ಏಪ್ರಿಲ್ ಮೊದಲ ದಿನವೇ ಪಾತಾಳಕ್ಕೆ ಕುಸಿದ ಚಿನ್ನದ ಬೆಲೆ, ಏಪ್ರಿಲ್ ಅಂತ್ಯಕ್ಕೆ ಎಷ್ಟಾಗಲಿದೆ ಗೊತ್ತಾ ಚಿನ್ನದ ಬೆಲೆ.

ದೇಶದಲ್ಲಿ ಕಳೆದ ಕೆಲವು ದಿನಗಳಿಂದ ಅತೀ ಹೆಚ್ಚು ಸುದ್ದಿಯಾಗುತ್ತಿರುವ ವಿಷಯ ಏನು ಅಂದರೆ ದಿನದಿಂದ ದಿನಕ್ಕೆ ಏರಿಕೆ ಮತ್ತು ಇಳಿಕೆಯನ್ನ ಕಾಣುತ್ತಿರುವ ಚಿನ್ನ ಮತ್ತು ಬೆಳ್ಳಿಯ ಬೆಲೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ದೇಶದಲ್ಲಿ ಕರೋನ ಮಹಾಮಾರಿ ಕಾಣಿಸಿಕೊಂಡಾಗಿನಿಂದ ಭಾರಿ ಏರುಪೇರು ಆಗಿದ್ದ ಚಿನ್ನದ ಬೆಲೆ ಈಗ ಇಳಿಕೆಯ ಹಾದಿಯನ್ನ ಹಿಡಿದಿದ್ದು ಇದು ಜನರ ಖುಷಿಗೆ. ಕರೋನ ಕಾಣಿಸಿಕೊಂಡ ಸಮಯದಲ್ಲಿ ಭಾರಿ ಹೆಚ್ಚಾಗಿದ್ದ ಚಿನ್ನದ ಬೆಲೆ ಈಗ ಭಾರಿ ಇಳಿಕೆಯನ್ನ ಕಂಡಿದ್ದು ಜನರು ಹೆಚ್ಚಿನ ಪ್ರಮಾಣದಲ್ಲಿ ಚಿನ್ನವನ್ನ ಖರೀದಿ ಮಾಡುತ್ತಿದ್ದಾರೆ ಎಂದು ಹೇಳಬಹುದು.

ಇನ್ನು ಎಂದಿನ್ನಂತೆ ಚಿನ್ನದ ಬೆಲೆಯಲ್ಲಿ ನಿನ್ನೆ ಮತ್ತು ಇಂದು ಕೂಡ ಭಾರಿ ಪ್ರಮಾಣದ ಇಳಿಕೆ ಆಗಿದ್ದು ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಚಿನ್ನವನ್ನ ಖರೀದಿ ಮಾಡುತ್ತಿದ್ದಾರೆ ಎಂದು ಹೇಳಬಹುದು. ಚಿನ್ನದ ಬೆಲೆ ಇಳಿಕೆ ಬಡಜನರ ಖುಷಿಗೆ ಕಾರಣವಾಗಿದೆ. ಹಾಗಾದರೆ ಇಂದು ದೇಶದಲ್ಲಿ ಒಂದು ಗ್ರಾಂ ಚಿನ್ನದ ಬೆಲೆ ಎಷ್ಟು ಮತ್ತು ಎಷ್ಟು ಇಳಿಕೆ ಆಗಿದೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಚಿನ್ನದ ಬೆಲೆಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

April gold info

ಹೌದು ಸ್ನೇಹಿತರೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಭಾರಿ ಪ್ರಮಾಣದಲ್ಲಿ ಇಳಿಕೆಯನ್ನ ಕಂಡಿದ್ದು ದೇಶದಲ್ಲಿ ಚಿನ್ನದ ಬೆಲೆ ಇಳಿಕೆಗೆ ನೇರವಾದ ಕಾರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ.ಇನ್ನು ಬೆಲೆಯ ವಿಷಯಕ್ಕೆ ಬರುವುದಾದರೆ ಇನ್ನು ದೇಶಿಯ ಚಿನ್ನದ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ ನ ಒಂದು ಗ್ರಾಂ ಚಿನ್ನದ ಬೆಲೆ 4165 ರೂಪಾಯಿ ಆಗಿದೆ ಮತ್ತು ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ ಇಂದು ದೇಶಿಯ ಚಿನ್ನದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಸುಮಾರು 70 ರೂಪಾಯಿ ಇಳಿಕೆ ಕಂಡಿದೆ ಎಂದು ಹೇಳಿದರೆ ತಪ್ಪಾಗಲ್ಲ.

ಕಳೆದ ವಾರ 22 ಕ್ಯಾರೆಟ್ ನ ಒಂದು ಗ್ರಾಂ ಚಿನ್ನದ ಬೆಲೆ 4245 ರೂಪಾಯಿ ಆಗಿತ್ತು, ಆದರೆ ಕಳೆದ ಎರಡು ವಾರದಿಂದ ಚಿನ್ನದ ಬೆಲೆ ಭಾರಿ ಪ್ರಮಾಣದಲ್ಲಿ ಇಳಿಕೆಯನ್ನ ಕಾಣುತ್ತಿದ್ದು ಎರಡು ಚಿನ್ನದ ಬೆಲೆ ಸುಮಾರು 70 ರೂಪಾಯಿ ಇಳಿಕೆ ಕಂಡಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಇಂದು ಚಿನ್ನದ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ ನ ಹತ್ತು ಗ್ರಾಂ ಚಿನ್ನದ ಬೆಲೆ 41650 ರೂಪಾಯಿ ಆಗಿದ್ದು ಕಳೆದ ಎರಡು ದಿನದಲ್ಲಿ ಹತ್ತು ಚಿನ್ನದ ಬೆಲೆಯಲ್ಲಿ 700 ರೂಪಾಯಿ ಇಳಿಕೆ ಆಗಿದೆ ಅಂದಾಜು ಮಾಡಲಾಗಿದೆ.

Join Nadunudi News WhatsApp Group

April gold info

ಇನ್ನು ಬೆಳ್ಳಿಯ ಬೆಲೆಯಲ್ಲಿ ಕೂಡ ಭಾರಿ ಪ್ರಮಾಣದ ಇಳಿಕೆ ಆಗಿದ್ದು ಇಂದು ಮಾರುಕಟ್ಟೆಯಲ್ಲಿ ಒಂದು ಕೆಜಿ ಬೆಳ್ಳಿಯ ಬೆಲೆ 63 ಸಾವಿರ ರೂಪಾಯಿ ಆಗಿದೆ. ತಜ್ಞರ ಅಭಿಪ್ರಾಯದ ಪ್ರಮಾದ ಏಪ್ರಿಲ್ ತಿಂಗಳಲ್ಲಿ ಚಿನ್ನದ ಬೆಲೆ ಇನ್ನಷ್ಟು ಇಳಿಕೆಯನ್ನ ಕಾಣುವ ಸಾಧ್ಯತೆ ಇದ್ದು ತಿಂಗಳ ಅಂತ್ಯದಲ್ಲಿ ಚಿನ್ನದ ಬೆಲೆ 4050 ರೂಪಾಯಿಗೆ ಬರುವ ಸಾಧ್ಯತೆ ಇದೆ ಹೇಳಲಾಗುತ್ತಿದೆ. ಸ್ನೇಹಿತರೆ ಚಿನ್ನದ ಬೆಲೆಯಲ್ಲಿ ಈ ಭಾರಿ ಇಳಿಕೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

Join Nadunudi News WhatsApp Group