ಇನ್ನೊಮ್ಮೆ ದಾಖಲೆಯ ಏರಿಕೆ ಕಂಡ ಚಿನ್ನದ ಬೆಲೆ, ಚಿನ್ನದ ಬೆಲೆ ನೋಡಿ ಇಡೀ ದೇಶವೇ ಶಾಕ್.

ಸದ್ಯದ ದಿನಗಳಲ್ಲಿ ದೇಶದಲ್ಲಿ ಅತೀ ಹೆಚ್ಚು ಸುದ್ದಿಯಾಗುತ್ತಿರುವ ವಿಷಯ ಏನು ಅಂದರೆ ಅದೂ ದಿನದಿಂದ ದಿನಕ್ಕೆ ಏರಿಕೆಯನ್ನ ಕಾಣುತ್ತಿರುವ ಚಿನ್ನದ ಬೆಲೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಕೆಯನ್ನ ಕಾಣುತ್ತಿದ್ದು ಇದು ಬಡಜನರ ಬೇಸರಕ್ಕೆ ಕಾರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಮಗಳ ಮದುವೆಗೆ ಚಿನ್ನವನ್ನ ಖರೀದಿ ಮಾಡಬೇಕು ಅಂದುಕೊಂಡವರು ತಲೆ ಮೇಲೆ ಕೈ ಹಾಕಿಕೊಂಡು ಕುಳಿತುಕೊಂಡಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ. ಮಾರ್ಚ್ ತಿಂಗಳ ಅಂತ್ಯದಲ್ಲಿ ಬಾರಿ ಪ್ರಮಾಣದಲ್ಲಿ ಇಳಿಕೆಯನ್ನ ಕಂಡಿದ್ದ ಚಿನ್ನದ ಬೆಲೆ ಏಪ್ರಿಲ್ ತಿಂಗಳ ಆರಂಭದಿಂದ ಇಂದಿನ ತನಕ ಬಾರಿ ಪ್ರಮಾಣದಲ್ಲಿ ಏರಿಕೆಯನ್ನ ಕಾಣುತ್ತಿದ್ದು ಇದು ಜನರ ಬೇಸರಕ್ಲೆ ಕಾರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ.

ಚಿನ್ನದ ಬೆಲೆಯ ಏರಿಕೆ ನೋಡಿದರೆ ಚಿನ್ನದ ಬೆಲೆ ಇನ್ನೊಮ್ಮೆ ದಾಖಲೆಯನ್ನ ಸೃಷ್ಟಿ ಮಾಡುವ ಸಾಧ್ಯತೆ ಇದೆ ಎಂದು ಚಿನ್ನದ ತಜ್ಞರು ತಮ್ಮ ಅಭಿಪ್ರಾಯವನ್ನ ಹೇಳುತ್ತಿದ್ದಾರೆ. ಇನ್ನು ಎಂದಿನಿನಂತೆ ಇಂದು ಕೂಡ ಚಿನ್ನದ ಬೆಲೆ ಬಾರಿ ಪ್ರಮಾಣದಲ್ಲಿ ಏರಿಕೆಯನ್ನ ಕಂಡಿದ್ದು ಇದು ಜನರ ಶಾಕ್ ಗೆ ಕಾರಣವಾಗಿದೆ ಎಂದು ಹೇಳಬಹುದು. ಹಾಗಾದರೆ ಇಂದು ಚಿನ್ನದ ಬೆಲೆ ಎಷ್ಟು ಏರಿಕೆ ಆಗಿದೆ ಮತ್ತು ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇಷ್ಟವಾಗಲಿದೆ ಮತ್ತು ಇಂದಿನ ಚಿನ್ನದ ಮಾರುಕಟ್ಟೆಯಲ್ಲಿ ಒಂದು ಗ್ರಾಂ ಚಿನ್ನದ ಬೆಲೆ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಚಿನ್ನದ ಬೆಲೆಯಲ್ಲಿನ ಈ ಬಾರಿ ಏರಿಕೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

april bad gold rate

ಹೌದು ಸ್ನೇಹಿತರೆ ಕಳೆದ ಹತ್ತು ದಿನಗಳಿಂದ ಚಿನ್ನದ ಬೆಲೆ ಬಾರಿ ಪ್ರಮಾಣದಲ್ಲಿ ಏರಿಕೆಯನ್ನ ಕಾಣುತ್ತಿದ್ದು ಜನರ ಬೇಸರಕ್ಕೆ ಕಾರಣವಾಗುತ್ತಿದೆ ಎಂದು ಹೇಳಬಹುದು. ಮಾರ್ಚ್ ತಿಂಗಳ ಅಂತ್ಯದಲ್ಲಿ 4115 ರೂಪಾಯಿ ಇದ್ದ 22 ಕ್ಯಾರೆಟ್ ನ ಒಂದು ಗ್ರಾಂ ಚಿನ್ನದ ಬೆಲೆ ಇಂದು 4400 ರೂಪಾಯಿಗೆ ಬಂದು ತಲುಪಿದೆ. ಸುಮಾರು ಹತ್ತು ದಿನಗಳಲ್ಲಿ ಚಿನ್ನದ ಬೆಲೆ 285 ರೂಪಾಯಿ ಏರಿಕೆಯನ್ನ ಕಂಡಿದ್ದು ಇಳಿಕೆ ಆಗುವ ಯಾವುದೇ ಲಕ್ಷಣ ಕಾಣುತ್ತಿಲ್ಲ ಎಂದು ಹೇಳಬಹುದು. ಇಂದು ಚಿನ್ನ ಮಾರುಕಟ್ಟೆಯಲ್ಲಿ 22 ಚಿನ್ನದ ಬೆಲೆಯಲ್ಲಿ ಬರೋಬ್ಬರಿ 40 ರೂಪಾಯಿ ಏರಿಕೆಯನ್ನ ಕಂಡಿದ್ದು ಇಂದು ದೇಶಿಯ ಚಿನ್ನದ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ ನ ಒಂದು ಗ್ರಾಂ ಚಿನ್ನದ ಬೆಲೆ 4400 ರೂಪಾಯಿ ಆಗಿದೆ.

ತಜ್ಞರ ಅಭಿಪ್ರಾಯದ ಪ್ರಕಾರ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನಷ್ಟು ಏರಿಕೆ ಆಗುವ ಬಹುತೇಕ ಸಾಧ್ಯತೆ ಇದ್ದು ಏಪ್ರಿಲ್ ತಿಂಗಳ ಅಂತ್ಯದಲ್ಲಿ 22 ಕ್ಯಾರೆಟ್ ನ ಒಂದು ಗ್ರಾಂ ಚಿನ್ನದ ಬೆಲೆ 4500 ರೂಪಾಯಿ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇಂದು ದೇಶಿಯ ಚಿನ್ನದ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ ನ ಹತ್ತು ಗ್ರಾಂ ಚಿನ್ನದ ಬೆಲೆ 44000 ರೂಪಾಯಿ ಆಗಿದೆ ಮತ್ತು ಕಳೆದ ಹತ್ತು ದಿನದಲ್ಲಿ ಸುಮಾರು 2850 ರೂಪಾಯಿ ಏರಿಕೆ ಕಂಡಿದೆ ಎಂದು ಹೇಳಬಹುದು. ಸ್ನೇಹಿತರೆ ದಿನದಿಂದ ದಿನಕ್ಕೆ ಏರಿಕೆಯನ್ನ ಕಾಣುತ್ತಿರುವ ಈ ಚಿನ್ನದ ಬೆಲೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

Join Nadunudi News WhatsApp Group

april bad gold rate

Join Nadunudi News WhatsApp Group