Anna Bhagya: ಅನ್ನಭಾಗ್ಯ ಇನ್ನೂ ಖಾತೆಗೆ ಬಂದಿಲ್ವಾ…? ಹಾಗಾದರೆ ತಕ್ಷಣ ಈ ಕೆಲಸ ಮಾಡಿ.

ಅನ್ನಭಾಗ್ಯ ಹಣ ಜಮಾ ಆಗಲು ತಕ್ಷಣ ಈ ಕೆಲಸ ಮಾಡಿ

Anna Bhagya Latest Update: ವಿಧಾನಸಭಾ ಚುನಾವಣಾ ಸಮಯದಲ್ಲಿ ಘೋಷಿಸಿರುವ ಐದು ಗ್ಯಾರಂಟಿ ಯೋಜನೆಗಳ ಲಾಭವನ್ನು ಜನರು ಪಡೆಯುತ್ತಿದ್ದಾರೆ. ಇನ್ನು ಐದು ಉಚಿತ ಗ್ಯಾರಂಟಿ ಯೋಜನೆಗಳಲ್ಲಿ ಅನ್ನ ಭಾಗ್ಯ ಯೋಜನೆ ಕೂಡ ಒಂದಾಗಿದೆ. ಈ ಯೋಜನೆಯಡಿ ಕೋಟ್ಯಾಂತರ ಜನರು ಉಚಿತ ಪಡಿತರನ್ನು ಪಡೆಯುತ್ತಿದ್ದಾರೆ.

ಸರ್ಕಾರ ಅನ್ನ ಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಆಗಾಗ ಹೊಸ ಹೊಸ ಅಪ್ಡೇಟ್ ನೀಡುತ್ತಿರುತ್ತದೆ. ಸದ್ಯ ರಾಜ್ಯದ ಜನತೆಗೆ ಉಚಿತ ಪಡಿತರನ್ನು ನೀಡುತ್ತಿರುವ ಅನ್ನ ಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರದಿಂದ ಬಿಗ್ ಅಪ್ಡೇಟ್ ಹೊರಬಿದ್ದಿದೆ. ಅನ್ನ ಭಾಗ್ಯ ಹಣ ನಿಮ್ಮ ಖಾತೆಗೆ ಜಮಾ ಆಗಲು ತಕ್ಷಣ ಈ ಕೆಲಸ ಮಾಡುವಂತೆ ಸರ್ಕಾರ ಸೂಚನೆ ನೀಡಿದೆ.

Anna Bhagya Scheme Latest Update
Image Credit: Hindustantimes

ಅನ್ನಭಾಗ್ಯ ಇನ್ನೂ ಖಾತೆಗೆ ಬಂದಿಲ್ವಾ…?
ಸದ್ಯ ರಾಜ್ಯ ಸರ್ಕಾರ ಅನ್ನ ಭಾಗ್ಯ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ 5KG ಅಕ್ಕಿ ಹಾಗೂ 5KG ಅಕ್ಕಿಯ ಬದಲಾಗಿ ಕೆಜಿಗೆ 34 ರೂ. ಗಳಂತೆ 174 ರೂ. ಗಳನ್ನೂ ನೀಡಲು ಸರ್ಕಾರ ನಿರ್ಧಾರ ಕೈಗೊಂಡಿದೆ. ಅನ್ನ ಭಾಗ್ಯ ಯೋಜನೆ ಅನುಷ್ಠಾನಗೊಂಡ ಸಮಯದಿಂದ ಅರ್ಹ ಫಲಾನುಭವಿಗಳು ಅನ್ನ ಭಾಗ್ಯ ಯೋಜನೆಯಡಿ 5KH ಉಚಿತ ಅಕ್ಕಿ ಹಾಗೂ 5KG ಅಕ್ಕಿಯ ಬದಲಾಗಿ ಹಣವನ್ನು ಪಡೆಯುತ್ತಿದ್ದಾರೆ.

ಅನ್ನ ಭಾಗ್ಯ ಯೋಜನೆಯ ಹಣವು ನೇರವಾಗಿ ಅರ್ಹ ಫಲಾನುಭವಿಗಳ ಖಾತೆಗೆ ಜಮಾ ಆಗುತ್ತಿದೆ. ಇದೀಗ ರಾಜ್ಯ ಸರ್ಕಾರ ಜೂನ್ ತಿಂಗಳ ಅನ್ನ ಭಾಗ್ಯ ಹಣವನ್ನು ಬಿಡುಗಡೆ ಮಾಡಿದೆ. ಸದ್ಯ ಈ ಯೋಜನೆಗೆ ಸಂಬಂಧಿಸಿದಂತೆ ಹೊಸ ಸಮಸ್ಯೆ ಶುರುವಾಗಿದೆ. ಕೆಲ ಅರ್ಹರ ಖಾತೆಗೆ ಕಳೆದ ಕೆಲವು ತಿಂಗಳಿಂದ ಹಣ ಜಮಾ ಆಗದೆ ಇರುವ ಬಗ್ಗೆ ದೂರು ಕೇಳಿಬರುತ್ತಿದೆ. ಹೀಗಾಗಿ ಫಲಾನುಭವಿಗಳು ತಮ್ಮ ಖಾತೆಗೆ ಹಣ ವರ್ಗಾವಣೆ ಮಾಡಿಕೊಳ್ಳಲು ಈ ಕೆಲಸವನ್ನು ಮಾಡುವುದು ಅಗತ್ಯವಾಗಿದೆ.

Anna Bhagya Amount Status Check
Image Credit: Gizbot

ಅನ್ನಭಾಗ್ಯ ಹಣ ಜಮಾ ಆಗಲು ತಕ್ಷಣ ಈ ಕೆಲಸ ಮಾಡಿ
• ಕುಟುಂಬದ ಮುಖ್ಯಸ್ಥರ ಆಧಾರ್ ಕಾರ್ಡ್ ಅನ್ನು ನವೀಕರಿಸಿ.

Join Nadunudi News WhatsApp Group

• ಪಡಿತರ ಚಿತೆ KYC ಅಪ್ಡೇಟ್ ಮಾಡಿಕೊಳ್ಳಬೇಕು.

• ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಯ  KYC ಅಪ್ಡೇಟ್ ಅಗತ್ಯ.

• ಪಡಿತರ ಚೀಟಿಯನ್ನು ನವೀಕರಿಸುವುದು ಅಗತ್ಯ.

Anna Bhagya Money Credit
Image Credit: Karnataka Times

Join Nadunudi News WhatsApp Group