ಮತ್ತೇ ಇತಿಹಾಸ ನಿರ್ಮಾಣದತ್ತ ಚಿನ್ನದ ಬೆಲೆ, ಚಿನ್ನ ಪ್ರಿಯರಿಗೆ ಇಲ್ಲಿದೆ ದೊಡ್ಡ ಶಾಕಿಂಗ್ ಸುದ್ದಿ.

ದೇಶದಲ್ಲಿ ಕರೋನ ಮಹಾಮಾರಿ ಬಿಟ್ಟರೆ ಅತೀ ಹೆಚ್ಚು ಸುದ್ದಿಯಾಗುತ್ತಿರುವ ಒಂದೇ ಒಂದು ವಿಷಯ ಏನು ಅಂದರೆ ಅದೂ ದಿನದಿಂದ ದಿನಕ್ಕೆ ಭರ್ಜರಿಯಾಗಿ ಏರಿಕೆಯನ್ನ ಕಾಣುತ್ತಿರುವ ಚಿನ್ನದ ಬೆಲೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ಈ ಹಿಂದೆ ಕರೋನ ಮಹಾಮಾರಿ ದೇಶದಲ್ಲಿ ಕಾಣಿಸಿಕೊಂಡ ಸಮಯದಲ್ಲಿ ಬಾರಿ ಪ್ರಮಾಣದಲ್ಲಿ ಏರಿಕೆಯನ್ನ ಕಂಡಿದ್ದ ಚಿನ್ನದ ಬೆಲೆ ದೇಶವನ್ನ ಲಾಕ್ ಡೌನ್ ನಿಂದ ಮುಕ್ತ ಮಾಡಿದ ನಂತರ ಬಾರಿ ಪ್ರಮಾಣದಲ್ಲಿ ಇಳಿಕೆಯನ್ನ ಕೂಡ ಕಂಡಿತ್ತು ಎಂದು ಹೇಳಬಹುದು. ಇನ್ನು ಕಳೆದ ಮಾರ್ಚ್ ತಿಂಗಳಲ್ಲಿ ಕೂಡ ಚಿನ್ನದ ಬೆಲೆ ಬಾರಿ ಪ್ರಮಾಣದಲ್ಲಿ ಇಳಿಕೆಯನ್ನ ಕಂಡಿತ್ತು ಎಂದು ಹೇಳಬಹುದು.

ಇನ್ನು ಮಾರ್ಚ್ ತಿಂಗಳಲ್ಲಿ ಬಾರಿ ಪ್ರಮಾಣದಲ್ಲಿ ಇಳಿಕೆಯನ್ನ ಕಂಡಿದ್ದ ಚಿನ್ನದ ಬೆಲೆ ಏಪ್ರಿಲ್ ತಿಂಗಳ ಆರಂಭದಿಂದ ಬಾರಿ ಪ್ರಮಾಣದಲ್ಲಿ ಏರಿಕೆಯನ್ನ ಕಂಡುತ್ತಿದ್ದು ಇದು ಜನರ ಶಾಕ್ ಗೆ ಕಾರಣವಾಗಿದೆ ಎಂದು ಹೇಳಬಹುದು. ಹೌದು ಚಿನ್ನದ ಬೆಲೆ ಏಪ್ರಿಲ್ ತಿಂಗಳ ಮೊದಲ ವಾರದಿಂದಲೇ ಬಾರಿ ಪ್ರಮಾಣದಲ್ಲಿ ಏರಿಕೆಯನ್ನ ಕಾಣಲು ಆರಂಭ ಮಾಡಿದ್ದು ಎಂದಿನಂತೆ ಇಂದು ಕೂಡ ಬಾರಿ ಪ್ರಮಾಣದಲ್ಲಿ ಏರಿಕೆಯನ್ನ ಕಾಣುವುದರ ಮೂಲಕ ಜನರಿಗೆ ದೊಡ್ಡ ಶಾಕ್ ಕೊಟ್ಟಿದೆ ಎಂದು ಹೇಳಬಹುದು. ಹಾಗಾದರೆ ಇಂದು ಚಿನ್ನದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಎಷ್ಟು ಏರಿಕೆಯನ್ನ ಕಂಡಿದೆ ಮತ್ತು ಇಂದಿನ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ ಚಿನ್ನದ ಒಂದು ಗ್ರಾಂ ಬೆಲೆ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

april gold rate

ಹೌದು ಸ್ನೇಹಿತರೆ ಮಾರ್ಚ್ ತಿಂಗಳ ಅಂತ್ಯದಲ್ಲಿ 22 ಕ್ಯಾರೆಟ್ ನ ಒಂದು ಗ್ರಾಂ ಚಿನ್ನದ ಬೆಲೆ 4115 ರೂಪಾಯಿ ಆಗಿತ್ತು, ಆದರೆ ಏಪ್ರಿಲ್ ತಿಂಗಳ ಆರಂಭದಿಂದ ಬಾರಿ ಪ್ರಮಾಣದಲ್ಲಿ ಏರಿಕೆಯನ್ನ ಕಾಣುತ್ತಿದ್ದು ಇಂದು ಚಿನ್ನದ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ ನ ಒಂದು ಗ್ರಾಂ ಚಿನ್ನದ ಬೆಲೆ 4485 ರೂಪಾಯಿ ಆಗಿದೆ ಮತ್ತು ಮಾರ್ಚ್ ತಿಂಗಳ ಅಂತ್ಯಕ್ಕೆ ಹೋಲಿಕೆ ಮಾಡಿದರೆ ಒಟ್ಟಾರೆ ಚಿನ್ನದ ಬೆಲೆ ಸುಮಾರು ಒಂದು ಗ್ರಾಂ ಗೆ 370 ರೂಪಾಯಿ ಏರಿಕೆ ಕಂಡಿದೆ. ಇನ್ನು ದೇಶದಲ್ಲಿ ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 3700 ರೂಪಾಯಿ ಏರಿಕೆ ಕಂಡಿದೆ ಮತ್ತು ನೂರು ಗ್ರಾಂ ಚಿನ್ನದ ಬೆಲೆ 37000 ರೂಪಾಯಿ ಏರಿಕೆ ಕಂಡಿದೆ ಎಂದು ಹೇಳಿದರೆ ತಪ್ಪಾಗಲ್ಲ.

ಇನ್ನು ತಜ್ಞರ ಅಭಿಪ್ರಾಯದ ಪ್ರಕಾರ ದೇಶದಲ್ಲಿ ಚಿನ್ನದ ಆಮದು ಕಡಿಮೆ ಆಗಿದ್ದು ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನಷ್ಟು ಏರಿಕೆಯಾದರೆ ನಾವು ಆಚಾರ್ಯ ಪಡಬೇಕಾದ ಅವಶ್ಯಕತೆ ಇಲ್ಲ ಎಂದು ಹೇಳಬಹುದು. ಇನ್ನು ತಜ್ಞರ ಅಭಿಪ್ರಾಯದ ಚಿನ್ನದ ಬೆಲೆ ಇಮ್ಮೊನ್ನೇ ಇತಿಹಾಸವನ್ನ ಸೃಷ್ಟಿ ಮಾಡಿದರೆ ನಾವು ಆಶ್ಚರ್ಯ ಪಡಬೇಕಾದ ಅವಶ್ಯಕತೆ ಇಲ್ಲ ಎಂದು ಹೇಳಬಹುದು. ಇನ್ನು ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನಷ್ಟು ಜಾಸ್ತಿ ಆಗಲಿದ್ದು ಏಪ್ರಿಲ್ ತಿಂಗಳ ಅಂತ್ಯದಲ್ಲಿ 4600 ರೂಪಾಯಿ ಆಗುವ ಸಾಧ್ಯತೆ ಎಂದು ಹೇಳಲಾಗುತ್ತಿದೆ. ಸ್ನೇಹಿತರೆ ಚಿನ್ನದ ಬೆಲೆಯಲ್ಲಿನ ಈ ಬಾರಿ ಏರಿಕೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

Join Nadunudi News WhatsApp Group

april gold rate

Join Nadunudi News WhatsApp Group