Vaishnavi Gowda Photoshoot: ಕೆಂಪು ಬಣ್ಣದ ಸೀರೆಯಲ್ಲಿ ಮಿಂಚಿದ ನಟಿ ವೈಷ್ಣವಿ ಗೌಡ.

Actress Vaishnavi Gowda Shine In Traditional Look: ಅಗ್ನಿಸಾಕ್ಷಿ ಹಾಗೂ ಬಿಗ್ ಬಾಸ್ ಖ್ಯಾತಿಯ ನಟಿ ವೈಷ್ಣವಿ ಗೌಡ (Vaishnavi Gowda) ಇದೀಗ ಸೋಶಿಯಲ್ ಮೀಡಿಯಾದಲ್ಲಿ (Social Media) ತಮ್ಮ ಹೊಸ ಹೊಸ ಫೋಟೋಗಳನ್ನು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಾಳೆ ಇರುತ್ತಾರೆ.

ಇದೀಗ ನಟಿ ತಮ್ಮ ಇನ್ಸ್ಟಾಗ್ರಾಮ್ (Vaishnavi Gowda Instagram) ನಲ್ಲಿ ಸೀರೆಯ ಫೋಟೋ ಹಂಚಿಕೊಂಡಿದ್ದಾರೆ. ನಟಿಯ ಸಾಂಪ್ರದಾಯಕ ಉಡುಗೆಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಬಾರಿ ವೈರಲ್ ಆಗುತ್ತಿದೆ.

Actress Vaishnavi Gowda Shine In Traditional Look
Image Source: Instagram

ಸೀರೆಯಲ್ಲಿ ಮಿಂಚಿದ ನಟಿ ವೈಷ್ಣವಿ ಗೌಡ
ವೈಷ್ಣವಿ ಗೌಡ ಅವರು ಅಗ್ನಿಸಾಕ್ಷಿ ಧಾರಾವಾಹಿಯ ಮೂಲಕ ಹೆಚ್ಚು ಖ್ಯಾತಿ ಪಡೆದಿದ್ದಾರೆ. ಬಿಗ್ ಬಾಸ್ ಮುಗಿದ ಬಳಿಕ ನಟಿ ಸೋಶಿಯಲ್ ಮೀಡಿಯಾದಲ್ಲಿ ಆಕ್ಟಿವ್ ಆಗಿರುತ್ತಾರೆ. ತಮ್ಮ ಹೊಸ ಲುಕ್ ಗಳನು ನಟಿ ರಿವೀಲ್ ಮಾಡುತ್ತಲೇ ಇರುತ್ತಾರೆ.

ಇದೀಗ ನಟಿ ಕೆಂಪು ಬಣ್ಣದ ಸೀರೆಯಲ್ಲಿ ಫೋಟೋಗೆ ಪೋಸ್ ನೀಡಿದ್ದಾರೆ. ಇವರ ಫೋಟೋಗಳಿಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

Actress Vaishnavi Gowda Shine In Traditional Look
Image Source: Instagram

ಇನ್ನು ನಟಿ ವೈಷ್ಣವಿ ಗೌಡ ಅವರು ಜಿ ವಾಹಿನಿಯಲ್ಲಿ ಪ್ರಸಾರವಾಗುವ ದೇವಿ ಧಾರಾವಾಹಿಯಲ್ಲಿ ನಟಿಸುವ ಮೂಲಕ ಕಿರುತೆರೆಗೆ ಪಾದಾರ್ಪಣೆ ಮಾಡಿದ್ದರು. ನಂತರ ಅಗ್ನಿಸಾಕ್ಷಿ ಧಾರಾವಾಹಿಯಲ್ಲಿ ನಟಿಸುವ ಮೂಲಕ ಮನೆ ಮಾತಾಗಿದ್ದಾರೆ. ಇ

Join Nadunudi News WhatsApp Group

ನ್ನು ಬಿಗ್ ಬಾಸ್ ಸೀಸನ್ 8 ರಲ್ಲಿ ನಟಿ ವೈಷ್ಣವಿ ಗೌಡ ಭಾಗವಹಿಸುವ ಮೂಲಕ ಕನ್ನಡಿಗರಿಗೆ ಮತ್ತಷ್ಟು ಹತ್ತಿರವಾಗಿದ್ದರು.

Actress Vaishnavi Gowda Shine In Traditional Look
Image Source: Instagram

 

View this post on Instagram

 

A post shared by Vaisshnavi (@iamvaishnavioffl)

ಇದೀಗ ನಟಿ ಜಿ ವಾಹಿನಿಯಲ್ಲಿ ಪ್ರಸಾರವಾಗಲಿರುವ ಸೀತಾರಾಮ ಧಾರಾವಾಹಿಯಲ್ಲಿ ನಟಿಸಲಿದ್ದಾರೆ. ಸೀತಾರಾಮ ಧಾರಾವಾಹಿಯಲ್ಲಿ ನಟಿ ವೈಷ್ಣವಿ ಗೌಡ ಅವರು ಪ್ರಮುಖ ಪಾತ್ರದಲ್ಲಿ ನಟಿಸುವ ಮೂಲಕ ಕನ್ನಡಿಗರನ್ನು ರಂಜಿಸಲು ಮತ್ತೆ ಕಿರುತೆರೆಗೆ ಮರಳಿದ್ದಾರೆ.

ನಟಿ ವೈಷ್ಣವಿ ಗೌಡ ಅವರು ಈ ಹಿಂದೆ ತಮ್ಮ ನಿಶ್ಚಿತಾರ್ಥದ ವಿಷಯವಾಗಿ ಗೊಂದಲದಲ್ಲಿದ್ದರು. ಇದೀಗ ನಟಿ ಆ ಎಲ್ಲ ಸಮಸ್ಯೆಗಳಿಂದ ಹೊರ ಬಂದಿದ್ದಾರೆ. ಹೊಸ ಹೊಸ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತ ಇರುತ್ತಾರೆ.

Actress Vaishnavi Gowda Shine In Traditional Look
Image Source: Instagram

Join Nadunudi News WhatsApp Group