Gold Price: ಅಕ್ಷಯ ತೃತೀಯಕ್ಕೆ ಚಿನ್ನ ಖರೀದಿಸುವವರಿಗೆ ಬೇಸರದ ಸುದ್ದಿ, ಚಿನ್ನದ ಬೆಲೆಯಲ್ಲಿ ಏರಿಕೆ.

ಅಕ್ಷಯ ತೃತೀಯಕ್ಕೆ ಚಿನ್ನ ಖರೀದಿ ಮಾಡುವವರಿಗೆ ಬೇಸರದ ಸುದ್ದಿ, ದೇಶದಲ್ಲಿ ಚಿನ್ನದ ಬೆಲೆಯಲ್ಲಿ ಇಂದು ಮತ್ತೆ ಏರಿಕೆಯಾಗಿದೆ.

Akshaya tritiya Gold Price In India: ಚಿನ್ನದ ಬೆಲೆಯಲ್ಲಿ (Gold Price) ದಿನೇ ದಿನೇ ಏರಿಕೆ ಆಗುತ್ತಿದೆ. ಅಕ್ಷಯ ತೃತೀಯದಂದು ಕೂಡ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ನಿನ್ನೆ ಸ್ವಲ್ಪ ಮಟ್ಟಿಗೆ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡಿತ್ತು. ಆದರೆ ಇಂದು ಮತ್ತೆ ಚಿನ್ನ ದುಬಾರಿಯಾಗಿದೆ.

22 ಕ್ಯಾರೆಟ್ ಚಿನ್ನದ ಬೆಲೆ (22 Carat Gold Price)
ಇಂದು ಒಂದು ಗ್ರಾಂ ಚಿನ್ನದ ಬೆಲೆ 5,610 ರೂ ಆಗಿದೆ. ನಿನ್ನೆ 5,590 ರೂ. ಇದ್ದು ಇಂದು 20 ರೂ. ಏರಿಕೆಯಾಗಿದೆ. ಇಂದು ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 160 ರೂ. ಏರಿಕೆಯಾಗಿದೆ. ನಿನ್ನೆ ಎಂಟು ಗ್ರಾಂ ಚಿನ್ನದ ಬೆಲೆ 44,720 ಇದ್ದು, ಇಂದು 44,880 ಆಗಿದೆ.

Gold prices in the country have risen as Akshaya Tritiya approaches
Image Credit: thehindu

ಇಂದು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 200 ರೂ. ಏರಿಕೆಯಾಗಿದೆ. ನಿನ್ನೆ ಹತ್ತು ಗ್ರಾಂ ಚಿನ್ನದ ಬೆಲೆ 55,900 ಇದ್ದು, ಇಂದು 56,100 ಆಗಿದೆ. ಇಂದು ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 2,000 ರೂ. ಏರಿಕೆಯಾಗಿದೆ. ನಿನ್ನೆ ನೂರು ಗ್ರಾಂ ಚಿನ್ನದ ಬೆಲೆ 5,59,000 ಇದ್ದು, ಇಂದು 5,61,000 ಆಗಿದೆ.

24 ಕ್ಯಾರೆಟ್ ಚಿನ್ನದ ಬೆಲೆ (24 Carat Gold Price)
ಇಂದು ಒಂದು ಗ್ರಾಂ ಚಿನ್ನದ ಬೆಲೆ 6,118 ರೂ ಆಗಿದೆ. ನಿನ್ನೆ 6,098 ರೂ. ಇದ್ದು ಇಂದು 20 ರೂ. ಏರಿಕೆಯಾಗಿದೆ. ಇಂದು ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 160 ರೂ. ಏರಿಕೆಯಾಗಿದೆ. ನಿನ್ನೆ ಎಂಟು ಗ್ರಾಂ ಚಿನ್ನದ ಬೆಲೆ 48784 ಇದ್ದು, ಇಂದು 4,98,944 ರೂಪಾಯಿ ಆಗಿದೆ.

Gold prices in the country are high as Akshaya Tritiya approaches.
Image Credit: pinterest

ಇಂದು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 200 ರೂ. ಏರಿಕೆಯಾಗಿದೆ. ನಿನ್ನೆ ಹತ್ತು ಗ್ರಾಂ ಚಿನ್ನದ ಬೆಲೆ 60,980 ಇದ್ದು, ಇಂದು 61,180 ಆಗಿದೆ. ಇಂದು ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 2000 ರೂ. ಏರಿಕೆಯಾಗಿದೆ. ನಿನ್ನೆ ನೂರು ಗ್ರಾಂ ಚಿನ್ನದ ಬೆಲೆ 6,09,800 ಇದ್ದು, ಇಂದು 6,11,800 ರೂ. ಆಗಿದೆ.

Join Nadunudi News WhatsApp Group

Join Nadunudi News WhatsApp Group