Ads By Google

Actress Amulya Instagram: ತಮ್ಮ ಅವಳಿ ಮಕ್ಕಳ ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಅಮೂಲ್ಯ- ಜಗದೀಶ್. .

Actress Amulya Jagadish celebrates her twins' birthday. .

Image Source: Instagram

Ads By Google

Actress Amulya Instagram Vedio: ಸ್ಯಾಂಡಲ್ ವುಡ್ ನ ಸ್ಟಾರ್ ನಟಿ ಅಮೂಲ್ಯ (Amulya) ಇದೀಗ ತಮ್ಮ ಸಾಂಸಾರಿಕ ಜೀವನದಲ್ಲಿ ಬ್ಯುಸಿ ಆಗಿದ್ದಾರೆ. ಚಿತ್ರರಂಗದಿಂದ ದೂರ ಇದ್ದರು ಕೂಡ ನಟಿ ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ಹಂಚಿಕೊಳ್ಳುತ್ತ ಇರುತ್ತಾರೆ. ಇದೀಗ ನಟಿ ಅಮೂಲ್ಯ ಅವರು ತಮ್ಮ ಅವಳಿ ಮಕ್ಕಳ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

ಇನ್ನು ನಟಿ ತಮ್ಮ ಇನ್ಸ್ಟಾಗ್ರಾಮ್ (Amulya Instagram) ನಲ್ಲಿ ಮಕ್ಕಳ ವಿಡಿಯೋಗಳನ್ನು ಹಂಚಿಕೊಳ್ಳುವ ಮೂಲಕ ತಮ್ಮ ಅವಳಿ ಮಕ್ಕಳಿಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಿದ್ದಾರೆ.

Image Source: Instagram

ತಮ್ಮ ಅವಳಿ ಮಕ್ಕಳ ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಅಮೂಲ್ಯ
ನಟಿ ಅಮೂಲ್ಯ ಅವರು ಮೇ 12 ,2017 ರಂದು ಜಗದೀಶ್ ಅವರ ಜೊತೆ ತಮ್ಮ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ನಂತರ ಈ ಜೋಡಿ ಇಬ್ಬರು ಮುದ್ದಾದ ಅವಳಿ ಮಕ್ಕಳನ್ನು ಪಡೆದಿದ್ದಾರೆ. ಅಥರ್ವ್ ಮತ್ತು ಆಧವ್ ಎನ್ನುವ ಇಬ್ಬರು ಅವಳಿ ಮಕ್ಕಳಿದ್ದಾರೆ. ಇಂದು ನಟಿ ಮೂಲ್ಯ ಅವರು ತಮ್ಮ ಅವಳಿ ಮಕ್ಕಳ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

Image Source: Instagram

ಅವಳಿ ಮಕ್ಕಳ ವಿಡಿಯೋ ಹಂಚಿಕೊಂಡ ನಟಿ ಅಮೂಲ್ಯ
ಇಂದು ನಟಿ ಅಮೂಲ್ಯ ಅವರ ಅವಳಿ ಮಕ್ಕಳ ಹುಟ್ಟುಹಬ್ಬವಾಗಿದೆ. ಅಮೂಲ್ಯ ಹಾಗೂ ಜಗದೀಶ್ ತಮ್ಮ ಅವಳಿ ಮಕ್ಕಳ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ನಟಿ ಅಮೂಲ್ಯ ಅವರು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಅವಳಿ ಮಕ್ಕಳ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ನೋಡಿದ ಅಭಿಮಾನಿಗಳು ಅಮೂಲ್ಯ ಅವರ ಮಕ್ಕಳಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸುತ್ತಿದ್ದಾರೆ.

Image Source: Instagram

ಮಕ್ಕಳಿಗೆ ಹುಟ್ಟುಹಬ್ಬದ ಶುಭಾಶಯ ಹೇಳಿದ ನಟಿ ಅಮೂಲ್ಯ
ಹ್ಯಾಪಿ ಬರ್ತ್ಡೇ ಸನ್ ಶೈನ್ಸ್, ಅಥರ್ವ್ ಮತ್ತು ಆಧವ್ ನೀವಿಬ್ಬರು ನನ್ನ ಸಂಪೂರ್ಣ ಹೃದಯವನ್ನು ತೆಗೆದುಕೊಂಡಿದ್ದೀರಿ. ನಿಮ್ಮಿಬ್ಬರೊಂದಿಗೆ ಜೀವನವು ಸುಂದರವಾಗಿದೆ ಮತ್ತು ಸಂತೋಷವಾಗಿದೆ ಎಂದು ಕ್ಯಾಪ್ಷನ್ ಕೊಡುವ ಮೂಲಕ ನಟಿ ಅಮೂಲ್ಯ ತಮ್ಮ ಅವಳಿ ಮಕ್ಕಳ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

Image Source: Instagram
Ads By Google
Pushpalatha Poojari: Pushpalatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in