಿದ್ದಾರೆ.

Actress Sushmita Sen recalled the words of the doctor when she had a heart attack
Image Credit: instagram

ಮನದ ಮಾತನ್ನು ಹಂಚಿಕೊಂಡ ನಟಿ ಸುಶ್ಮಿತಾ ಸೇನ್
ಹೃದಯಾಘಾತವಾದಾಗ ನನಗು ಆತಂಕವಾಗಿತ್ತು. ಕೂಡಲೇ ಆಸ್ಪತ್ರೆಗೆ ದಾಖಲಾದೆ. ನನಗೆ ಆಗ ಆಂಜಿಯೋಪ್ಲ್ಯಾಸ್ಟಿ ಮಾಡಿ ಸ್ಟಂಟ್ ಹಾಕಿದ್ದಾರೆ.

ವೈದ್ಯರು ನನ್ನೊಂದಿಗೆ ಮಾತನಾಡುತ್ತ ನನ್ನ ಹೃದಯ ವಿಶಾಲವಾಗಿದೆ ಮತ್ತು ಪ್ರೀತಿಯಿಂದ ತುಂಬಿದೆ ಎಂದಿದ್ದಾರೆ. ಹಾಗಾಗಿ ನಾನು ನೆಮ್ಮದಿಯಿಂದ ಇದ್ದೇನೆ. ನನ್ನ ಆರೋಗ್ಯದ ಬಗ್ಗೆ ವಿಚಾರಿದ ಪ್ರತಿಯೊಬ್ಬರಿಗೆ ಧನ್ಯವಾದ ಎಂದಿದ್ದಾರೆ ಮಾಜಿ ಭುವನ ಸುಂದರಿ ಸುಶ್ಮಿತಾ ಸೇನ್.

Join Nadunudi News WhatsApp Group

Actress Sushmita Sen said that she was stunted due to heart attack
Image Credit: instagram

ಡಿವೋರ್ಸ್ ವಿಚಾರವಾಗಿ ಸದಾ ಸುದ್ದಿಯಲ್ಲಿದ್ದ ನಟಿ ಸುಶ್ಮಿತಾ ಸೇನ್ ಅವರು ಇಂತಹದೊಂದು ವಿಚಾರ ಹಂಚಿಕೊಂಡಾಗ ಅಭಿಮಾನಿಗಳಿಗೆ ಆತಂಕವಾಗುವುದು ಸಹಜ . ಈಗ ನಿಮ್ಮ ಆರೋಗ್ಯ ಹೇಗಿದೆ ಎಂದು ಹಲವು ಅಭಿಮಾನಿಗಳು ನಟಿ ಸುಶ್ಮಿತಾ ಸೇನ್ ಅವರನ್ನು ಪ್ರಶ್ನೆ ಮಾಡುತ್ತಿದ್ದಾರೆ.

Join Nadunudi News WhatsApp Group