Ration Card Amendment: BPL ಕಾರ್ಡ್ ನಿರೀಕ್ಷೆಯಲ್ಲಿ ಇದ್ದವರಿಗೆ ಇನ್ನೊಂದು ಗುಡ್ ನ್ಯೂಸ್, ಆಹಾರ ಇಲಾಖೆಯ ಘೋಷಣೆ.

BPL Card ನಿರೀಕ್ಷೆಯಲ್ಲಿದ್ದವರಿಗೆ ಆಹಾರ ಇಲಾಖೆ ಸಿಹಿ ಸುದ್ದಿ ನೀಡಿದೆ.

Amendment of Ration Card: ಸದ್ಯ ರಾಜ್ಯದಲ್ಲಿ Gruha Lakshmi ಹಾಗೂ Anna Bhagya ಯೋಜನೆಗಳಿಗೆ Ration Card ಮುಖ್ಯ ಪುರಾವೆಯಾಗಿದೆ. ಇನ್ನು Ration Card ನಲ್ಲಿ ಸರಿಯಾದ ಮಾಹಿತಿ ಇಲ್ಲದೆ ಇರುವ ಕಾರಣ ಸಾಕಷ್ಟು ಅರ್ಹ ಫಲಾನುಭವಿಗಳು Gruha Lakshmi ಹಾಗೂ Anna Bhagya ಯೋಜನೆಗಳಿಂದ ವಂಚಿತರಾಗಿದ್ದಾರೆ.

ಈ ಕಾರಣಕ್ಕೆ ಸರ್ಕಾರ Ration Card ತಿದ್ದುಪಡಿಗೆ ಅವಕಾಶ ನೀಡಿತ್ತು. ಇದೀಗ ರೇಷನ್ ಕಾರ್ಡ್ ತಿದ್ದುಪಡಿಗೆ ಸಂಬಂಧಿಸಿದಂತೆ ಆಹಾರ ಇಲಾಖೆ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. BPL Card ನಿರೀಕ್ಷೆಯಲ್ಲಿದ್ದವರಿಗೆ ಆಹಾರ ಇಲಾಖೆ ಸಿಹಿ ಸುದ್ದಿ ನೀಡಿದೆ.

Amendment of Ration Card
Image Credit: Other Source

ರೇಷನ್ ಕಾರ್ಡ್ ತಿದ್ದುಪಡಿ
ಇತ್ತೀಚಿಗೆ ರಾಜ್ಯ ಸರ್ಕಾರ BPL Ration Card ತಿದ್ದುಪಡಿಗೆ ಅವಕಾಶ ನೀಡಿತ್ತು. ರೇಷನ್ ಕಾರ್ಡ್ ನಲ್ಲಿ ಮುಖ್ಯಸ್ಥೆ ಮಹಿಳೆಯಾಗಿಲ್ಲದಿದ್ದರೆ Gruha Lakshmi ಹಣ ಖಾತೆಗೆ ಜಮಾ ಆಗುವುದಿಲ್ಲ. ಈ ನಿಟ್ಟಿನಲ್ಲಿ ರಾಜ್ಯದ ಗೃಹಿಣಿಯರು ಯೋಜನೆಯಿಂದ ವಂಚಿತರಾಗಬಾರದು ಎನ್ನುವ ಕಾರಣಕ್ಕೆ ಸರ್ಕಾರ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಿದೆ. ಇದೀಗ ರೇಷನ್ ಕಾರ್ಡ್ ತಿದ್ದುಪಡಿಯ ಬಗ್ಗೆ ಬಿಗ್ ಅಪ್ಡೇಟ್ ಲಭಿಸಿದೆ.

BPL Card ನಿರೀಕ್ಷೆಯಲ್ಲಿದ್ದವರಿಗೆ ಆಹಾರ ಇಲಾಖೆಯಿಂದ ಸಿಹಿ ಸುದ್ದಿ
ಈ ಹಿಂದೆ ರಾಜ್ಯದಲ್ಲಿ BPL Card ತಿದ್ದುಪಡಿಗಾಗಿ ಒಟ್ಟು 3 .18 ಲಕ್ಷ ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದರು. ಅದರ ಜೊತೆಗೆ ಕಳೆದ ಒಂದು ತಿಂಗಳಿನಿಂದ ಹೊಸದಾಹಿ ತಿದ್ದುಪಡಿಗೆ ಒಟ್ಟು 53,219 ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದಾರೆ. ಒಟ್ಟು 3 ಲಕ್ಷ 70 ಸಾವಿರ ಅರ್ಜಿಗಳು ಕಾರ್ಡ್ ತಿದ್ದುಪಡಿಗಾಗಿ ಸಲ್ಲಿಕೆಯಾಗಿದೆ. ಸದ್ಯ ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ ಒಟ್ಟು 1,17,646 BPL Card ಗಳ ತಿದ್ದುಪಡಿಗೆ ಅನುಮತಿ ನೀಡಲಾಗಿದೆ.

Ration Card Latest Update
Image Credit: Revenuefacts

ಇನ್ನು 3.70 ಲಕ್ಷ ಕಾರ್ಡ್ ​​ಗಳ ಪೈಕಿ 93,362 ಬಿಪಿಎಲ್ ಕಾರ್ಡ್​​ಗಳ ಅರ್ಜಿ ತಿರಸ್ಕೃತಗೊಂಡಿವೆ. ಆಹಾರ ಇಲಾಖೆ ನಿಯಮಗಳನ್ನು ಮೀರಿ ತಿದ್ದುಪಡಿಗೆ ಅರ್ಜಿಸಲ್ಲಿಸದವರಿಗೆ ಆಹಾರ ಇಲಾಖೆ ಶಾಕ್ ನೀಡಿದೆ. ಹೆಸರು ಬದಲಾವಣೆ ಹಾಗೂ ಹೊಸ ಫಲಾನುಭವಿಗಳ ಹೆಸರು ಸೇರಿಸಲು ಅವಕಾಶ ನೀಡಿರುವ ಬೆನ್ನಲ್ಲೇ ಇದೀಗ 1,17,646 ಅರ್ಜಿಗಳ ತಿದ್ದುಪಡಿಗೆ ಅವಕಾಶ ನೀಡಿದೆ. ಸದ್ಯ ಹೊಸ BPL Ration Card ಅರ್ಜಿ ಸ್ಥಗಿತಗೊಂಡಿದ್ದು, ಶೀಘ್ರದಲ್ಲೇ ಸರ್ಕಾರ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಿದೆ ಎನ್ನಲಾಗುತ್ತಿದೆ.

Join Nadunudi News WhatsApp Group

Join Nadunudi News WhatsApp Group