ನಟ ರಜನೀಕಾಂತ್ ಅಂದರೆ ಅದೆಷ್ಟೋ ಜನರಿಗೆ ಅಚ್ಚುಮೆಚ್ಚು ಎಂದು ಹೇಳಬಹುದು. ದೇಶಕಂಡ ಖ್ಯಾತ ನಟರಲ್ಲಿ ನಟ ನಟ ರಜನೀಕಾಂತ್ ಅವರು ಅಗ್ರ ಸ್ಥಾನದಲ್ಲಿ ಇದ್ದಾರೆ ಎಂದು ಹಳಬಹುದು. ಇನ್ನು ದೇಶದಲ್ಲಿ ಮಾತ್ರವಲ್ಲದೆ ಬೇರೆಬೇರೆ ದೇಶದಲ್ಲಿ ಕೂಡ ನಟ ರಾಜನಿಮಾಂತ್ ಅವರಿಗೆ ಅಪಾರವಾದ ಅಭಿಮಾನಿ ಬಳಗ ಇದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ವಿಷಯಕ್ಕೆ ಬರುವುದಾದರೆ ನಟ ರಜನೀಕಾಂತ್ ಅವರು ಕರ್ನಾಟಕದವರು ಮತ್ತು ರಜನೀಕಾಂತ್ ಅವರಿಗೆ ಕರ್ನಾಟದಲ್ಲಿ ಅಪಾರವಾದ ಅಭಿಮಾನಿ ಬಳಗ ಇದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಈಗ ವಿಷಯಕ್ಕೆ ಬರುವುದಾದರೆ ರಜನೀಕಾಂತ್ ಅವರಿಗೆ ದೇಶದಲ್ಲಿ ಕೋಟ್ಯಾಂತರ ಸಂಖ್ಯೆಯ ಅಭಿಮಾನಿ ಬಳಗ ಇದ್ದು ಅವರ ಚಿತ್ರವನ್ನ ಜನರು ಒಂದು ಬಾರಿಯಾದರೂ ವೀಕ್ಷಣೆ ಮಾಡೇ ಮಾಡುತ್ತಾರೆ ಎಂದು ಹೇಳಬಹುದು.
ಇನ್ನು ದೇಶಾದ್ಯಂತ ಈಗ ರಜನೀಕಾಂತ್ ಅವರ ಬಹುನಿರೀಕ್ಷಿತ ಚಿತ್ರ ಅಣ್ಣಾಥೆ ಚಿತ್ರ ಬಿಡುಗಡೆಯಾಗಿದ್ದು ದೇಶದಲ್ಲಿ ಭರ್ಜರಿಯಾಗಿ ಪ್ರದರ್ಶನವನ್ನ ಕಾಣುತ್ತಿದೆ ಎಂದು ಹೇಳಬಹುದು. ಇನ್ನು ಅಣ್ಣಾಥೆ ಚಿತ್ರ ಬಾಕ್ಸ್ ಆಫೀಸ್ ಧೂಳಿಪಟ ಮಾಡುತ್ತಿದ್ದು ಜನರು ಅಣ್ಣಾಥೆ ಚಿತ್ರದಲ್ಲಿ ರಜನೀಕಾಂತ್ ಅವರ ನಟನೆಗೆ ಫುಲ್ ಫಿದಾ ಆಗಿದ್ದಾರೆ ಎಂದು ಹೇಳಬಹುದು. ಹಾಗಾದರೆ ರಜನೀಕಾಂತ್ ಅಭಿನಯದ ಅಣ್ಣಾಥೆ ಚಿತ್ರ ಗಳಿಸಿದ ಹಣ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಅಣ್ಣಾಥೆ ಚಿತ್ರ ಹೇಗಿದೆ ಅನ್ನುವುದರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಹೌದು ಸ್ನೇಹಿತರೆ ಇದೆ ತಿಂಗಳ 4 ನೇ ತಾರೀಕಿನಂದು ಅಣ್ಣಾಥೆ ಚಿತ್ರ ದೇಶಾದ್ಯಂತ ಬಿಡುಗಡೆಯಾಗಿದ್ದು ದೇಶದ ಬಹುತೇಕ ಎಲ್ಲಾ ಚಿತ್ರಮಂದಿರಗಳಲ್ಲಿ ಹೌಸ್ ಫುಲ್ ಪ್ರದರ್ಶನವನ್ನ ಕಾಣುತ್ತಿದೆ ಎಂದು ಹೇಳಬಹುದು. ಇನ್ನು ಚಿತ್ರ ಬಿಡುಗಡೆಯಾದ ಮೊದಲ ದಿನವೇ ಸುಮಾರು 70 ಕೋಟಿ ರೂಪಾಯಿಯನ್ನ ಗಳಿಕೆ ಮಾಡಿತ್ತು ಎಂದು ಅಂದಾಜು ಮಾಡಲಾಗಿದ್ದು. ಇನ್ನು ಈಗ ಚಿತ್ರ ಬಿಡುಗಡೆಯಾಗಿ ಈಗಾಗಲೇ 5 ದಿನಗಳು ಕಳೆದಿದ್ದು ಬಂದಿರುವ ಮಾಹಿತಿಯ ಪ್ರಕಾರ ಅಣ್ಣಾಥೆ ಚಿತ್ರ ಐದು ದಿನಗಳಲ್ಲಿ ಬರೋಬ್ಬರಿ 150 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ ಎಂದು ಅಂದಾಜು ಮಾಡಲಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ಚಿತ್ರ 200 ಕೋಟಿ ರೂಪಾಯಿ ಕಲೆಕ್ಷನ್ ಮಾಡಲಿದ್ದು ಶೀಘ್ರದಲ್ಲೇ ಸಿನಿಮಾ 200 ಕೋಟಿ ಕ್ಲಬ್ ಸೇರುವ ಸಾಧ್ಯತೆ ಇದೆ.
ತಮಿಳುನಾಡಿನಲ್ಲಿ ಭಾರೀ ಮಳೆ ಆಗುತ್ತಿದೆ. ಕೆಲವು ಕಡೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಆದಾಗ್ಯೂ ಜನರು ಸಿನಿಮಾ ನೋಡೋಕೆ ತೆರಳುತ್ತಿದ್ದಾರೆ. ಇನ್ನು ಚಿತ್ರವನ್ನ ನೋಡಿದ ಸಿನಿ ಪ್ರಿಯರು ಚಿತ್ರವನ್ನ ಹಾಡಿ ಹೊಗಳಿದ್ದು ಚಿತ್ರದಲ್ಲಿ ನಟ ರಜನೀಕಾಂತ್ ಅವರ ನಟನೆ ತುಂಬಾ ಚನ್ನಾಗಿದೆ ಎಂದು ಅವರು ಹೇಳಿದ್ದಾರೆ. ವಿಶ್ವಾದ್ಯಂತ ಸುಮಾರು 2200 ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ತೆರೆಕಂಡಿದೆ. ತಮಿಳುನಾಡು ಒಂದರಲ್ಲೇ 800 ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ರಜನಿಕಾಂತ್ ಸಿನಿಮಾ ತೆರೆಗೆ ಬಂದಿದೆ. ಕರ್ನಾಟಕ ಹಾಗೂ ಆಂಧ್ರ ಸೇರಿ ಮತ್ತಿತರ ರಾಜ್ಯಗಳಲ್ಲೂ ಈ ಸಿನಿಮಾ ದೊಡ್ಡ ಮಟ್ಟದಲ್ಲೇ ರಿಲೀಸ್ ಆಗಿದೆ. ಸ್ನೇಹಿತರೆ ಅಣ್ಣಾಥೆ ಚಿತ್ರ ಹೇಗಿದೆ ಅನ್ನುವುದರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.