iPhone 12: ಕೇವಲ 4999 ರೂಪಾಯಿಗೆ ಖರೀದಿಸಿ ಐಫೋನ್ 12 , ಐಫೋನ್ ಪ್ರಿಯರಿಗೆ ದೀಪಾವಳಿ ಹಬ್ಬದ ಬಂಪರ್ ಆಫರ್.
ಐಫೋನ್ 12 ಅನ್ನು ಈಗ ಕೇವಲ 4999 ಕ್ಕೆ ಖರೀದಿಸಬಹುದಾಗಿದೆ.
Apple iPhone 12 Flipkart Offer: ಇತ್ತೀಚಿಗೆ ಜನಪ್ರಿಯ ಆನ್ಲೈನ್ ಮಾರಾಟ ಅಪ್ಲಿಕೇಶನ್ ಆಗಿರುವ ಫ್ಲಿಪ್ ಕಾರ್ಟ್ (Flipkart) ಐಫೋನ್ ಗಳ ಮೇಲೆ ಬಾರಿ ರಿಯಾಯಿತಿಯನ್ನು ಘೋಷಿಸುತ್ತಿದೆ. ಫ್ಲಿಪ್ ಕಾರ್ಟ್ ಆಫರ್ ನ ಮೂಲಕ ಅತಿ ಕಡಿಮೆ ಬೆಲೆಯಲ್ಲಿ ಐಫೋನ್ ಅನ್ನು ಖರೀದಿಸಬಹುದಾಗಿದೆ.
ಭಾರತೀಯ ಮಾರುಕಟ್ಟೆಯಲ್ಲಿ iPhone ಬ್ರಾಂಡ್ ಗಳ ಬೇಡಿಕೆ ಹೆಚ್ಚುತ್ತಿದೆ. ಫ್ಲಿಪ್ ಕಾರ್ಟ್ ರಿಯಾತಿಯನ್ನು ನೀಡುವ ಜೊತೆಗೆ ವಿನಿಮಯ ಕೊಡುಗೆಯನ್ನು ಸಹ ನೀಡುತ್ತಿದೆ. ಈ ಮೂಲಕ ಗ್ರಾಹಕರು ಅತಿ ದುಬಾರಿ ಐಫೋನ್ ಅನ್ನು ಅತ್ಯಂತ ಕಡಿಮೆ ಬೆಲೆಗೆ ಖರೀದಿಸಬಹುದು.
ಕೇವಲ 4999 ಕ್ಕೆ ಖರೀದಿಸಿ iPhone 12
ಐಫೋನ್ 12 ಮಾರುಕಟ್ಟೆಯಲ್ಲಿ 79,900 ಆರಂಭಿಕ ಬೆಲೆಗೆ ಬಿಡುಗಡೆಯಾಗಿದೆ. ಪ್ರಸ್ತುತ ಈ ಫೋನ್ ಫ್ಲಿಪ್ ಕಾರ್ಟ್ ನ ಬಿಗ್ ಬಿಲಿಯನ್ ಡೇಸ್ ಸೇಲ್ ನಲ್ಲಿ 35,000 ವರೆಗೆ ರಿಯಾಯಿತಿಯನ್ನು ಪಡೆದುಕೊಂಡಿದೆ. ಅಂದ್ರೆ ಫ್ಲಿಪ್ ಕಾರ್ಟ್ ನಲ್ಲಿ 39,999 ರೂಗಳಲ್ಲಿ ಈ ಐಫೋನ್ ಅನ್ನು ಖರೀದಿಸಬಹುದಾಗಿದೇ.
ಇದಲ್ಲದೆ ಐಫೋನ್ 12 ಮೇಲೆ ಎಕ್ಸ್ಚೇಂಜ್ ಆಫರ್ ಸಹ ಲಭ್ಯವಿದೆ. ಅಂದರೆ ನಿಮ್ಮ ಹಳೆಯ ಫೋನ್ ಉತ್ತಮ ಸ್ಥಿತಿಯಲ್ಲಿದ್ದರೆ ಅದನ್ನು 35,000 ರೂಪಾಯಿಗೆ ವಿನಿಮಯ ಮಾಡಿಕೊಳ್ಳಗುತ್ತದೆ. ಹಾಗೇ ಎಲ್ಲಾ ಬ್ಯಾಂಕ್ ಕೊಡುಗೆಗಳು ಮತ್ತು ರಿಯಾಯಿತಿ ನಂತರ ಈ ಫೋನ್ ಅನ್ನು 4,999 ರೂಪಾಯಿಗೆ ಖರೀದಿಸಬಹುದಾಗಿದೆ.
Apple iPhone 12 Feature
iPhone 12 ಅನ್ನು 3 ವರ್ಷಗಳ ಹಿಂದೆ ಬಿಡುಗಡೆಮಾಡಲಾಗಿತ್ತು. ಈ ಐಫೋನ್ 6.1 ಇಂಚಿನ ಸೂಪರ್ ರೆಟಿನಾ XDR OLED ಡಿಸ್ಪ್ಲೇ ಅನ್ನು ಪಡೆದುಕೊಂಡಿದೆ. iPhone 12 A14 ಬಯೋನಿಕ್ ಚಿಪ್‌ನಿಂದ ಕಾರ್ಯನಿರ್ವಹಿಸುತ್ತದೆ. ಆಫರ್ ಬೆಲೆಗೆ ಲಭ್ಯ ಇರುವ ಫೋನ್ 64GB +4GB RAM ಇಂಟರ್ ಸ್ಟೋರೇಜ್ ಆಯ್ಕೆ ಪಡೆದುಕೊಂಡಿದೆ. ಇದು iOS 14 .1 ನಲ್ಲಿ ರನ್ ಆಗಲಿದ್ದು, iOS 17 .1 ಗೆ ಅಪ್‌ಗ್ರೇಡ್ ಮಾಡಬಹುದಾಗಿದೆ. ಕ್ಯಾಮರಾ ಬಗ್ಗೆ ಮಾತಾಡುದಾದರೆ, ಹಿಂಭಾಗದಲ್ಲಿ 12 MP ಡ್ಯುಯಲ್ ಕ್ಯಾಮೆರಾ ರಚನೆ , ಜೊತೆಗೆ 12 MP ಸೆಲ್ಫಿ ಕ್ಯಾಮೆರಾ ಆಯ್ಕೆ ಅನ್ನು ಪಡೆದುಕೊಂಡಿದೆ.