Amit Shah About Kantara: ಕಾಂತಾರ ಚಿತ್ರದ ಬಗ್ಗೆ ಮಾತನಾಡಿದ ಅಮಿತ್ ಶಾ.

Amit Shah About Kantara Movie: ರಿಷಬ್ ಶೆಟ್ಟಿ (Rishab Shetty) ನಟಿಸಿ ನಿರ್ದೇಶಿಸಿರುವ ಕಾಂತಾರ ಚಿತ್ರ (Kantara Movie) ಸಾಕಷ್ಟು ಹೆಸರು ಗಳಿಸಿದೆ. ಕನ್ನಡದ ಜೊತೆಗೆ ಪರಭಾಷೆಯಲ್ಲೂ ಕೂಡ ಕಾಂತಾರ ಸದ್ದು ಮಾಡಿದೆ.

ಕಾಂತಾರ ಚಿತ್ರದ ಬಗ್ಗೆ ಅದೆಷ್ಟೋ ಜನರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಇದೀಗ ಪುತ್ತೂರಿನ ಕ್ಯಾಂಪ್ಕೋ ಸುವರ್ಣ ಸಂಭ್ರಮದ ಸಮಾವೇಶದಲ್ಲಿ ಪಾಲ್ಗೊಂಡ ಅಮಿತ್ ಶಾ ಕಾಂತಾರ ಚಿತ್ರದ ಬಗ್ಗೆ ಮಾತನಾಡಿದ್ದಾರೆ.

Amit Shah attends the Campco Golden Jubilee convention in Puttur and talks about the film Kantara.
Image Credit: instagram

ಕಾಂತಾರ ಚಿತ್ರದ ಬಗ್ಗೆ ಅಮಿತ್ ಶಾ (Amit Shah) ಅವರು ಮುಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಮಿತ್ ಶಾ ಅವರ ಭಾಷಣದಲ್ಲಿ ಕಾಂತಾರ ಚಿತ್ರದ ಬಗ್ಗೆ ಮಾತನಾಡಿರುವುದು ಹಾಲೈಟ್ ಆಗಿದೆ.

ಕಾಂತಾರ ಚಿತ್ರದ ಬಗ್ಗೆ ಮಾತನಾಡಿದ ಅಮಿತ್ ಶಾ
ಪುತ್ತೂರಿನ ಕ್ಯಾಂಪ್ಕೋ ಸುವರ್ಣ ಸಂಭ್ರಮದ ಸಮಾವೇಶದಲ್ಲಿ ಅಮಿತ್ ಶಾ ಪಾಲ್ಗೊಂಡಿದ್ದಾರೆ. ಈ ವೇಳೆ ಅಮಿತ್ ಶಾ ಅವರು ಕಾಂತಾರ ಚಿತ್ರದ ಬಗ್ಗೆ ತಮ್ಮ ಭಾಷಣದಲ್ಲಿ ಮಾತನಾಡಿದ್ದಾರೆ.

Amit Shah appreciated Kantara Cheertra
Image Credit: instagram

ಪುತ್ತೂರಿನ ಕ್ಯಾಂಪ್ಕೋ ಸುವರ್ಣ ಸಂಭ್ರಮದ ಸಮಾವೇಶದಲ್ಲಿ ಪಾಲ್ಗೊಂಡ ಅಮಿತ್ ಶಾ ಭಾರತ್ ಮಾತಾ ಕಿ ಜೈ ಘೋಷಣೆಯೊಂದಿಗೆ ತಮ್ಮ ಭಾಷಣ ಆರಂಭಿಸಿದ್ದಾರೆ.

Join Nadunudi News WhatsApp Group

ನಾನಿಂದು ಪುತ್ತೂರಿಗೆ ಆಗಮಿಸಿದ್ದೇನೆ. ಇದು ಪವಿತ್ರ ಭೂಮಿಯಾಗಿದೆ. ಪರಶುರಾಮ ಸ್ರಷ್ಟಿಯ ನಾಡು ಎಂದೇ ವಿಶ್ವದಲ್ಲಿ ಪ್ರಸಿದ್ದಿಯಾಗಿದೆ. ಧಾರ್ಮಿಕ ಪರಂಪರೆ, ಸಾಂಸ್ಕ್ರತಿಕ ಪರಂಪರೆ ಈ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾಸುಹೊಕ್ಕಾಗಿದೆ.

I just saw Kantara. Amit Shah said that he got to know how the culture of Dakshina Kannada has evolved
Image Credit: instagram

“ಈಗಷ್ಟೇ ನಾನು ಕಾಂತಾರ ನೋಡಿದೆ. ದಕ್ಷಿಣ ಕನ್ನಡದಲ್ಲಿನ ಸಂಸ್ಕ್ರತಿ ಯಾವ ರೀತಿ ಮೇಳೈಸಿದೆ ಅನ್ನೋದು ತಿಳಿಯಿತು” ಎಂದು ಅಮಿತ್ ಶಾ ಕಾಂತಾರ ಚಿತ್ರದ ಬಗ್ಗೆ ತಮ್ಮ ಭಾಷಣದಲ್ಲಿ ಮಾತನಾಡಿದ್ದಾರೆ.

ಇದೀಗ ರಿಷಬ್ ಶೆಟ್ಟಿ ಅವರ ಕಾಂತಾರ ಮುಂದಿನ ಭಾಗದ ನಿರೀಕ್ಷೆಯಲ್ಲಿ ಸಿನಿಪ್ರಿಯರು ಕಾಯುತ್ತಿದ್ದಾರೆ. ಕಾಂತಾರ 2 ಬಗ್ಗೆ ರಿಷಬ್ ಮಾಹಿತಿ ನೀಡಿದ್ದರು.

Political leader Amit Shah spoke about the film Kantara on the stage of Puttur
Image Credit: instagram

ಕಾಂತಾರ 2 ಅನ್ನು ನೀವು ನೋಡಿದ್ದು, ಇನ್ನು ಕಾಂತಾರ ಪಾರ್ಟ್ 1 ಬರಲಿದೆ. ಎಂದಿದ್ದಾರೆ. ಹಾಗೆಯೇ ಜೂನ್ ತಿಂಗಳಿಂದ ಕಾಂತಾರ ಮುಂದಿನ ಭಾಗದ ಚಿತ್ರೀಕರಣ ಆಗಲಿದೆ ಎಂದು ಕೂಡ ಚಿತ್ರ ತಂಡ ಹೇಳಿಕೊಂಡಿದೆ. ಇನ್ನು ಕಾಂತಾರ 2 ನಲ್ಲಿ ಹೊಸ ಹೊಸ ಕಲಾವಿದರು ನಟಿಸಲಿದ್ದಾರೆ ಎನ್ನಲಾಗುತ್ತಿದೆ.

Join Nadunudi News WhatsApp Group