Anupama Gowda New Look: ಹೊಸ ಲುಕ್ ನಲ್ಲಿ ಕಾಣಿಸಿಕೊಂಡ ಅನುಪಮಾ ಗೌಡ, ಫೋಟೋ ವೈರಲ್.

Anupama Gowda In Chudidar: ಅಕ್ಕ ಧಾರಾವಾಹಿ ಖ್ಯಾತಿಯ ಅನುಪಮಾ ಗೌಡ (Anupama Gowda) ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಖ್ಖತ್ ಆಕ್ಟಿವ್ ಆಗಿ ಇದ್ದಾರೆ. ಈ ನಡುವೆ ನಟಿ ತಮ್ಮ ಹೊಸ ಹೊಸ ಫೋಟೋಗಳನ್ನು ಅಭಿಮಾನಿಗಳ ಜೊತೆಗೆ ಹಂಚಿಕೊಳ್ಳುತ್ತಿದ್ದಾರೆ.

ಇದೀಗ ನಟಿ ಚೂಡಿದಾರ್ ನಲ್ಲಿ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಜೊತೆಗೆ ವಿಡಿಯೋ ಮಾಡುವ ಮೂಲಕ ತಮ್ಮ ಹೊಸ ಲುಕ್ ಅನ್ನು ನೆಟ್ಟಿಗರಿಗೆ ಪರಿಚಯಿಸಿದ್ದಾರೆ.

Anupama Gowda looked beautiful in new clothes
Image Credit: instagram

ಹೊಸ ಲುಕ್ ನಲ್ಲಿ ಕಾಣಿಸಿಕೊಂಡ ಅನುಪಮಾ ಗೌಡ
ನಟಿ ಅನುಪಮಾ ಗೌಡ ಇದೀಗ ತಮ್ಮ ಇನ್ಸ್ಟಾಗ್ರಾಮ್ (Anupama Gowda Instagram) ನಲ್ಲಿ ಹೊಸ ಹೊಸ ಫೋಟೋಗಳನ್ನು ಹಾಗೂ ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ. ಇವರ ಫೋಟೋಗಳು ಇದೀಗ ಬಾರಿ ವೈರಲ್ ಆಗುತ್ತಿದೆ. ನಟಿ ಅನುಪಮಾ ಗೌಡ ಬಿಳಿ ಬಣ್ಣದ ಚೂಡಿದಾರ್ ಧರಿಸಿ ಫೋಟೋಗೆ ಪೋಸ್ ಕೊಟ್ಟಿದ್ದಾರೆ.

ಅನುಪಮಾ ಗೌಡ ಅವರ ಮಾಡರ್ನ್ ಲುಕ್ ನೋಡಿದ ಅಭಿಮಾನಿಗಳು ಇದೀಗ ಚೂಡಿಯಲ್ಲಿ ಅನುಪಮಾ ಗೌಡ ಅವರನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.

Anupama Gowda looks beautiful in chudidar
Image Credit: instagram

ಹೊಸ ಡ್ರೆಸ್ ನಲ್ಲಿ ವಿಡಿಯೋ ಮಾಡಿದ ನಟಿ ಅನುಪಮಾ ಗೌಡ
ಅನುಪಮಾ ಗೌಡ ಅಕ್ಕ ಧಾರಾವಾಹಿಯಲ್ಲಿ ನಟಿಸಿ ಮನೆಮಾತಾಗಿದ್ದರು. ನಂತರ ಅನುಪಮಾ ಗೌಡ ಬಿಗ್ ಬಾಸ್ ಸೀಸನ್ 5 (Bigg Boss Season 5) ಹಾಗೂ ಸೀಸನ್ 9 (Bigg Boss Season 9) ರಲ್ಲಿ ಸ್ಪರ್ದಿಸಿದ್ದರು.

Join Nadunudi News WhatsApp Group

ಬಿಗ್ ಬಾಸ್ ನಿಂದಾಗಿ ಅನುಪಮಾ ಗೌಡ ಅವರ ಖ್ಯಾತಿ ಇನ್ನಷ್ಟು ಹೆಚ್ಚಿದೆ. ಅನುಪಮಾ ಹೆಚ್ಚಾಗಿ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಫೋಟೋಗಳನ್ನು ಹಂಚಿಕೊಳ್ಳುತ್ತ ಇರುತ್ತಾರೆ.

Anumapa Gowda doing a photoshoot in a white chudidar
Image Credit: instagram

ಇದೀಗ ಬಿಳಿ ಬಣ್ಣದ ಚೂಡಿದಾರ್ ಧರಿಸಿ ನಟಿ ವಿಡಿಯೋ ಶೇರ್ ಮಾಡಿದ್ದಾರೆ. ವಿಡಿಯೋ ಜೊತೆಗೆ ಕೆಲವು ಫೋಟೋಗಳನ್ನು ಕೂಡ ನಟಿ ಹಂಚಿಕೊಂಡಿದ್ದಾರೆ.

ಇದೀಗ ನಟಿಯ ಫೋಟೋಗಳು ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಬಾರಿ ವೈರಲ್ ಆಗುತ್ತಿದೆ. ನಟಿಯ ಪೋಸ್ಟ್ ಗೆ ಅಭಿಮಾನಿಗಳಿಂದ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದೆ.

Join Nadunudi News WhatsApp Group