ಪ್ರತಿನಿತ್ಯ ಮನೆಯಲ್ಲಿ ಗ್ಯಾಸ್ ಬಳಸುವ ಎಲ್ಲರಿಗೂ ಶಾಕಿಂಗ್ ಸುದ್ದಿ, ಗ್ಯಾಸ್ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ, ಬೆಲೆ ಎಷ್ಟು ನೋಡಿ.

ದೇಶದಲ್ಲಿ ದಿನದಿಂದ ದಿನಕ್ಕೆ ಜನರು ಪ್ರತಿನಿತ್ಯ ಬಳಸುವ ವಸ್ತುಗಳ ಬೆಲೆ ಬಹಳ ಏರಿಕೆ ಆಗುತ್ತಿದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ದೇಶದಲ್ಲಿ ಪ್ರತಿಯೊಂದು ವಸ್ತುವಿನ ಬೆಲೆ ಬಹಳ ಏರಿಕೆ ಆಗಿದ್ದು ಜನರ ಜೇಬಿಗೆ ಕತ್ತರಿ ಬೀಳುವಂತೆ ಆಗಿದೆ ಎಂದು ಹೇಳಬಹುದು. ಬೆಲೆ ಇಂದು ಕಡಿಮೆಯಾಗುತ್ತದೆ ನಾಳೆ ಕಡಿಮೆಯಾಗುತ್ತದೆ ಎಂದು ಕಾದು ಕುಳಿತುಕೊಂಡಿರುವ ಜನರಿಗೆ ದಿನದಿಂದಕ್ಕೆ ದಿನಕ್ಕೆ ಆಘಾತದ ಸುದ್ದಿ ಬರುತ್ತಿದ್ದು ಇದು ಜನರ ಆರ್ಥಿಕ ಪರಿಶೀತಿಯ ಮೇಲೆ ನೇರ ಪರಿಣಾಮ ಬೀರಿದೆ ಎಂದು ಹೇಳಬಹುದು. ಇನ್ನು ವಿಷಯಕ್ಕೆ ಬರುವುದಾದರೆ ದೇಶದಲ್ಲಿ ಪ್ರತಿ ತಿಂಗಳು ಅಡುಗೆ ಎಣ್ಣೆಯ ಬೆಲೆ ದಿನದಿಂದ ದಿನಕ್ಕೆ ಬಾರಿ ಏರಿಕೆಯನ್ನ ಕಾಣುತ್ತಿದ್ದು ಈ ತಿಂಗಳು ಕೂಡ ಬಹಳ ಏರಿಕೆ ಆಗಿದ್ದು ಇದು ಜನರ ಶಾಕ್ ಗೆ ಕಾರಣವಾಗಿದೆ ಎಂದು ಹೇಳಬಹಯುವುದು.

ಹೌದು ಸ್ನೇಹಿತರೆ ನಾವು ಮನೆಯಲ್ಲಿ ಪ್ರತಿನಿತ್ಯ ಬಳಸುವ ಅಡುಗೆ ಅನಿಲದ ಬೆಲೆ ಈಗ ಮತ್ತೆ ಅಕ್ಟೋಬರ್ ನಲ್ಲಿ ಹೆಚ್ಚಳ ಆಗಿದ್ದು ಜನರು ಸರ್ಕಾರಕ್ಕೆ ಮತ್ತೆ ಶಾಪ ಹಾಕುತ್ತಿದ್ದಾರೆ ಎಂದು ಹೇಳಬಹುದು. ಹಾಗಾದರೆ ದೇಶದಲ್ಲಿ ಅಡುಗೆ ಎಣ್ಣೆಯ ಬೆಲೆ ಎಷ್ಟು ಏರಿಕೆ ಆಗಿದೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಬೆಲೆ ಏರಿಕೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ದೇಶದಲ್ಲಿ ಮತ್ತೆ ಅಡುಗೆ ಎಣ್ಣೆಯ ಬೆಲೆ ಏರಿಕೆ ಆಗಿದ್ದು ಹಬ್ಬದ ದಿನಗಳು ಆರಂಭ ಆಗುವ ಸಮಯದಲ್ಲಿ ದೇಶದ ಜನರಿಗೆ ಶಾಕಿಂಗ್ ಸುದ್ದಿ ಬಂದಿದೆ ಎಂದು ಹೇಳಬಹುದು.

again gas rate rise

ಹೌದು ಅಕ್ಟೋಬರ್ 6 ರ ಇಂದು ಸರ್ಕಾರಿ ತೈಲ ಕಂಪನಿಗಳು ಎಲ್ ಪಿಜಿ ಗ್ಯಾಸ್ ಸಿಲಿಂಡರ್ (LPG gas cylinder) ಬೆಲೆಯನ್ನು 15 ರೂಪಾಯಿ ಏರಿಕೆ ಮಾಡಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ(International Marucut) ಕಚ್ಚಾ ತೈಲದ (Crude oil) ಬೆಲೆಯಲ್ಲಿ ಬದಲಾವಣೆ ಆಧರಿಸಿ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಯಲ್ಲಿ ಬದಲಾವಣೆ ಮಾಡಲಾಗುತ್ತಿದೆ. ಅದರಂತೆ ಅಡುಗೆ ಅನಿಲ ಸಿಲಿಂಡರ್ ಬೆಲೆ ಹೆಚ್ಚಿಸಲಾಗುತ್ತಿದೆ. ಸರ್ಕಾರಿ ತೈಲ ಕಂಪನಿಗಳು ಅಕ್ಟೋಬರ್ 6 ರ ಇಂದು ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಿವೆ.

ತೈಲ ಕಂಪನಿಗಳು ಸಬ್ಸಿಡಿ ರಹಿತ 14.2 ಕೆಜಿ ಸಿಲಿಂಡರ್ ಬೆಲೆಯನ್ನು 15 ರೂಪಾಯಿ ಹೆಚ್ಚಿಸಿದೆ. ಈ ತಿಂಗಳ ಆರಂಭದ ಮೊದಲ ದಿನದಂದು ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಅನಿಲ ಸಿಲಿಂಡರ್ ಬೆಲೆಯನ್ನು ಪ್ರತಿ ಸಿಲಿಂಡರ್ ಗೆ 43.5 ರೂಪಾಯಿ ಹೆಚ್ಚಿಸಿತ್ತು, ಆದರೆ ಈಗ ಮತ್ತೆ ಮನೆ ಬಳಕೆಗೆ ಬಳಸುವ ಗ್ಯಾಸ್ ಬೆಳೆಯನ್ನ ಸರ್ಕಾರ ಏರಿಕೆ ಮಾಡಿದ್ದು ಇದು ಜನರ ಬೇಸರಕ್ಕೆ ಕಾರಣವಾಗಿದೆ. ಮೂಲಗಳಿಂದ ಬಂದಿರುವ ಮಾಹಿತಿಯ ಪ್ರಕಾರ ದೇಶದಲ್ಲಿ ಮುಂದಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ ಇನ್ನಷ್ಟು ಏರಿಕೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಬಂದಿರುವ ಮಾಹಿತಿಯ ಪ್ರಕಾರ ಮುಂದಿನ ತಿಂಗಳು ಗ್ಯಾಸ್ ಬೆಲೆಯಲ್ಲಿ 20 ರೂಪಾಯಿ ಏರಿಕೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಸ್ನೇಹಿತರೆ ಪ್ರತಿ ತಿಂಗಳು ಏರಿಕೆ ಆಗುತ್ತಿರುವ ಗ್ಯಾಸ್ ಸಿಲಿಂಡರ್ ಬೆಲೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

Join Nadunudi News WhatsApp Group

again gas rate rise

Join Nadunudi News WhatsApp Group