24 ಸಾವಿರಾರು ರೂಪಾಯಿ ಇಳಿದ ಚಿನ್ನದ ಬೆಲೆ, ಏಪ್ರಿಲ್ ತಿಂಗಳಲ್ಲಿ ಚಿನ್ನದ ಬೆಲೆ ಎಷ್ಟಾಗಲಿದೆ ಗೊತ್ತಾ.

ಸದ್ಯ ಎಲ್ಲಾ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸುದ್ದಿಯಾಗುತ್ತಿರುವ ವಿಷಯ ಏನು ಅಂದರೆ ಅದೂ ಒಂದು ಸಿಡಿ ವಿಷಯವಾದರೆ ಇನ್ನೊಂದು ದಿನದಿಂದ ದಿನಕ್ಕೆ ಭಾರಿ ಇಳಿಕೆಯನ್ನ ಕಾಣುತ್ತಿರುವ ಚಿನ್ನದ ಬೆಲೆಯ ವಿಷಯವೆಂದು ಹೇಳಿದರೆ ತಪ್ಪಾಗಲ್ಲ. ಹೌದು ಚಿನ್ನದ ಕರೋನ ಮಹಾಮಾರಿಯ ಲಾಕ್ ಡೌನ್ ಮುಗಿದ ನಂತರ ದಿನದಿಂದ ದಿನಕ್ಕೆ ಭಾರಿ ಮಟ್ಟದಲ್ಲಿ ಇಳಿಕೆಯನ್ನ ಕಾಣುತ್ತಿದ್ದು ಇದು ಜನರ ಸಂತಸಕ್ಕೆ ಕಾರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ದೇಶದಲ್ಲಿ ಶುಭಕಾರ್ಯಗಳು ಬಹಳ ಹೆಚ್ಚಿನ ಪ್ರಮಾಣದಲ್ಲಿ ನಡೆಯುತ್ತಿರುವ ಈ ಸಮಯದಲ್ಲಿ ಚಿನ್ನದ ಬೆಲೆ ಭಾರಿ ಪ್ರಮಾಣದಲ್ಲಿ ಇಳಿಕೆಯನ್ನ ಕಾಣುತ್ತಿರುವುದು ಜನರ ಖುಷಿಗೆ ಕಾರಣವಾಗಿದೆ.

ಇನ್ನು ವಿಷಯಕ್ಕೆ ಬರುವುದಾದರೆ ಕಳೆದ ಒಂದು ವಾರದಿಂದ ಚಿನ್ನದ ಬೆಲೆ ಭಾರಿ ಪ್ರಮಾಣದಲ್ಲಿ ಇಳಿಕೆಯನ್ನ ಕಾಣುತ್ತಿದ್ದು ಜನರು ಹೆಚ್ಚಿನ ಪ್ರಮಾಣದಲ್ಲಿ ಚಿನ್ನದ ಮಳಿಗೆಗಳಿಗೆ ಬಂದು ಚಿನ್ನವನ್ನ ಖರೀದಿ ಮಾಡುತ್ತಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ. ಹಾಗಾದರೆ ಒಂದು ವಾರದಲ್ಲಿ ಚಿನ್ನದ ಬೆಲೆ ಎಷ್ಟು ಇಳಿದಿದೆ ಮತ್ತು ಏಪ್ರಿಲ್ ತಿಂಗಳಲ್ಲಿ ಚಿನ್ನದ ಬೆಲೆ ಎಷ್ಟಾಗಲಿದೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಚಿನ್ನದ ಬೆಲೆಯಲ್ಲಿನ ಈ ಭಾರಿ ಇಳಿಕೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

April gold rate

ಹೌದು ಸ್ನೇಹಿತರೆ ಮಾರ್ಚ್ ತಿಂಗಳ ಮೊದಲ ಎರಡು ವಾರದಲ್ಲಿ 22 ಕ್ಯಾರೆಟ್ ನ ಒಂದು ಗ್ರಾಂ ಚಿನ್ನದ ಬೆಲೆ 4240 ರೂಪಾಯಿ ಆಗಿತ್ತು, ಆದರೆ ಕಳೆದ ಎರಡು ವಾರದಿಂದ ಚಿನ್ನದ ಬೆಲೆಯಲ್ಲಿ ಭಾರಿ ಪ್ರಮಾಣದ ಇಳಿಕೆ ಆಗುತ್ತಿದ್ದು ಇಂದು ದೇಶಿಯ ಚಿನ್ನದ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ ನ ಒಂದು ಗ್ರಾಂ ಚಿನ್ನದ ಬೆಲೆ 4190 ರೂಪಾಯಿ ಆಗಿದೆ. ಕಳೆದ ಎರಡು ವಾರಕ್ಕೆ ಹೋಲಿಕೆ ಮಾಡಿದರೆ 22 ಕ್ಯಾರೆಟ್ ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 50 ರೂಪಾಯಿ ಇಳಿಕೆ ಆಗಿದೆ ಎಂದು ಹೇಳಬಹುದು. ಇನ್ನು ಕಳೆದ ಒಂದು ಎರಡು ವಾರದಲ್ಲಿ 22 ಕ್ಯಾರೆಟ್ ನ ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ ಸುಮಾರು 500 ರೂಪಾಯಿ ಇಳಿಕೆಯಾಗಿದೆ ಎಂದು ಹೇಳಬಹುದು.

ಇನ್ನು ತಜ್ಞರ ಅಭಿಪ್ರಾಯದ ಪ್ರಕಾರ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇನ್ನಷ್ಟು ಇಳಿಕೆ ಆಗಲಿರುವ ಕಾರಣ ಮುಂದಿನ ತಿಂಗಳಾದ ಏಪ್ರಿಲ್ ನಲ್ಲಿ ಚಿನ್ನದ ಬೆಲೆ ಇನ್ನಷ್ಟು ಇಳಿಕೆ ಆಗಲಿದ್ದು 22 ಕ್ಯಾರೆಟ್ ನ ಒಂದು ಗ್ರಾಂ ಚಿನ್ನದ 4100 ರೂಪಾಯಿ ಆಗುವ ಬಹುತೇಕ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ತಜ್ಞರ ಅಭಿಪ್ರಾಯದ ಪ್ರಕಾರ ಚಿನ್ನವನ್ನ ಖರೀದಿ ಮಾಡಲು ಇದೆ ಉತ್ತಮವಾದ ಸಮಯ ಎಂದು ಹೇಳಲಾಗುತ್ತಿದೆ. ಸ್ನೇಹಿತರೆ ಚಿನ್ನದ ಬೆಲೆಯಲ್ಲಿ ಆಗುತ್ತಿರುವ ಈ ಭಾರಿ ಇಳಿಕೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ ಮತ್ತು ಈ ಮಾಹಿತಿಯನ್ನ ಚಿನ್ನವನ್ನ ಖರೀದಿ ಮಾಡುವ ಎಲ್ಲರಿಗೂ ತಲುಪಿಸಿ.

Join Nadunudi News WhatsApp Group

April gold rate

Join Nadunudi News WhatsApp Group