Aishwarya Rai Divorce: ವಿಚ್ಛೇಧನ ಪಡೆದುಕೊಳ್ಳುತ್ತಿದ್ದಾರೆ ಐಶ್ವರ್ಯ ರೈ ಮತ್ತು ಅಭಿಷೇಕ್, ವೈರಲ್ ಆಗಿದೆ ಸುದ್ದಿ.

ವಿಚ್ಛೇಧನ ಪಡೆದುಕೊಳ್ಳುತ್ತಿದ್ದಾರೆ ಐಶ್ವರ್ಯ ಮತ್ತು ಅಭಿಷೇಕ್ ಬಚ್ಚನ್, ಜನರಲ್ಲಿ ಹೆಚ್ಚಾಗಿದೆ ಅನುಮಾನ.

Aishwarya Rai And Abhishek Bachchan Divorce Updates: ಬಾಲಿವುಡ್ ಚಿತ್ರರಂಗದಲ್ಲಿ ಐಶ್ವರ್ಯ ರೈ (Aishwarya Rai) ಹಾಗೂ ಅಭಿಷೇಕ್ ಬಚ್ಚನ್ (Abhishek Bachchan) ಜೋಡಿ ಹೆಚ್ಚು ಜನಪ್ರಿಯತೆ ಪಡೆದಿದೆ. ಐಶ್ವರ್ಯ ರೈ ಅವರು ತಮ್ಮ ಸೌಂದರ್ಯದ ಕಾರಣದಿಂದಾಗಿ ಹೆಚ್ಚು ಗುರುತಿಸಿಕೊಳ್ಳುತ್ತಾರೆ.

ಬಾಲಿವುಡ್ ನ ಖ್ಯಾತ ನಟ ಅಮಿತಾಬ್ ಬಚ್ಚನ್ ಅವರ ಮಗನನ್ನು ಐಶ್ವರ್ಯ ರೈ ಮದುವೆಯಾಗಿದ್ದರು. ಈ ದಂಪತಿಗೆ ಒಂದು ಹೆಣ್ಣು ಮಗು ಕೂಡ ಇದೆ. ಇನ್ನು ಇದೀಗ ಐಶ್ವರ್ಯ ರೈ ಅವರು ತಮ್ಮ ವೈವಾಹಿಕ ಜೀವನದ ವಿಚಾರವಾಗಿ ಸುದ್ದಿಯಲ್ಲಿದ್ದಾರೆ.

Aishwarya and Abhishek Bachchan are getting divorced, people are more suspicious. Currently, there is no proper clarification about this news.
Image Credit: siasat

ಐಶ್ವರ್ಯ ರೈ ಹಾಗೂ ಅಭಿಷೇಕ್ ಬಚ್ಚನ್ ದಾಂಪತ್ಯ ಜೀವನದಲ್ಲಿ ಬಿರುಕು
ಐಶ್ವರ್ಯ ರೈ ಹಾಗೂ ಅಭಿಷೇಕ್ ಬಚ್ಚನ್ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ ಎನ್ನಲಾಗುತ್ತಿದೆ. ಐಶ್ವರ್ಯ ರೈ ಹಾಗೂ ಅಭಿಷೇಕ್ ಬಚ್ಚನ್ ಸದ್ಯದಲ್ಲೇ ವಿಚ್ಛೇದನ ಪಡೆಯಲಿದ್ದಾರೆ ಎನ್ನುವ ಮಾಹಿತಿ ಕೇಳಿ ಬಂದಿದೆ.

ಈ ಹಿಂದೆ ಐಶ್ವರ್ಯ ರೈ ಅವರ ಜೊತೆ ಅಭಿಷೇಕ್ ಕಾಣಿಸಿಕೊಳ್ಳದೆ ಇರುವುದರಿಂದ ಐಶ್ವರ್ಯ ರೈ ಹಾಗೂ ಅಭಿಷೇಕ್ ಬಚ್ಚನ್ ದಾಂಪತ್ಯ ಜೀವನದಿಂದ ದೂರ ಸರಿಯಲಿದ್ದಾರೆ ಎನ್ನುವ ಸುದ್ದಿಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

The news that Aishwarya Rai and Abhishek Bachchan are getting divorced as they are nowhere to be seen together has gone viral on social media.
Image Credit: filmfare

ಐಶ್ವರ್ಯ ರೈ ಹಾಗೂ ಅಭಿಷೇಕ್ ಬಚ್ಚನ್ ವಿಚ್ಛೇದನದ ಸುದ್ದಿ ವೈರಲ್
ಮುಕೇಶ್ ಅಂಬಾನಿ ಅವರ ಪತ್ನಿ ನೀತಾ ಮುಕೇಶ್ ಅಂಬಾನಿ (Nita Mukesh Ambani) ಅವರು ಈ ಹಿಂದೆ ಕಲ್ಚರಲ್ ಸೆಂಟರ್ ಕಾರ್ಯಕ್ರಮದ ಉದ್ಘಾಟನೆಯ ಸಲುವಾಗಿ ಹೋಗಿದ್ದರು. ಈ ಸಮಯದಲ್ಲಿ ಅಂಬಾನಿ ಕುಟುಂಬದಿಂದ ಅದ್ದೂರಿಯಾದ ಕಾರ್ಯಕ್ರಮ ನೆರೆವೇರಿತ್ತು.

Join Nadunudi News WhatsApp Group

ಈ ವೇಳೆ ಅನೇಕ ಗಣ್ಯರು ಸೇರಿದಂತೆ ಬಾಲಿವುಡ್ ನ ಸಾಕಷ್ಟು ಸ್ಟಾರ್ ಜೋಡಿಗಳು ಆಗಮಿಸಿದ್ದರು. ಈ ವೇಳೆ ಐಶ್ವರ್ಯ ರೈ ಕೂಡ ಆಗಮಿಸಿದ್ದರು. ಆದರೆ ಐಶ್ವರ್ಯ ರೈ ಅವರ ಜೊತೆ ಅಭಿಷೇಕ್ ಬಚ್ಚನ್ ಬರದೇ ಇರುವುದರಿಂದ ಐಶ್ವರ್ಯ ರೈ ಹಾಗೂ ಅಭಿಷೇಕ್ ಬಚ್ಚನ್ ವಿಚ್ಛೇದನ ಪಡೆಯಲಿದ್ದಾರೆ ಎನ್ನುವ ಸುದ್ದಿಗಳು ಹರಿದಾಡುತ್ತಿವೆ. ಐಶ್ವರ್ಯ ರೈ ಅವರು ತಮ್ಮ ಮಗಳು ಆರಾಧ್ಯ ಜೊತೆ ಆಗಮಿಸಿದ್ದರು.

Aishwarya Rai and Abhishek Bachchan have a rift and it is being said that both of them are getting a divorce.
Image Credit: timesofindia.indiatimes

ಈ ಇಬ್ಬರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಐಶ್ವರ್ಯ ಜೊತೆ ಅಭಿಷೇಕ್ ಕಾರ್ಯಕ್ರಮಕ್ಕೆ ಆಗಮಿಸದೇ ಇರುದರಿಂದ ಐಶ್ವರ್ಯ ರೈ ಹಾಗೂ ಅಭಿಷೇಕ್ ಬಚ್ಚನ್ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ ಎನ್ನಲಾಗುತ್ತಿದೆ.

Join Nadunudi News WhatsApp Group