ಮೂರೇ ದಿನದಲ್ಲಿ ದಾಖಲೆಯ ಏರಿಕೆ ಕಂಡ ಚಿನ್ನದ ಎಲೆ, ಏಪ್ರಿಲ್ ಅಂತ್ಯಕೆ ಎಷ್ಟಾಗಲಿದೆ ಗೊತ್ತಾ.

ದೇಶದಲ್ಲಿ ಈಗ ಕರೋನ ಮಹಾಮಾರಿ ಬಿಟ್ಟರೆ ಅತೀ ಹೆಚ್ಚು ಸುದ್ದಿಯಾಗುತ್ತಿರುವ ವಿಷಯ ಏನು ಅಂದರೆ ಅದೂ ಕಳೆದ ಮೂರೂ ದಿನಗಳಿಂದ ದಾಖಲೆಯ ಮಟ್ಟದಲ್ಲಿ ಏರಿಕೆಯನ್ನ ಕಾಣುತ್ತಿರುವ ಚಿನ್ನದ ಬೆಲೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ಚಿನ್ನದ ಬೆಲೆ ಕಳೆದ ಮೂರೂ ದಿನಗಳಿಂದ ದಾಖಲೆಯ ಪ್ರಮಾಣದಲ್ಲಿ ಏರಿಕೆಯನ್ನ ಕಂಡಿದ್ದು ಚಿನ್ನ ಪ್ರಿಯರ ಬೇಸರಕ್ಕೆ ಕಾರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಬಾರಿ ಪ್ರಮಾಣದಲ್ಲಿ ಏರಿಕೆಯನ್ನ ಕಾಣುತ್ತಿರುವುದು ಮತ್ತು ದೇಶದ ಷೇರು ಮಾರುಕಟ್ಟೆಯಲ್ಲಿ ಆಗುತ್ತಿರುವ ದೊಡ್ಡ ಪ್ರಮಾಣದ ಏರಿಳಿತದ ಕಾರಣ ದೇಶದಲ್ಲಿ ಚಿನ್ನದ ಬೆಲೆಯಲ್ಲಿ ಬಾರಿ ಪ್ರಮಾಣದ ವ್ಯತ್ಯಾಸ ಕಂಡುಬರುತ್ತಿದ್ದು ಇದು ಜನರ ಬೇಸರಕ್ಕೆ ಕಾರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ.

ಮಾರ್ಚ್ ತಿಂಗಳ ಅಂತ್ಯದಲ್ಲಿ ಬಾರಿ ಇಳಿಕೆಯನ್ನ ಕಂಡು ಜನರ ಮುಖದಲ್ಲಿ ಮಂದಹಾಸವನ್ನ ತರಿಸಿದ್ದ ಚಿನ್ನದ ಬೆಲೆ ಏಪ್ರಿಲ್ ತಿಂಗಳ ಆರಂಭದಿಂದಲೇ ಜನರ ಮುಖದಲ್ಲಿ ಬೇಸರವನ್ನ ಛಾಯೆಯನ್ನ ಮೂಡಿಸಿದ್ದು ಜನರು ಚಿನ್ನವನ್ನ ಖರೀದಿ ಮಾಡಲು ಮುಂದೆಮುಂದೆ ನೋಡುತ್ತಿದ್ದರೆ ಎಂದು ಹೇಳಬಹುದು. ಇನ್ನು ಕಳೆದ ಐದು ದಿನಗಳಲ್ಲಿ ಚಿನ್ನದ ಬೆಲೆ ದಾಖಲೆಯ ಪ್ರಮಾಣದಲ್ಲಿ ಏರಿಕೆಯನ್ನ ಕಂಡಿದ್ದು ಏಪ್ರಿಲ್ ತಿಂಗಳ ಅಂತ್ಯದಲ್ಲಿ ಚಿನ್ನದ ಬೆಲೆ ಎಷ್ಟಾಗಲಿದೆ ಎಂದು ತಿಳಿದರೆ ನೀವು ಒಮ್ಮೆ ಶಾಕ್ ಆಗುವುದು ಗ್ಯಾರೆಂಟಿ ಎಂದು ಹೇಳಬಹುದು.

April end gold rate

ಹಾಗಾದರೆ ಕಳೆದ ಮೂರೂ ದಿನದಲ್ಲಿ ಚಿನ್ನದ ಬೆಲೆ ಎಷ್ಟಾಗಿದೆ ಮತ್ತು ಏಪ್ರಿಲ್ ತಿಂಗಳ ಅಂತ್ಯದಲ್ಲಿ ಚಿನ್ನದ ಬೆಲೆ ಎಷ್ಟಾಗಲಿದೆ ಅನ್ನುವುದರ ಬಗ್ಗ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಬಾರಿ ಪ್ರಮಾಣದಲ್ಲಿ ಏರಿಕೆಯನ್ನ ಕಾಣುತ್ತಿರುವ ಚಿನ್ನದ ಬೆಲೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ಮಾರ್ಚ್ ತಿಂಗಳ ಅಂತ್ಯದಲ್ಲಿ 22 ಕ್ಯಾರೆಟ್ ನ ಒಂದು ಗ್ರಾಂ ಚಿನ್ನದ ಬೆಲೆ 4115 ರೂಪಾಯಿ ಆಗಿತ್ತು ಮತ್ತು ಹತ್ತು ಗ್ರಾಂ ಚಿನ್ನದ ಬೆಲೆ 41150 ರೂಪಾಯಿ ಆಗಿತ್ತು.

ಇನ್ನು ಏಪ್ರಿಲ್ ತಿಂಗಳ ಆರಂಭದಿಂದಲೇ ಚಿನ್ನದ ಬೆಲೆ ಬಾರಿ ಪ್ರಮಾಣದಲ್ಲಿ ಏರಿಕೆಯನ್ನ ಕಂಡಿದ್ದು ಕಳೆದ ಐದು ದಿನದಲ್ಲಿ 22 ಕ್ಯಾರೆಟಿ ನ ಚಿನ್ನದ ಬೆಲೆಯಲ್ಲಿ 225 ರೂಪಾಯಿ ಏರಿಕೆ ಆಗಿತ್ತು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2250 ರೂಪಾಯಿ ಏರಿಕೆ ಆಗಿದೆ. ದೇಶದಲ್ಲಿ ಮದುವೆಯ ಸಮಾರಂಭಗಳು ಈಗ ಹೆಚ್ಚು ಹೆಚ್ಚು ನಡೆಯುತ್ತಿರುವ ಸಮಯದಲ್ಲಿ ಚಿನ್ನದ ಬೆಲೆಯಲ್ಲಿ ಬಾರಿ ಪ್ರಮಾಣದ ಏರಿಕೆ ಆಗುತ್ತಿರುವುದು ಜನರ ಬೇಸರಕ್ಕೆ ಕಾರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ತಜ್ಞರ ಅಭಿಪ್ರಾಯದ ಪ್ರಮಖ ದೇಶದಲ್ಲಿ ಚಿನ್ನದ ಬೆಲೆಯಲ್ಲಿ ಏಪ್ರಿಲ್ ತಿಂಗಳ ಅಂತ್ಯದಲ್ಲಿ 4500 ರೂಪಾಯಿ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ದಿನದಿಂದ ದಿನಕ್ಕೆ ಚಿನ್ನದ ಬೆಲೆಯಲ್ಲಿ 60 ರಿಂದ 70 ರೂಪಾಯಿ ಏರಿಕೆ ಆಗುತ್ತಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ಏರಿಕೆ ಆಗುವ ಸಾಧ್ಯತೆ ಇದೆ ಎಂದು ಹೇಳಬಹುದು. ಸ್ನೇಹಿತರೆ ಚಿನ್ನದ ಬೆಲೆಯಲ್ಲಿ ಆಗುತ್ತಿರುವ ಈ ಏರಿಕೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

Join Nadunudi News WhatsApp Group

April end gold rate

Join Nadunudi News WhatsApp Group